ಚಾರ್ಮಾಡಿ ಘಾಟಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಭೇಟಿ,ರಸ್ತೆ ಪರಿಶೀಲನೆ
ಬೆಳ್ತಂಗಡಿ: ಚಾರ್ಮಾಡಿ ಘಾಟ್ ಪ್ರದೇಶಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ರಸ್ತೆ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದರು.
ಬಳಿಕ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ' ಚಾರ್ಮಾಡಿ ಘಾಟ್ ನಲ್ಲಿ...
ದ.ಕ ಜಿಲ್ಲೆಯಲ್ಲಿ ಜು 20 ರಂದು ಶಾಲೆಗಳಿಗೆ ರಜೆ
ಬೆಳ್ತಂಗಡಿ: ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಜು20 ಶನಿವಾರ 12ನೆಯ ತರಗತಿಯ ವರೆಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಲ್ಲಿ ಭಾರೀ ಮಳೆ ಶುಕ್ರವಾರವೂ...
ಜಾಹೀರಾತು ನೋಡಿ ಟ್ರೇಡಿಂಗ್ ನಲ್ಲಿ ಹಣತೊಡಗಿಸಿ ರೂ 22 ಲಕ್ಷ ಕಳೆದುಕೊಂಡ ಪುತ್ತೂರಿನ ವ್ಯಕ್ತಿ
ಬೆಳ್ತಂಗಡಿ; ಫೇಸ್ ಬುಕ್ ನಲ್ಲಿ ಟ್ರೇಡಿಂಗ್ ಬಗ್ಗೆ ಬಂದ ಜಾಹೀರಾತನ್ನು ನೋಡಿ ಅದರಲ್ಲಿ ಬಂದ ಸೂಚನೆಯಂತೆ ಹಣ ತೊಡಗಿಸಿದ ಪುತ್ತೂರಿನ ವ್ಯಕ್ತಿಯೋರ್ವ 22 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಘಟನೆ ಸಂಭವಿಸಿದ್ದು ಈ...
ಪೂಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ ಒಬ್ಬ ಸಾವು ಹಲವರಿಗೆ ಗಾಯ
ಬೆಳ್ತಂಗಡಿ: ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಜು.19ರ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬವರೇ ಮೃತಪಟ್ಟವರು ಎಂದು...
ಭಾರೀ ಮಳೆಗೆ ಕಾಜೂರಿನಲ್ಲಿ ಮನೆಯ ಗೋಡೆ ಕುಸಿತ
ಬೆಳ್ತಂಗಡಿ; ಭಾರೀ ಮಳೆಗೆ ಕಾಜೂರು ನೆಲ್ಲಿಗುಡ್ಡೆಯಲ್ಲಿ ವಾಸದ ಮನೆಯ ಗೋಡೆ ಕುಸಿದು ಬಿದ್ದು ಹಾನಿ ಸಂಭವಿಸಿದೆ.ಇಲ್ಲಿನ ನಿವಾಸಿ ಎ.ಬಿ ಫಾರೂಕ್ ಎಂಬವರ ಮನೆಯ ಹಿಂಬದಿಯ ಗೋಡೆ ಗುರುವಾರ ಸಂಜೆಯ ವೇಳೆ ಕುಸಿದು ಬಿದ್ದಿದೆ....
ನಿರಂತರ ಮಳೆಗೆ ಬಂದಾರಿನಲ್ಲಿ ರಸ್ತೆಗೆ ಕುಸಿದ ಗುಡ್ಡ, ವಾಹನ ಸಂಚಾರಕ್ಕೆ ಅಡಚಣೆ
ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಕಲ್ಲರ್ಬಿ ಎಂಬಲ್ಲಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್ ಆಗಿದೆ. ಸ್ಥಳಕ್ಕೆ...
ಬೆಳ್ತಂಗಡಿ ಸೇರಿದಂತೆ ಐದು ತಾಲೂಕುಗಳಲ್ಲಿ ಜು19ರಂದು ಶಾಲೆಗಳಿಗೆ ರಜೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಕಡಬ ತಾಲೂಕಿನ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು...
ಉಕ್ಕಿ ಹರಿದ ಕಪಲಾ ನದಿ ಶಿಶಿಲೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು
ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ ದೇವಸ್ಥಾನಕ್ಕೆ ನುಗ್ಗಿದ ನೀರುಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ...
ಲಾಯಿಲದಲ್ಲಿ ಭಾರೀ ಮಳೆಗೆ ಮನೆ ಕುಸಿತ
ಬೆಳ್ತಂಗಡಿ; ತಾಲೂಕಿನಲ್ಲಿ ಮಳೆನಿರಂತರವಾಗಿ ಮುಂದುವರಿದಿದ್ದು ಲಾಯಿಲದಲ್ಲಿ ಮನೆಯೊಂದರ ಹಿಂಬದಿಯ ಗೋಡೆ ಕುಸಿದು ಬಿದ್ದು ನಷ್ಟ ಸಂಭವಿಸಿದೆ.ಲಾಯಿಲ ಪುಳಿತ್ತಡಿ ನಿವಾಸಿ ಸಂಜೀವ ಎಂಬವರ ಮನೆಯ ಹಿಂಬದಿಯ ಗೋಡೆ ಕುಸಿದ್ದಿದ್ದು ಮನೆ ಕುಸಿಯುವ ಅಪಾಯ ಎದುರಾಗಿದೆ....
ಬಂದಾರು; ಪೆರ್ಲ ಬೈಪಾಡಿ ರಸ್ತೆಯಲ್ಲಿ ಭೂ ಕುಸಿತ
ಬೆಳ್ತಂಗಡಿ; ಬಂದಾರು ಗ್ರಾಮದ ಮೈರೋಳ್ತಡ್ಕ - ಪೆರ್ಲ ಬೈಪಾಡಿ ರಸ್ತೆಯ ಬೋಲೋಡಿ ಎಂಬಲ್ಲಿ ಸೇತುವೆಯ ಸಮೀಪವೇ ಭಾರೀ ಪ್ರಮಾಣದಲ್ಲಿ ಭೂಕುಸಿತವಾಗಿದ್ದು ವಾಹನಸಂಚಾರ ಸ್ಥಗಿತಗೊಂಡಿದೆ.ರಾತ್ರಿ ಸುರಿದ ಭಾರೀ ಮಳೆಗೆ ಇಲ್ಲಿ ಭೂ ಕುಸಿತವಾಗಿದೆ. ಕಳೆದ...














