ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದದ ಅಭಿವೃದ್ಧಿಗೆ 20 ಲಕ್ಷ ಅನುದಾನ ಮಂಜೂರು ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ.
ಬೆಳ್ತಂಗಡಿ .ತಾಲೂಕಿನ ಚಾರ್ಮಾಡಿ ಆಸ್ಪತ್ರೆಯ ಮೂಲಭೂತ ಸೌಕರ್ಯ ಹಾಗೂ ಉನ್ನತ್ತೀಕರಣ ಅಭಿವೃದ್ಧಿ ಕಾಮಗಾರಿಗೆ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ 20 ಲಕ್ಷ ರೂಪಾಯಿಗಳ ಅನುದಾನ ಮಂಜೂರಾತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...
ಮಲೆಬೆಟ್ಟುವಿನಲ್ಲಿ ಬೈಕ್ ಪಿಕಪ್ ಅಪಘಾತ ವಿದ್ಯಾರ್ಥಿಗೆ ಗಂಭೀರ ಗಾಯ
ಬೆಳ್ತಂಗಡಿ: ಬೈಕ್-ಪಿಕಪ್ ಅಪಘಾತ- ಬೈಕ್ ಸವಾರ ಗಂಭೀರಬೆಳ್ತಂಗಡಿ: ಮಲೆಬೆಟ್ಟು ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ವಾಹನ ಅಪಘಾತದಲ್ಲಿ ಕಾಲೇಜು ವಿಧ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಆ.13ರಂದು ಬೆಳಿಗ್ಗೆ ನಡೆದಿದೆ.ಅಪಘಾತದಲ್ಲಿ ಗುರುವಾಯನಕೆರೆ...
ಲಾಯಿಲದಲ್ಲಿ ನೆರೆಗೆ ಕಾರಣವಾಗಿದ್ದ ನದಿಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆ ತೆರವು
ಬೆಳ್ತಂಗಡಿ; ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಮಳೆಗಾಲದಲ್ಲಿ ಕೃತಕ ನೆರೆಗೆ ಕಾರಣವಾಗಿದ್ದ ನದಿ ಒತ್ತುವರಿ ಅಕ್ರಮ ತಡೆಗೋಡೆ ಕೊನೆಗೂ ಒತ್ತುವರಿದಾರರೇ ತೆರವುಗೊಳಿಸಿದ್ದಾರೆ.
ಇತ್ತೀಚೆಗೆ ಸುರಿದ ಬಾರಿ ಮಳೆಗೆ ಗುರಿಂಗಾನ ಎಂಬಲ್ಲಿ ನೆರೆ ಬಂದು ಸ್ಥಳೀಯ...
ರಕ್ಷಿತ್ ಶಿವರಾಂ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ವೇದಿಕೆ ಅಸ್ತಿತ್ವಕ್ಕೆ
ಬೆಳ್ತಂಗಡಿ: ಪುಂಜಾಲಕಟ್ಟೆ -ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಬಗ್ಗೆ ನಾಗರಿಕರನ್ನು ಕತ್ತಲಲ್ಲಿರಿಸಿರುವ ಇಲಾಖೆಯ ಧೋರಣೆಯನ್ನು ಖಂಡಿಸಲು ಹಾಗೂ ಆಗುವ ರಸ್ತೆ ಕಾಮಗಾರಿಯ ಬಗ್ಗೆ ನಿಗಾ ಇರಿಸಲು ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ವೇದಿಕೆಯನ್ನು...
ಕಾರ್ಮಿಕರ ಹಕ್ಕು ಕಸಿಯುವ ಬಂಡವಾಳಶಾಹಿಗಳೇ ದೇಶ ಬಿಟ್ಟು ತೊಲಗಿ; ಸಿಐಟಿಯು ಪ್ರತಿಭಟನೆ
ಬೆಳ್ತಂಗಡಿ; ಅಂದು ಭಾರತೀಯರನ್ನು ಗುಲಾಮರನ್ನಾಗಿರಿಸಿದ, ದೇಶದ ಸಂಪತ್ತನ್ನು ಕೊಳ್ಳೆಹೊಡೆಯುತ್ತಿದ್ದ ಬ್ರಿಟೀಶರನ್ನು ಬಾರತ ಬಿಟ್ಟು ತೊಲಗಲು ಕರೆ ನೀಡಿ ಯಶಸ್ವಿಯಾದ ದೇಶದ ದುಡಿಯುವ ವರ್ಗಕ್ಕೆ, ಇಂದು ಶ್ರಮಜೀವಿಗಳನ್ನು ಶೋಷಿಸುವ, ಅವರ ಬದುಕನ್ನು ಕಸಿಯುವ ಕಾರ್ಪರೇಟು...
