ಬಂಗಾಡಿ; ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ನದಿಯಲ್ಲಿ ಪತ್ತೆ
ಬೆಳ್ತಂಗಡಿ :ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿಮನೆಯಿಂದ ಅಂಗಡಿಗೆಂದು ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಇಂದು ನದಿಯಲ್ಲಿ ಪತ್ತೆಯಾಗಿದೆ.ಬೆದ್ರಬಟ್ಟು ನಿವಾಸಿ ಬಾಬು ಮಡಿವಾಳ ಎಂಬವರ ಪತ್ನಿ ಮೋಹಿನಿ (60) ಎಂಬವರು ತೋಡಿಗೆ ಬಿದ್ದು ನೀರಲ್ಲಿ ಕೊಚ್ಚಿ...
ಬಾರ್ಯ: ಸ್ಮಶಾನದ ಜಾಗ ಗಡಿಗುರುತಿನ ವೇಳೆ ಗ್ರಾ.ಪಂ ಅಧ್ಯಕ್ಷರಿಗೆ ಜೀವ ಬೆದರಿಕೆ ಪೊಲೀಸರಿಗೆ ದೂರು
ಬೆಳ್ತಂಗಡಿ; ಬಾರ್ಯ ಗ್ರಾಮಪಂಚಾಯತು ವ್ಯಾಪ್ತಿಯ ಪುತ್ತಿಲ ಗ್ರಮದಲ್ಲಿ ಸ್ಮಶಾನಕ್ಕೆಂದು ಗುರುತಿಸಿರುವ ಜಾಗದ ಗಡಿ ಗುರುತು ಮಾಡಲು ಸರ್ಎ ನಡೆಸುವ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರಿಗೆ ಹಾಗೂ ಇತರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿರುವ...
ಬೈಕ್ ಗಳನಡುವೆ ಅಪಘಾತ ಒಬ್ಬ ಸಾವು ಹಲವರಿಗೆ ಗಾಯ
ಬೆಳ್ತಂಗಡಿ: ಬೈಕ್‌ಗಳೆರಡರ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ತುರ್ಕಳಿಕೆ ಎಂಬಲ್ಲಿ ಜು.20ರ ರಾತ್ರಿ ನಡೆದಿದೆ.
ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಮತ್ತು ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ...
ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ; ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಜುಲೈ 20 ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು...
ತೆಕ್ಕಾರಿನಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ
ಬೆಳ್ತಂಗಡಿ; ತೆಕ್ಕಾರು ಗ್ರಾಮ ಪಂಚಾಯತ್ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜು.20 ರಂದು ಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ತೆಕ್ಕಾರು...
ಚಾರ್ಮಾಡಿ ಘಾಟಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಭೇಟಿ,ರಸ್ತೆ ಪರಿಶೀಲನೆ
ಬೆಳ್ತಂಗಡಿ: ಚಾರ್ಮಾಡಿ ಘಾಟ್ ಪ್ರದೇಶಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ರಸ್ತೆ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದರು.
ಬಳಿಕ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ' ಚಾರ್ಮಾಡಿ ಘಾಟ್ ನಲ್ಲಿ...
ದ.ಕ ಜಿಲ್ಲೆಯಲ್ಲಿ ಜು 20 ರಂದು ಶಾಲೆಗಳಿಗೆ ರಜೆ
ಬೆಳ್ತಂಗಡಿ: ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಜು20 ಶನಿವಾರ 12ನೆಯ ತರಗತಿಯ ವರೆಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಲ್ಲಿ ಭಾರೀ ಮಳೆ ಶುಕ್ರವಾರವೂ...
ಜಾಹೀರಾತು ನೋಡಿ ಟ್ರೇಡಿಂಗ್ ನಲ್ಲಿ ಹಣತೊಡಗಿಸಿ ರೂ 22 ಲಕ್ಷ ಕಳೆದುಕೊಂಡ ಪುತ್ತೂರಿನ ವ್ಯಕ್ತಿ
ಬೆಳ್ತಂಗಡಿ; ಫೇಸ್ ಬುಕ್ ನಲ್ಲಿ ಟ್ರೇಡಿಂಗ್ ಬಗ್ಗೆ ಬಂದ ಜಾಹೀರಾತನ್ನು ನೋಡಿ ಅದರಲ್ಲಿ ಬಂದ ಸೂಚನೆಯಂತೆ ಹಣ ತೊಡಗಿಸಿದ ಪುತ್ತೂರಿನ ವ್ಯಕ್ತಿಯೋರ್ವ 22 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಘಟನೆ ಸಂಭವಿಸಿದ್ದು ಈ...
ಪೂಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ ಒಬ್ಬ ಸಾವು ಹಲವರಿಗೆ ಗಾಯ
ಬೆಳ್ತಂಗಡಿ: ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಜು.19ರ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬವರೇ ಮೃತಪಟ್ಟವರು ಎಂದು...
ಭಾರೀ ಮಳೆಗೆ ಕಾಜೂರಿನಲ್ಲಿ ಮನೆಯ ಗೋಡೆ ಕುಸಿತ
ಬೆಳ್ತಂಗಡಿ; ಭಾರೀ ಮಳೆಗೆ ಕಾಜೂರು ನೆಲ್ಲಿಗುಡ್ಡೆಯಲ್ಲಿ ವಾಸದ ಮನೆಯ ಗೋಡೆ ಕುಸಿದು ಬಿದ್ದು ಹಾನಿ ಸಂಭವಿಸಿದೆ.ಇಲ್ಲಿನ ನಿವಾಸಿ ಎ.ಬಿ ಫಾರೂಕ್ ಎಂಬವರ ಮನೆಯ ಹಿಂಬದಿಯ ಗೋಡೆ ಗುರುವಾರ ಸಂಜೆಯ ವೇಳೆ ಕುಸಿದು ಬಿದ್ದಿದೆ....















