ತಾಲೂಕು ಪತ್ರಕರ್ತರ ಸಂಘದಿಂದ ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಉಜಿರೆ ಹಳೆಪೇಟೆ ಸಹಿಪ್ರಾ ಶಾಲೆಗೆ ಗ್ರೀನ್ ಬೋರ್ಡ್ ಗಳನ್ನು ಸೋಮವಾರ ಹಸ್ತಾಂತರಿಸಲಾಯಿತು.ಗ್ರೀನ್ ಬೋರ್ಡ್ ಹಸ್ತಾಂತರಿಸಿ ಮಾತನಾಡಿದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ "ಉತ್ತಮ...
ಬೆಳ್ತಂಗಡಿಯಲ್ಲಿ ಆಟಿಡೊಂಜಿದಿನ ಸಂಗಾತಿ ಮಹಾ ಸಂಗಮ
ಬೆಳ್ತಂಗಡಿ; ತುಳು ನಾಡಿನ ಹುರಿ ಹಗ್ಗ ಎಷ್ಟು ಗಟ್ಟಿಯೋ ತುಳುವರು ಕೂಡಾ ಅಷ್ಟೇ ಗಟ್ಟಿವಂತರು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರು ಹೇಳಿದರುಅವರು ಇಂದು ಬೆಳ್ತಂಗಡಿಯ ಲ್ಯಾಲ ಸಂಗಮ...
ಮುಂಡಾಜೆಯಲ್ಲಿ ಸ್ಕೂಟರಿಗೆ ಬೊಲೆರೋ ಡಿಕ್ಕಿ ಶಾಲಾ ಬಾಲಕಿ ಮೃತ್ಯು
ಬೆಳ್ತಂಗಡಿ: ಮುಂಡಾಜೆ ಸೀಟು ಬಳಿ ಬೈಕ್ ಗೆ ಬೊಲೆರೋ ಡಿಕ್ಕಿಹೊಡೆದು ಸಂಭವಿಸಿದ ಅಪಘಾತದಲ್ಲಿ ನಾಲ್ಕನೇ ತರಗತಿ ಬಾಲಕಿ ಮೇಲೆ ಬೊಲೆರೋ ಹರಿದು ಮೃತಪಟ್ಟ ಘಟನೆ ಶನಿವಾರ ಸಂಜೆ ಸಂಭವಿಸಿದೆ.
ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್...
ಅಣಿಯೂರು ನದಿಯಲ್ಲಿ ಪ್ರವಾಹಕ್ಕೆ ಸಿಲುಕಿದ ಕಾರು; ಪ್ರಯಾಣಿಕರ ರಕ್ಷಣೆ
ಬೆಳ್ತಂಗಡಿ; ನೆರಿಯ ಗ್ರಾಮದ ರಸ್ತೆಯಲ್ಲಿ ಬಾಂದಾಡ್ಕ ಪ್ರದೇಶದಲ್ಲಿ ಅಣಿಯೂರು ನದಿಯಲ್ಲಿ ನಿನ್ನೆ ಒಪ್ಪಿಂದೊಮ್ಮೆಲೆ ನೀರು ಉಕ್ಕಿ ಹರಿದು ರಸ್ತೆಯಲ್ಲಿ ಬರುತ್ತಿದ್ದ ಕಾರೊಂದು ನೀರಿನಲ್ಲಿ ಮುಳುಗಿರುವ ಘಟನೆ ನಡೆದಿದೆ.
ಚಾರ್ಮಾಡಿ ಗ್ರಾಮದ ಕಕ್ಕಿಂಜೆ ನಿವಾಸಿ ಸುಭೀಶ್...
