ಡಿ. ಕೆ.ಆರ್.ಡಿ.ಎಸ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

0
ಬೆಳ್ತಂಗಡಿ;ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ಇದರ ನೇತೃತ್ವದಲ್ಲಿ ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳಿಗೋಸ್ಕರ ನಡೆಸುತ್ತಿರುವ ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್.ಎಂ.ವೈ.ಎಂ ಧರ್ಮಪ್ರಾಂತ್ಯ...

ಸಮುದಾಯ ಭವನಕ್ಕೆ ಸರಕಾರದಿಂದ ಅನುದಾನ ಒದಗಿಸುವಂತೆ ತೋಟತ್ತಾಡಿ ಗುರುನಾರಾಯಣ ಸೇವಾ ಸಂಘದಿಂದ ರಕ್ಷಿತ್ ಶಿವರಾಂ ಅವರಿಗೆ ಮನವಿ

0
ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ...

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಕೊಡುಗೆ ಮಹತ್ತರದ್ದು.ರಕ್ಷಿತ್ ಶಿವರಾಂ

0
ಬೆಳ್ತಂಗಡಿ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಮಹತ್ತರ ಪಾತ್ರವಹಿಸಿದ್ದು ಅದು ಅಪಾರ ಕೊಡುಗೆ ನೀಡಿದೆ..ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಕೊಡುಗೆ ಶೂನ್ಯ. ಭಾರತವನ್ನು ರಕ್ಷಣೆ ಮಾಡುವ ಬದಲು ಮಾರಾಟ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ....

86 ಸಿಮ್ ಗಳೊಂದಿಗೆ ಬೆಳ್ತಂಗಡಿಯ ಇಬ್ಬರು ಯುವಕರನ್ನು ಬಂಧಿಸಿದ ಮಂಗಳೂರು ಪೊಲೀಸರು

0
ಬೆಳ್ತಂಗಡಿ: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್ ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿಯ ಒಬ್ಬ ವಿಧ್ಯಾರ್ಥಿ ಸೇರಿದಂತೆ ಇಬ್ಬರನ್ನು ಮಂಗಳೂರು ನಗರ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಪೊಲೀಸರು ಆರೋಪಿಗಳಿಂದ ಏರ್‌ಟೆಲ್ ಕಂಪೆನಿಯ 86...

ಧರ್ಮಸ್ಥಳದಲ್ಲಿ ಹೆದ್ದಾರಿಗಿಳಿದ ಕಾಡಾನೆ ವಾಹನಗಳು ಜಖಂ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ‌ಬೊಳಿಯಾರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಇಳಿದ ಕಾಡಾನೆ ವಾಹನಗಳನ್ನು ಜಖಂಗೊಳಿಸಿದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಗುರುವಾರ ಬೆಳಗ್ಗೆ 7.40 ರ ಸುಮಾರಿಗೆ ಕಾಡನೆ ಬೊಳಿಯಾರು ಸಮೀಪ ಹೆದ್ದಾರಿಯಲ್ಲಿ ಕಾಣಿಸಿಕೊಂಡಿದೆ....

ವೇಣೂರು; ಸಿಡಿಲು ಬಡಿದು ಎರಡು ಮನೆಗಳಿಗೆ ಹಾನಿ

0
ಬೆಳ್ತಂಗಡಿ; ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ ಉಂಟಾಗಿದೆ.ಇಸುಬು ಮತ್ತು ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಸಂಜೆಯ ವೇಳೆ ಸಿಡಿಲು‌ಬಡಿದ ಪರಿಣಾಮ ಮನೆಯ...

ಯಾಮಾತೋ ಶೋಟೋಕಾನ್ ಕರಾಟೆ ಸಂಸ್ಥೆಯಿಂದ ಬ್ಲಾಕ್ ಬೆಲ್ಟ್ ಪದವಿ ಪ್ರಧಾನ

0
ಬೆಳ್ತಂಗಡಿ; ಯಾಮಾತೋ ಶೋಟೋಕಾನ್ ಕರಾಟೆ ಸಂಸ್ಥೆಯ ಆಶ್ರಯದಲ್ಲಿ ಬಿಸಿ ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ಎರಡು ದಿನ ನಡೆದ ಕರಾಟೆ ಶಿಬಿರದಲ್ಲಿ ಸುಮಾರು 300ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು ಸುಮಾರು 9 ವಿದ್ಯಾರ್ಥಿಗಳು ಬ್ಲಾಕ್...

ಇನ್ಸ್ಪೆಕ್ಟರ್ ಸಂದೇಶ್ ಪಿ‌.ಜಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ

0
ಪೊಲೀಸ್ ಇಲಾಖೆಯ ದಕ್ಷ ಸೇವೆಗಾಗಿ ನೀಡಲ್ಪಡುವ ಮುಖ್ಯಮಂತ್ರಿ ಪದಕಕ್ಕೆ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರು ಭಾಜನರಾಗಿದ್ದಾರೆ.ರಾಜ್ಯದ ಸುಮಾರು 126 ಮಂದಿ ಪೊಲೀಸ್ ಅಧಿಕಾರಿಗಳು 2023 ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು...

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಬೇಟಿ.

0
ಬೆಳ್ತಂಗಡಿ .ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಪುನರಾರಂಭಗೊಂಡಿದ್ದು ಅತಿಥಿ ಉಪನ್ಯಾಸಕರನ್ನು ನಿಯೋಜನೆಗೊಳಿಸದೆ ಇರುವುದರಿಂದ ಪಾಠ ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳು ತೀವ್ರ ತೊಂದರೆ ಒಳಗಾಗಿದ್ದಾರೆ. ಅಲ್ಲದೆ ಜಿಲ್ಲೆಯ ಸಾವಿರಾರು ಅತಿಥಿ...

ಭ್ರಷ್ಟಾಚಾರ ಮಾಡಿಲ್ಲ ಶಾಸಕ ಹರೀಶ್ ಪೂಂಜ ಅವರಿಂದ ಮಾರಿಗುಡಿಯಲ್ಲಿ ಪ್ರಮಾಣ

0
ಬೆಳ್ತಂಗಡಿ ಒಂದು ರೂಪಾಯಿ ಮುಟ್ಟಿಲ್ಲ ಭ್ರಷ್ಟಾಚಾರ ಮಾಡಿಲ್ಲ ಒಂದು ವೇಳೆ ತಪ್ಪು ಮಾಡಿದ್ದರೆ ತಕ್ಕ ಶಿಕ್ಷೆಯನ್ನು ಮಾರಿಗುಡಿಯ ಮಹಾದೇವಿ ನೀಡಲಿ, ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಮಾಣ ಮಾಡಿದ್ದಾರೆ. ಮಂಗಳವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ...