ವಯನಾಡ್ ಜಲಸ್ಪೋಟ ಸಾವಿನ ಸಂಖ್ಯೆ 151ಕ್ಕೆ ಏರಿಕೆ 200 ಕ್ಕೂ ಅಧಿಕ ಜನರು ನಾಪತ್ತೆ
ವಯನಾಡ್ : ಭಾರೀ ಮಳೆಯಾಗುತ್ತಿರುವ ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ಭೂಕುಸಿತಗಳಲ್ಲಿ ಕನಿಷ್ಠ 151 ಜೀವಗಳನ್ನು ಬಲಿ ಪಡೆದಿದೆ. ಸರಕಾರ ಅಧಿಕೃತವಾಗಿ 151ಮಂದಿನ ಮೃತಪಟ್ಟಿರುವುದಾಗಿ ಪ್ರಕಟಿಸಿದೆ. ಇನ್ನೂ 98ಮಂದಿ...
ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ.
ಬೆಳ್ತಂಗಡಿ : ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊ ಜುಲೈ 28ರಂದು ಡಾ. ಬಿ. ಆರ್. ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ತುಳುನಾಡು ಒಕ್ಕೂಟ ಸಂಘಟನೆಯ ವತಿಯಿಂದ ನಡೆಯಿತು.
ಮುಖ್ಯ ಅತಿಥಿಯಾಗಿ...
ಜು.31ಬುಧವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ
ಬೆಳ್ತಂಗಡಿ; ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಜಿಲ್ಲೆಯ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು 31ಬುಧವಾರ ರಜೆಯನ್ನು ನೀಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಲಾಯಿಲದಲ್ಲಿ ಪ್ರವಾಹ ಭೀತಿ; ಮನೆಗಳಿಗೆ ನುಗ್ಗಿದ ನೀರು, ಕಾಳಜಿ ಕೇಂದ್ರ ಆರಂಭ
ಬೆಳ್ತಂಗಡಿ; ಭರೀ ಮಳೆಗೆ ಲಾಯಿಲ ಗ್ರಾಮದಲ್ಲಿ ಪ್ರಚಾಹದ ಸ್ಥಿತಿ ನಿರ್ಮಾಣವಾಗಿದ್ದು ಲಾಯಿಲದಲ್ಲಿ ತಾಲೂಕು ಆಡಳಿತದಿಂದ ಕಾಳಜಿ ಕೇಂದ್ರ ತೆರೆಯಲಾಗಿದೆ.ಲಾಯಿಲ ಗ್ರಾಮದ ಪುತ್ರಬೈಲು ಮತ್ತು ಗುರಿಗಾನ ಪ್ರದೇಶದಲ್ಲಿ ನದಿ ಹಳ್ಳಗಳ ನೀರು ಮನೆಗಳಿಗೆ ನುಗ್ಗಿದೆ....
ಸವಣಾಲು; ಮೆನೆ ಮೇಲೆ ಉರುಳಿದ ಕಾರು; ಚಾಲಕ ಅಪಾಯದಿಂದ ಪಾರು
ಬೆಳ್ತಂಗಡಿ; ಸವಣಾಲಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆ ಮೇಲೆ ಬಿದ್ದ ಘಟನೆ ಸಂಭವಿಸಿದ್ದು ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಸವಣಾಲಿನ ರಘುರಾಮ್ ಅವರ ಮನೆಯ ಮೇಲೆ ಕಾರು ಬಿದ್ದಿದೆ. ಸವಣಾಲು...
ಕಲ್ಮಂಜದಲ್ಲಿ ಕಿರು ಸೇತುವೆ ಕುಸಿತ ಸಂಪರ್ಕ ಕಡಿತ; ಸ್ಥಳಕ್ಕೆ ರಕ್ಷಿತ್ ಶಿವರಾಂ ಹಾಗೂ ಅಧಿಕಾರಿಗಳ ಭೇಟಿ
ಬೆಳ್ತಂಗಡಿ; ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತಗೊಂಡಿದೆ. ಕಿತು ಸೇತುವೆ ಭಾಗಶ ಕುಸಿದು ಬಿದ್ದಿದ್ದು ಜನರ ಸಂಚಾರ ಅಸಾಧ್ಯವಾಗಿದೆ.ಇದರಿಂದ ಸುಮಾರು 50 ಮನೆಗಳಿಗೆ...
ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಆವರಣ ಗೋಡೆ ಕುಸಿತ; ಹಲವು ವಾಹನಗಳು ಜಖಂ
ಬೆಳ್ತಂಗಡಿ; ಉಜಿರೆಯ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಆವರಣಗೋಡೆ ಕುಸಿದು ಬಿದ್ದಿದ್ದು ಹಲವು ದ್ವಿಚಕ್ರ ವಾಹನಗಳು ಜಖಂಗೊಂಡಿದೆ.ಭಾರೀ ಮಳೆಗೆ ಆವರಣಗೋಡೆಯ ಒಂದು ಭಾಗ ಕುಸಿದು ಬಿದ್ದಿದ್ದು ದ್ವಿಚಕ್ರ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಹಲವು...
ಶಿರಾಡಿ ಘಾಟಿಯಲ್ಲಿ ಭೂಕುಸಿತ ಮಣ್ಣಿನಡಿ ಸಿಲುಕಿದ ವಾಹನಗಳು; ರಸ್ತೆ ಸಂಚಾರ ಸ್ಥಗಿತ
ಸಕಲೇಶಪುರ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತವಾದ ಹಿನ್ನೆಲೆಯಲ್ಲಿ ರಸ್ತೆ ಬಂದ್ ಮಾಡಲಾಗಿದೆ.
ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು...
ಭಾರೀ ಮಳೆ ಹಿನ್ನಲೆ ಜು.30ಮಂಗಳವಾರ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ
ಬೆಳ್ತಂಗಡಿ: ತಾಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಈ ಹಿನ್ನಲೆಯಲ್ಲಿ ಜು. 30ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿ ಎಲ್ಲ ಶಾಲೆಗಳಿಗೆ ರಜೆ ನೀಡಿ ಬೆಳ್ತಂಗಡಿ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ.ತಾಲೂಕಿನಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ನದಿಗಳಲ್ಕಿ...
ಕೇರಳದ ವಯನಾಡ್ ನಲ್ಲಿ ಭೀಕರ ಭೂಕುಸಿತ ಏಳು ಮಂದಿ ಸಾವು ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ
ಬೆಳ್ತಂಗಡಿ; ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೀಕಕ ಭೂಕುಸಿತ ಸಂಭವಿಸಿದ ಘಟನೆ ಮಂಗಳವಾರ ಮಧ್ಯರಾತ್ರಿ ಹಾಗೂ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಈವರೆಗೆ ಏಳು ಮಂದಿ ಮೃತಪಟ್ಟಿರುವುದಾಗಿ ಸ್ಥಳೀಯ ಮಲಯಾಳಂ ಮಾಧ್ಯಮಗಳು ವರದಿ ಮಾಡಿದೆ.
ವಯನಾಡ್ ಜಿಲ್ಲೆಯ...















