ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

0
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಳೆ ಹಾನಿಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮದ್ದಡ್ಕ, ಗುರುವಾಯನಕೆರೆ ಹಿ.ಪ್ರಾ ಶಾಲೆ, ಬಂಟರ ಭವನ, ಗುರುವಾಯನಕೆರೆ ಮಸೀದಿ, ಮೇಲಂತಬೆಟ್ಟು, ಅಳದಂಗಡಿ,...

ಮಳೆಹಾನಿ ಪ್ರದೇಶಗಳಿಗೆ ರಕ್ಷಿತ್ ಶಿವರಾಂ ಭೇಟಿ

0
ಬೆಳ್ತಂಗಡಿ; ತಾಲೂಕಿನಲ್ಲಿ ತೀವ್ರ ಮಳೆಯಿಂದಾಗಿ ಹಲವೆಡೆ ಪ್ರತಿ ನಿತ್ಯ ಹಾನಿ ಸಂಭವಿಸುತ್ತಿದ್ದು ಮಳೆಹಾನಿಯಿಂದ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಿಗೆ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಕಷ್ಟದಲ್ಲಿರುವವರಿಗೆ ಧೈರ್ಯ...

ಮುಂದುವರಿದ ಮಳೆ ಹಲವೆಡೆ ಮೋರಿ,‌ ರಸ್ತೆಗಳು ಕುಸಿತ; ಸಂಚಾರಕ್ಕೆ ಅಡಚಣೆ

0
ಬೆಳ್ತಂಗಡಿ; ತಾಲೂಕಿನಲ್ಲಿ ಮಳೆಯ ಅಬ್ಬರ ಮುಂದುವರಿಯುತ್ತಿದ್ದು ಹಲವೆಡೆ ಕಿರು ಸೇತುವೆಗಳು ಮೋರಿಗಳು ಕೊಚ್ಚಿ ಹೋಗಿದ್ದು ಜನರು ಕಷ್ಟದಲ್ಲಿದ್ದಾರೆ.ಒಂದೆಡೆ ಗುಡ್ಡ ಕುಸಿತದಿಂದಾಗಿ ಮನೆಗಳಿಗೆ ಹಾನಿಯಾಗುತ್ತಿದೆ ಮತ್ತೊಂದೆಡೆ ಕೃಷಿಹಾನಿಯಾಗುತ್ತಿದ್ದು ಇದೀಗ ಕಿರು ಸೇತುವೆಗಳು ರಸ್ತೆಗಳು ಕೊಚ್ಚಿ...

ಸವಣಾಲು ಸೇರಿದಂತೆ ವಿವಿದೆಡೆ ಭೂಕುಸಿತ ಹಲವು ಮನೆಗಳಿಗೆ ಹಾನಿ

0
ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು ವಿವಿದೆಡೆ ಭೂಕುಸಿತಗಳು ಸಂಭವಿಸಿ ಮನೆಗಳಿಗೆ ಹಾನಿ ಸಂಭವಿಸಿದೆ.ಮೇಲಂತಬೆಟ್ಟು ಗ್ರಮಪಂಚಾಯತಿನ ಸವಣಾಲು ಗ್ರಾಮದ ನಡ್ತಿಕಲ್ಲು ಎಂಬಲ್ಲಿ ರವಿಚಂದ್ರ ಭಂಡಾರಿ ಎಂಬವರ ಜಾಗದಲ್ಲಿ ಭಾರೀಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ. ಸ್ಥಳೀಯ...

