ಮಾಲಾಡಿಯಲ್ಲಿ ಬಿರುಗಾಳಿ ಮನೆ ಕೃಷಿಗೆ ವ್ಯಾಪಕ ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಶುಕ್ರವಾರ ಬೆಳಗ್ಗೆ ನೆರಿಯ ಪರಿಸರವನ್ನು ಸಂಪೂರ್ಣವಾಗಿ ನಾಮಾವೇಶಷಗೊಳಿಸಿದ ಗಾಳಿ ಶುಕ್ರವಾರ ಸಂಜೆಯ ವೇಳೆ ಮಾಲಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತೋರಿಸಿದ್ದು ವ್ಯಾಪಕ ಹಾನಿಗೆ ಕಾರಣವಾಗಿದೆ.ಮಾಲಾಡಿಯ...
ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ; ವಾಹನ ಸಂಚಾರಕ್ಕೆ ಅಡಚಣೆ; ಇದೀಗ ಘಾಟಿ ಸಂಚಾರಕ್ಕೆ ಸುಗಮ
ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿಯುತ್ತಿದ್ದುಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಸಂಭವಿಸಿದೆಚಾರ್ಮಾಡಿ ಘಾಟಿಯ ಹತ್ತನೆಯ ತಿರುವಿನಲ್ಲಿ ಗುಡ್ಡ ಕುಸಿತ ವಾಗಿರುವುದಾಗಿ ತಿಳಿದು ಬಂದಿದೆ . ಭೂ ಕುಸಿತದಿಂದಾಗಿ ನೂರಾರು ಸಂಖ್ಯೆಯಲ್ಲಿ...
ತಾಲೂಕಿನಲ್ಲಿ ಮಳೆಹಾನಿಯಾದ ಪ್ರದೇಶಗಳಿಗೆ ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ; ತಾಲೂಕಿನಲ್ಲಿ ಮಳೆ ಗಾಳಿಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ತಿಳಿದುಕೊಂಡರು.ತಾಲೂಕಿನ ದಿಡುಪೆ ಪ್ರದೇಶಕ್ಕೆ ಭೇಟಿ ನೀಡಿದ ಅವರು ಅಲ್ಲಿ...
ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು ಧರ್ಮಸ್ಥಳದ ಗೋದಾವರಿ ವಸತಿಗೃಹದ ಬಳಿ ಪತ್ತೆಯಾಗಿದೆ ಮೃತರ ಯಾವುದೇ...
ನೆರಿಯದಲ್ಲಿ ಬಿರುಗಳಿಗೆ ವ್ಯಾಪಕ ಹಾನಿ, ಜನಜೀವನ ಅಸ್ತವ್ಯಸ್ತ
ಬೆಳ್ತಂಗಡಿ: ತಾಲೂಕಿನ ನೆರಿಯ ಸೇರಿದಂತೆ ವಿವಿದೆಡೆ ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ ಸಂಭವಿಸಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.ನೆರಿಯ ಗ್ರಾಮದಲ್ಲಿ ರಾತ್ರಿ ಬೀಸಿದ ಭಾರೀ ಗಾಳಿಗೆ ಅತಿ ಹೆಚ್ಚಿನ ಹಾನಿಗಳು ಸಂಭವಿಸಿರುವುದಾಗಿ ತಿಳಿದು...
ಕೇಂದ್ರ ಸರ್ಕಾರದ ಬಜೆಟ್ ನಿರಾಶದಾಯಕ: ರಕ್ಷಿತ್ ಶಿವರಾಂ
ಬೆಳ್ತಂಗಡಿ; ಕೇಂದ್ರ ದ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರಕಾರ ಮಂಡಿಸಿರುವ ಬಹೆಟ್ ನಿರಾಶದಾಯಕ ಕರನಾಟಕವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ಕಡಗಣಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...
ಗುರುವಾಯನಕೆರೆ ವರಕಬೆಯಲ್ಲಿ ಲಾರಿಯ ಮೇಲೆ ಉರುಳಿದ ವಿದ್ಯುತ್ ಕಂಬ
ಬೆಳ್ತಂಗಡಿ; ಗುರುವಾಯನ ಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ವಿದ್ಯುತ್ ಕಂಬ ರಸ್ತೆಗೆ ಬಿದ್ದು ಕೆಲ ಸಮಯ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ.ಗುರುವಾಯನಕೆರೆ ವರಕಬೆ ಸಮೀಪ ಭಾರೀ...
ಬಜೆಟ್ ನಲ್ಲಿ ಏಳು ಕೋಟಿ ಕನ್ನಡಿಗರಿಗೆ ಸಿಕ್ಕಿದ್ದು ಮತ್ತದೇ ಚೊಂಬು. ಸಿದ್ದರಾಮಯ್ಯ
ಬೆಂಗಳೂರು; ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್ ಮಂಡಿಸಿದ್ದಾರೆ.ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ...
ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ – ಹರೀಶ್ ಪೂಂಜ
ಬೆಳ್ತಂಗಡಿ: ಕೇಂದ್ರ ವಿತ್ತ ಸಚಿವರಾದ ಶ್ರೀ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ಮಂಡಿಸಿದ ನರೇಂದ್ರ ಮೋದಿ ಸರಕಾರದ ಮೂರನೇ ಅವಧಿಯ ಪ್ರಥಮ ಮುಂಗಡ ಪತ್ರವು ಜನಪರ ಕಾಳಜಿಯ, ವಿಕಸಿತ ಭಾರತದ ವಿಶ್ವಾಸನೀಯ ಬಜೆಟ್...
ಮಳೆಯಿಂದಾಗಿ ಹದಗೆಟ್ಟಿರುವ ಕರಾವಳಿಯ ರಸ್ತೆಗಳ ದುರಸ್ತಿಗೆ ಪ್ರತ್ಯೇಕ ಪ್ಯಾಕೇಜ್ ಒದಗಸಲು ವಿಧಾನ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ
ಬೆಂಗಳೂರು: ಕರಾವಳಿಯಲ್ಲಿ ಭಾರೀ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣವಾಗಿ ಕೆಟ್ಟು ಹೋಗಿದೆ. ಆದರೆ ಲೋಕೋಪಯೋಗಿ ಇಲಾಖೆಯಿಂದ ಯಾವುದೇ ಅನುದಾನ ಬಂದಿಲ್ಲ ಸರಕಾರ ಕೂಡಲೇ ಕರಾವಳಿ ಹಾಗೂ ಕೊಡಗು ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವಂತೆ ಬೆಳ್ತಂಗಡಿ...