ಕಸ್ತೂರಿ ರಂಗನ್ ವರದಿ; ಕೃಷಿಕರಿಗೆ ತೊಂದರೆ ಯಾಗದಂತೆ ಕ್ರಮಕ್ಕೆ ಕೆ.ಎಸ್.ಎಂ.ಸಿ.ಎ ಒತ್ತಾಯ
ಬೆಳ್ತಂಗಡಿ; ಕಸ್ತೂರಿ ರಂಗನ್ ವರದಿಯ ಅನುಷ್ಠಾನದ ಬಗ್ಗೆ ರಾಜ್ಯದ ಮಲೆನಾಡಿನ ಕೃಷಿಕರಲ್ಲಿ ಗೊಂದಲ ಹಾಗೂ ಭಯಮೂಡಿದೆ ಈ ಬಗ್ಗೆ ಕೃಷಿಕರಲ್ಲಿ ಮೂಡಿರುವ ಭಯ ಹೋಗಲಾಡಿಸಿ ಕೃಷಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು...
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ ಕುತಂತ್ರ ಮಾಡುತ್ತಿದೆ; ಐವನ್ ಡಿಸೋಜ
ಬೆಳ್ತಂಗಡಿ : ‘ದೇಶದಲ್ಲಿ ದ್ವೇಷದ ರಾಜಕಾರಣವನ್ನು ಬಿಜೆಪಿ ಮಾಡುತ್ತಿದೆ. ರಾಜ್ಯಪಾಲರು ಬಿಜೆಪಿ ಏಜೆಂಟ್ ಆಗಿ ವರ್ತಿಸಿದ್ದೇ ಆದರೆ ಕಾರ್ಯಕರ್ತರು ಸರಕಾರವನ್ನು ಉಳಿಸಿಕೊಳ್ಳಲು ಯಾವ ತ್ಯಾಗಕ್ಕೂ ಸಿದ್ದರಾಗಿರಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಐವನ್...
ಮಡಂತ್ಯಾರಿನಲ್ಲಿ ಐವನ್ ಡಿ ಸೋಜ ಅವರಿಗೆ ಸನ್ಮಾನ
ಬೆಳ್ತಂಗಡಿ : ‘ಸಮಾಜದಲ್ಲಿ ರಾಜಕಾರಣಕ್ಕೆ ತನ್ನದೇ ಆದ ಮಹತ್ವ ಮತ್ತು ಗೌರವಗಳಿವೆ. ಯುವಕರು ಹೆಚ್ಚಾಗಿ ರಾಜಕೀಯಕ್ಕೆ ಬರುವ ಕಾರ್ಯವನ್ನು ಮಾಡಬೇಕು, ರಾಜಕೀಯ ವ್ಯಕ್ತಿಗಳ ತೀರ್ಮಾನಗಳು ಇಡೀ ಸಮಾಜದ ಮೇಲೆ ಪರಿಣಾಮ ಬೀರುವುದರಿಂದ ರಾಜಕಾರಣಿ...
ಕಾಶಿಬೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಮಧ್ಯೆ ಸಿಲುಕಿಕೊಂಡ ಲಾರಿ; ವಾಹನ ಸಂಚಾರ ಅಸ್ತವ್ಯಸ್ತ
ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾಯಿಲ ಗ್ರಾಮದ ಕಾಶಿಬೆಟ್ಟು ಎಂಬಲ್ಲಿ ಶನಿವಾರ ಬೆಳಿಗ್ಗೆ ಲಾರಿಯೊಂದು ಹೊಂಡದಲ್ಲಿ ಸಿಲುಕಿಕೊಂಡು ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು ಜನ ರಸ್ತೆಯಲ್ಲಿ ಪರದಾಡುವಂತಾಗಿದೆ.
ಆ.10ರಂದು ಬೆಳಗ್ಗೆ ಸುಮಾರು 8:30 ರ ಹೊತ್ತಿಗೆ...
ಬೆಳ್ತಂಗಡಿ; ಕೆ.ಎಸ್.ಎಂ.ಸಿ.ಎ ಕೇಂದ್ರೀಯ ಸಮಿತಿ ಸಭೆ; ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಅಭಿನಂದನೆ
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಸಂಘಟನೆಯಾಗಿರುವ ಕೆ.ಎಸ್.ಎಂ.ಸಿ.ಎ ಕೇಂದ್ರೀಯ ಸಮಿತಿಯ ಸಭೆ ಬೆಳ್ತಂಗಡಿಯ ಧರ್ಮಾಧ್ಯಕ್ಷರ ನಿವಾಸದಲ್ಲಿ ನಡೆಯಿತು.ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವಂ ಲಾರೆನ್ಸ್ ಮುಕ್ಕುಯಿ ಅವರು ಕೆ.ಎಸ್.ಎಂ.ಸಿ ಎ ಕೇಂದ್ರೀಯ ಸಮಿತಿ ಸದಸ್ಯರುಗಳೊಂದಿಗೆ...