ಭಾರೀ ಮಳೆ ಹಿನ್ನಲೆ ಆ1ಗುರುವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

0
ಬೆಳ್ತಂಗಡಿ; ಜಿಲ್ಲೆಯಲ್ಲಿ ಭಾರೀ ಮಳೆ‌ ಮುಂದುವರಿದಿರುವ ಹಿನ್ನಲೆಯಲ್ಲಿ ಜಿಲ್ಲೆಯ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಆ 1 ಗುರುವಾರ ರಜೆಯನ್ನು ನೀಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಬಳಂಜ. ಕುಸಿಯುವ ಭೀತಿಯಲ್ಲಿ ನಾಲ್ಕು ಮನೆಗಳು, ಕಾಳಜಿ ಕೇಂದ್ರಕ್ಕೆ ಸ್ಥಳಾಂತರ

0
ಬೆಳ್ತಂಗಡಿ; ಬಳಂಜ ಗ್ರಾಮದ ಕರ್ಮನ್ ದೊಟ್ಟು ಜನತಾ ಕಾಲನಿಯ ನಲ್ಲಿ ಬಾರಿ ಅಪಾಯಕಾರಿ ಧರೆ ಕುಸಿತದಿಂದಾಗಿ ನಾಲ್ಕು ಮನೆಗಳು ಬೀಳುವ ಸಾಧ್ಯತೆ ಇದ್ದು ಕುಟುಂಬಗಳನ್ನು ಗ್ರಾ.ಪಂ ನ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.ಸರಕಾರದಿಂದ ಕೊಟ್ಟಿರುವ...

ವಯನಾಡ್ ಜಲಸ್ಪೋಟ ಸಾವಿನ ಸಂಖ್ಯೆ 151ಕ್ಕೆ ಏರಿಕೆ 200 ಕ್ಕೂ ಅಧಿಕ ಜನರು ನಾಪತ್ತೆ

0
ವಯನಾಡ್ : ಭಾರೀ ಮಳೆಯಾಗುತ್ತಿರುವ ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ಭೂಕುಸಿತಗಳಲ್ಲಿ ಕನಿಷ್ಠ 151 ಜೀವಗಳನ್ನು ಬಲಿ ಪಡೆದಿದೆ. ಸರಕಾರ ಅಧಿಕೃತವಾಗಿ 151ಮಂದಿ‌ನ ಮೃತಪಟ್ಟಿರುವುದಾಗಿ ಪ್ರಕಟಿಸಿದೆ. ಇನ್ನೂ 98ಮಂದಿ...

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ.

0
ಬೆಳ್ತಂಗಡಿ : ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊ ಜುಲೈ 28ರಂದು ಡಾ. ಬಿ. ಆರ್. ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ತುಳುನಾಡು ಒಕ್ಕೂಟ ಸಂಘಟನೆಯ ವತಿಯಿಂದ ನಡೆಯಿತು. ಮುಖ್ಯ ಅತಿಥಿಯಾಗಿ...

ಜು.31ಬುಧವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ

0
ಬೆಳ್ತಂಗಡಿ; ಜಿಲ್ಲೆಯಲ್ಲಿ ಭಾರೀ ಮಳೆ‌ ಮುಂದುವರಿದಿರುವ ಹಿನ್ನಲೆಯಲ್ಲಿ ಜಿಲ್ಲೆಯ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು 31ಬುಧವಾರ ರಜೆಯನ್ನು ನೀಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಲಾಯಿಲದಲ್ಲಿ ಪ್ರವಾಹ ಭೀತಿ; ಮನೆಗಳಿಗೆ ನುಗ್ಗಿದ ನೀರು, ಕಾಳಜಿ ಕೇಂದ್ರ ಆರಂಭ

0
ಬೆಳ್ತಂಗಡಿ; ಭರೀ ಮಳೆಗೆ ಲಾಯಿಲ ಗ್ರಾಮದಲ್ಲಿ ಪ್ರಚಾಹದ ಸ್ಥಿತಿ ನಿರ್ಮಾಣವಾಗಿದ್ದು ಲಾಯಿಲದಲ್ಲಿ ತಾಲೂಕು ಆಡಳಿತದಿಂದ ಕಾಳಜಿ ಕೇಂದ್ರ ತೆರೆಯಲಾಗಿದೆ.ಲಾಯಿಲ ಗ್ರಾಮದ ಪುತ್ರಬೈಲು ಮತ್ತು ಗುರಿ‌ಗಾನ ಪ್ರದೇಶದಲ್ಲಿ ನದಿ ಹಳ್ಳಗಳ ನೀರು ಮನೆಗಳಿಗೆ ನುಗ್ಗಿದೆ....