ಬೆಳ್ತಂಗಡಿ ಪಶು ಆಸ್ಪತ್ರೆ ಶೆಡ್ ನಲ್ಲಿ ಕಳಸ ಮೂಲದ ಕಾರ್ಮಿಕನ ಶವ ಪತ್ತೆ
ಬೆಳ್ತಂಗಡಿ : ಪಶು ಆಸ್ಪತ್ರೆ ಶೆಡ್‌ನಲ್ಲಿ ಮಲಗಿದ ರೀತಿಯಲ್ಲಿ ಕಳಸ ಮೂಲದಕೂಲಿ ಕಾರ್ಮಿಕನ ಮೃತದೇಹ ಪತ್ತೆ ಯಾಗಿದೆ
ಮೃತ ವ್ಯಕ್ತಿ ಕಳಸ ಸಮೀಪದ ಹಿರೆಬೈಲು ನಿವಾಸಿ ಸುಮಾರು 37 ವರ್ಷ ಪ್ರಾಯದ ರವಿ ಎಂದು...
ಮಾಲಾಡಿಯಲ್ಲಿ ಬಿರುಗಾಳಿ ಮನೆ ಕೃಷಿಗೆ ವ್ಯಾಪಕ ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಶುಕ್ರವಾರ ಬೆಳಗ್ಗೆ ನೆರಿಯ ಪರಿಸರವನ್ನು ಸಂಪೂರ್ಣವಾಗಿ ನಾಮಾವೇಶಷಗೊಳಿಸಿದ ಗಾಳಿ ಶುಕ್ರವಾರ ಸಂಜೆಯ ವೇಳೆ ಮಾಲಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತೋರಿಸಿದ್ದು ವ್ಯಾಪಕ ಹಾನಿಗೆ ಕಾರಣವಾಗಿದೆ.ಮಾಲಾಡಿಯ...
ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ; ವಾಹನ ಸಂಚಾರಕ್ಕೆ ಅಡಚಣೆ; ಇದೀಗ ಘಾಟಿ ಸಂಚಾರಕ್ಕೆ ಸುಗಮ
ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿಯುತ್ತಿದ್ದುಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಸಂಭವಿಸಿದೆಚಾರ್ಮಾಡಿ ಘಾಟಿಯ ಹತ್ತನೆಯ ತಿರುವಿನಲ್ಲಿ ಗುಡ್ಡ ಕುಸಿತ ವಾಗಿರುವುದಾಗಿ ತಿಳಿದು ಬಂದಿದೆ . ಭೂ ಕುಸಿತದಿಂದಾಗಿ ನೂರಾರು ಸಂಖ್ಯೆಯಲ್ಲಿ...
ತಾಲೂಕಿನಲ್ಲಿ ಮಳೆಹಾನಿಯಾದ ಪ್ರದೇಶಗಳಿಗೆ ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ; ತಾಲೂಕಿನಲ್ಲಿ ಮಳೆ ಗಾಳಿಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ತಿಳಿದುಕೊಂಡರು.ತಾಲೂಕಿನ ದಿಡುಪೆ ಪ್ರದೇಶಕ್ಕೆ ಭೇಟಿ ನೀಡಿದ ಅವರು ಅಲ್ಲಿ...
ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು ಧರ್ಮಸ್ಥಳದ ಗೋದಾವರಿ ವಸತಿಗೃಹದ ಬಳಿ ಪತ್ತೆಯಾಗಿದೆ ಮೃತರ ಯಾವುದೇ...
ನೆರಿಯದಲ್ಲಿ ಬಿರುಗಳಿಗೆ ವ್ಯಾಪಕ ಹಾನಿ, ಜನಜೀವನ ಅಸ್ತವ್ಯಸ್ತ
ಬೆಳ್ತಂಗಡಿ: ತಾಲೂಕಿನ ನೆರಿಯ ಸೇರಿದಂತೆ ವಿವಿದೆಡೆ ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ ಸಂಭವಿಸಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.ನೆರಿಯ ಗ್ರಾಮದಲ್ಲಿ ರಾತ್ರಿ ಬೀಸಿದ ಭಾರೀ ಗಾಳಿಗೆ ಅತಿ ಹೆಚ್ಚಿನ ಹಾನಿಗಳು ಸಂಭವಿಸಿರುವುದಾಗಿ ತಿಳಿದು...















