ಬೆಳ್ತಂಗಡಿ ಸೇರಿದಂತೆ ಐದು ತಾಲೂಕುಗಳಲ್ಲಿ ಜು19ರಂದು ಶಾಲೆಗಳಿಗೆ ರಜೆ

0
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಕಡಬ ತಾಲೂಕಿನ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು...

ಉಕ್ಕಿ ಹರಿದ ಕಪಲಾ ನದಿ ಶಿಶಿಲೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು

0
ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ ದೇವಸ್ಥಾನಕ್ಕೆ ನುಗ್ಗಿದ ನೀರುಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ...

ಲಾಯಿಲದಲ್ಲಿ ಭಾರೀ ಮಳೆಗೆ ಮನೆ ಕುಸಿತ

0
ಬೆಳ್ತಂಗಡಿ; ತಾಲೂಕಿನಲ್ಲಿ ಮಳೆ‌ನಿರಂತರವಾಗಿ ಮುಂದುವರಿದಿದ್ದು ಲಾಯಿಲದಲ್ಲಿ ಮನೆಯೊಂದರ ಹಿಂಬದಿಯ ಗೋಡೆ ಕುಸಿದು ಬಿದ್ದು ನಷ್ಟ ಸಂಭವಿಸಿದೆ.ಲಾಯಿಲ ಪುಳಿತ್ತಡಿ ನಿವಾಸಿ ಸಂಜೀವ ಎಂಬವರ ಮನೆಯ ಹಿಂಬದಿಯ ಗೋಡೆ ಕುಸಿದ್ದಿದ್ದು ಮನೆ ಕುಸಿಯುವ ಅಪಾಯ ಎದುರಾಗಿದೆ....

ಬಂದಾರು; ಪೆರ್ಲ ಬೈಪಾಡಿ ರಸ್ತೆಯಲ್ಲಿ ಭೂ ಕುಸಿತ

0
ಬೆಳ್ತಂಗಡಿ; ಬಂದಾರು ಗ್ರಾಮದ ಮೈರೋಳ್ತಡ್ಕ - ಪೆರ್ಲ ಬೈಪಾಡಿ ರಸ್ತೆಯ ಬೋಲೋಡಿ ಎಂಬಲ್ಲಿ ಸೇತುವೆಯ ಸಮೀಪವೇ ಭಾರೀ ಪ್ರಮಾಣದಲ್ಲಿ ಭೂಕುಸಿತವಾಗಿದ್ದು ವಾಹನಸಂಚಾರ ಸ್ಥಗಿತಗೊಂಡಿದೆ.ರಾತ್ರಿ ಸುರಿದ ಭಾರೀ ಮಳೆಗೆ ಇಲ್ಲಿ ಭೂ ಕುಸಿತವಾಗಿದೆ‌. ಕಳೆದ...

ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ಐದು ತಾಲೂಕುಗಳಲ್ಲಿ ಗುರುವಾರ ಶಾಲೆಗಳಿಗೆ ರಜೆ

0
ಬೆಳ್ತಂಗಡಿ; ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ಕೆಲವು ತಾಲೂಕುಗಳ ಶಾಲೆಗಳಿಗೆ ಜು.18ಗುರುವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರೆ. ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ...

ಪಂಚೆ ಧರಿಸಿದ ಕಾರಣಕ್ಕೆ ಮಾಲ್ ನ ಒಳಗೆ ಪ್ರವೇಶ ನಿರಾಕರಿಸಿದ ರೈತನನ್ನು ಕರೆದು ಸನ್ಮಾನಿಸಿದ ಮಾಲ್ ನ ಆಡಳಿತ...

0
ಬೆಂಗಳೂರು : ಪಂಚೆ ಧರಿಸಿದ್ದಾರೆ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ಮಾಲ್‍ನೊಳಗೆ ಪ್ರವೇಶಕ್ಕೆ ಅನುಮತಿ ನೀಡದೆ ರೈತನಿಗೆ ಅಪಮಾನ ಮಾಡಿದ್ದ ಘಟನೆಗೆ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸ್ವತಃ ಮಾಲ್ ಆಡಳಿತ ಮಂಡಳಿ ಎಚ್ಚೆತ್ತುಕೊಂಡು...

ರಜೆಯ ಬಗ್ಗೆ ನಕಲಿ ಸಂದೇಶ ಹರಡುವವರ ವಿರುದ್ದ ಕಾನೂನು ಕ್ರಮ; ಜಿಲ್ಲಾಧಿಕಾರಿ ಎಚ್ಚರಿಕೆ

0
ಮಂಗಳೂರು; ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲಾ ತಾಣಗಳಲ್ಲಿ ನಕಲಿ ಆದೇಶ ಪ್ರತಿ ರವಾನಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗು ವುದು ಎಂದು...

ದ.ಕ ಉಡುಪಿ ಜಿಲ್ಲೆಗಳಲ್ಲಿ ಜು.18,19 ರೆಡ್ ಅಲರ್ಟ್

0
ಮಂಗಳೂರು: ಮುಂದಿನ ಎರಡು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು ಅದರಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19...

ಕೇಂದ್ರ ಸಚಿವ ವಿ ಸೋಮಣ್ಣ ಅವರಿಗೆ ಬೆಳ್ತಂಗಡಿಯಲ್ಲಿ ಬಿಜೆಪಿ ವತಿಯಿಂದ ಸನ್ಮಾನ

0
ಬೆಳ್ತಂಗಡಿ: ಕೇಂದ್ರ ಸರಕಾರದ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ.ಸೋಮಣ್ಣರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅದ್ದೂರಿ ಸ್ವಾಗತ...

ಕಡಿರುದ್ಯಾವರದಲ್ಲಿ ಕಾಡಾನೆ ಕಾಟ; ವ್ಯಾಪಕ ಕೃಷಿ ಹಾನಿ

0
ಬೆಳ್ತಂಗಡಿ; ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.ಇಲ್ಲಿನ ಶಂಕರ ಭಟ್, ಮಚ್ಚೇಂದ್ರ ನಾಯಕ್...