ಗೇರುಕಟ್ಟೆ ಕಾರು ಬೈಕ್ ನಡುವೆ ಅಪಘಾತ
ಗೇರುಕಟ್ಟೆ: ಇಲ್ಲಿನ ಪರಪ್ಪು ಸಮೀಪ ಗೇರುಕಟ್ಟೆ ಕಡೆಯಿಂದ ನಾಳಕ್ಕೆ ಹೋಗುವ ಸ್ವಿಫ್ಟ್ ಕಾರು ಹಾಗೂ ನಾಳದ ಕಡೆಯಿಂದ ಬರುವ ಬೈಕ್ ಎದುರು ಬದುರಾಗಿ ಡಿಕ್ಕಿ ಹೊಡೆದ ಘಟನೆ ಜ.29 ರಂದು ರಾತ್ರಿ ನಡೆದಿದೆ.ಡಿಕ್ಕಿ...
ಧರ್ಮಸ್ಥಳ ಪಾಂಗಳದಲ್ಲಿ ಹಗಲು ಹೊತ್ತಿನಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ನಗದು ಕಳ್ಳತನ
ಬೆಳ್ತಂಗಡಿ : ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳ್ಳತನ ಮಾಡಿಕೊಂಡ ಹೋದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದ ಲಕ್ಷ್ಮೀ ನಿವಾಸದ ಬಾಲಕೃಷ್ಣ ಗೌಡರ ಮನೆಗೆ...
ಬೆಳ್ತಂಗಡಿ; ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ಸರಕಾರದಿಂದ ರೂ.57.93 ಲಕ್ಷ ಅನುದಾನ ಬಿಡುಗಡೆ– ಶಾಸಕ ಹರೀಶ್...
ಬೆಳ್ತಂಗಡಿ:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ 14 ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತುರ್ತು ದುರಸ್ತಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಒಟ್ಟು ರೂ.57.93 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದೆ ಎಂದು ಶಾಸಕ...
ಬೆಳ್ತಂಗಡಿ; ಫೆಬ್ರವರಿ 02 ರಂದು ಬ್ಲಾಕ್ ಕಾಂಗ್ರೆಸ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯ ಬಚಾವ್ ಆಂದೋಲನ ಚಿಕ್ಕಬಳ್ಳಾಪುರ ಶಾಸಕ...
ಬೆಳ್ತಂಗಡಿ; ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಚಾವ್ ಆಂದೋಲನವು, ದಿನಾಂಕ 02:02 2026ನೇ ಸೋಮವಾರ ಬೆಳ್ತಂಗಡಿಯಲ್ಲಿ ನಡೆಯಲಿದ್ದು. ಸಮಾವೇಶದಲ್ಲಿ...
ಉಜಿರೆ ಸ್ಕೂಟರ್ ಗೆ ಡಿಕ್ಕಿಹೊಡೆದು ಪರಾಯಾಗಿ ಹೊಂಡಕ್ಕೆ ಬಿದ್ದ ಕಾರು
ಬೆಳ್ತಂಗಡಿ; ಉಜಿರೆಯಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿ ಸ್ಕೂಟರ್ ಗೆ ಡಿಕ್ಕಿಹೊಡೆದು ನಿಲ್ಲಿಸದೆ ಹೋದ ಕಾರು ಹೊಂಡಕ್ಕೆ ಬಿದ್ದ ಘಟನೆ ಜ 28ರಂದು ರಾತ್ರಿ ನಡೆದಿದೆ.ಉಜಿರೆ ಬೆಳಾಲು ಕ್ರಾಸ್ ಬಳಿ ಪೇಟೆಯಲ್ಲಿ...
ಸುಮಂತ್ ಕೊಲೆ ಪ್ರಕರಣ ಸಮಗ್ರ ತನಿಖೆ ಶಾಸಕ ಹರೀಶ್ ಪೂಂಜ ಒತ್ತಾಯ
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಎನ್ನುವ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕೆಂದು ಶಾಸಕ ಹರೀಶ್ ಪೂಂಜರವರು ಗೃಹ...
ಸುಮಂತ್ ಕೊಲೆ ಪ್ರಕರಣ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಫೆ 4 ರಂದು ಸಿಪಿಐಎಂ ಪ್ರತಿಭಟನೆ; ಬಿ.ಎಂ ಭಟ್
ಬೆಳ್ತಂಗಡಿ; ಬಾಲಕ ಸುಮಂತ್ ಕೊಲೆಯಾಗಿ ವಾರಗಳೇ ಕಳೆದವು. ಆದರೆ ಕೊಲೆಗಾರರ ಪತ್ತೆ ಇನ್ನೂ ಆಗಿಲ್ಲ. ಇದು ಅತ್ಯಂತ ವಿಷಾಧನೀಯ ಸಂಗತಿ ಎಂದು ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್ ಆಪಾದಿಸಿರುಸುತ್ತಾರೆ.ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯಾಚಾರ, ಕೊಲೆಯಾದರೆ...
ಬೆಳ್ತಂಗಡಿ ರೋಷನ್ ಕಿರಣ್ ಡಿಸೋಜ ನಾಪತ್ತೆ
ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಚರ್ಚ್ ರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರೋಷನ್ ಕಿರಣ್ ಡಿಸೋಜ(೩೬) ಅವರು ನಾಪತ್ತೆಯಾಗಿರುವ ಕುರಿತು ಅವರ ಪತ್ನಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿಯ ಸಿಕ್ವೇರಾ...
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಂಚರಿಸುತ್ತಿದ್ದ ವಿಮಾನ ಪತನ
ಮುಂಬಯಿ: ಮಹಾರಾಷ್ಟ್ರ ಡಿಸಿಎಂ, ಎನ್ ಸಿಪಿ ನಾಯಕ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ಬುಧವಾರ ಬೆಳಗ್ಗೆ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ.
ಅಪಘಾತದಲ್ಲಿ 66 ವರ್ಷದ ನಾಯಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ...
ಪುತ್ತೂರು ಮಾದಕವಸ್ತು ಮಾರಾಟಯತ್ನ ತಂಡದ ನಾಲ್ವರ ಬಂಧನ
ಬೆಳ್ತಂಗಡಿ: ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಿ, ನಾಲ್ವರು ಆರೋಪಿಗಳನ್ನು ಪೊಲೀಸರು...















