ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ಐದು ತಾಲೂಕುಗಳಲ್ಲಿ ಗುರುವಾರ ಶಾಲೆಗಳಿಗೆ ರಜೆ
ಬೆಳ್ತಂಗಡಿ; ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ಕೆಲವು ತಾಲೂಕುಗಳ ಶಾಲೆಗಳಿಗೆ ಜು.18ಗುರುವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರೆ.
ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ...
ಪಂಚೆ ಧರಿಸಿದ ಕಾರಣಕ್ಕೆ ಮಾಲ್ ನ ಒಳಗೆ ಪ್ರವೇಶ ನಿರಾಕರಿಸಿದ ರೈತನನ್ನು ಕರೆದು ಸನ್ಮಾನಿಸಿದ ಮಾಲ್ ನ ಆಡಳಿತ...
ಬೆಂಗಳೂರು : ಪಂಚೆ ಧರಿಸಿದ್ದಾರೆ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ಮಾಲ್‍ನೊಳಗೆ ಪ್ರವೇಶಕ್ಕೆ ಅನುಮತಿ ನೀಡದೆ ರೈತನಿಗೆ ಅಪಮಾನ ಮಾಡಿದ್ದ ಘಟನೆಗೆ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸ್ವತಃ ಮಾಲ್ ಆಡಳಿತ ಮಂಡಳಿ ಎಚ್ಚೆತ್ತುಕೊಂಡು...
ರಜೆಯ ಬಗ್ಗೆ ನಕಲಿ ಸಂದೇಶ ಹರಡುವವರ ವಿರುದ್ದ ಕಾನೂನು ಕ್ರಮ; ಜಿಲ್ಲಾಧಿಕಾರಿ ಎಚ್ಚರಿಕೆ
ಮಂಗಳೂರು; ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲಾ ತಾಣಗಳಲ್ಲಿ ನಕಲಿ ಆದೇಶ ಪ್ರತಿ ರವಾನಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗು ವುದು ಎಂದು...
ದ.ಕ ಉಡುಪಿ ಜಿಲ್ಲೆಗಳಲ್ಲಿ ಜು.18,19 ರೆಡ್ ಅಲರ್ಟ್
ಮಂಗಳೂರು: ಮುಂದಿನ ಎರಡು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು ಅದರಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19...
ಕೇಂದ್ರ ಸಚಿವ ವಿ ಸೋಮಣ್ಣ ಅವರಿಗೆ ಬೆಳ್ತಂಗಡಿಯಲ್ಲಿ ಬಿಜೆಪಿ ವತಿಯಿಂದ ಸನ್ಮಾನ
ಬೆಳ್ತಂಗಡಿ: ಕೇಂದ್ರ ಸರಕಾರದ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ.ಸೋಮಣ್ಣರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅದ್ದೂರಿ ಸ್ವಾಗತ...
ಕಡಿರುದ್ಯಾವರದಲ್ಲಿ ಕಾಡಾನೆ ಕಾಟ; ವ್ಯಾಪಕ ಕೃಷಿ ಹಾನಿ
ಬೆಳ್ತಂಗಡಿ; ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.ಇಲ್ಲಿನ ಶಂಕರ ಭಟ್, ಮಚ್ಚೇಂದ್ರ ನಾಯಕ್...
ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವೇಣೂರು ವೇಣೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿದ ಕರ್ನಾಟಕ ಸರ್ಕಾರಕ್ಕೆ ಮತ್ತು ಈ ಜಮೀನು ಮಂಜೂರಾತಿಗಾಗಿ ಸರ್ಕಾರದ ಅಂತಿಮ ಅನುಮೋದನೆ ಗಾಗಿ ಅವಿರತ ಪ್ರಯತ್ನ...
ಬೆಳ್ತಂಗಡಿಯಲ್ಲಿ ಆಕ್ಷರ ದಾಸೋಹ ನೌಕರರ ಪ್ರತಿಭಟನೆ; ಜೀತದಾಳುಗಳಂತೆ ದುಡಿಸುವುದು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಮ — ಬಿ.ಎಂ.ಭಟ್
ಬೆಳ್ತಂಗಡಿ; ಅಕ್ಷರ ದಾಸೋಹ ನೌಕರರನ್ನು ಅತೀ ಕಡಿಮೆ ಸಂಬಳದಲ್ಲಿ ಜೀತದಾಳುಗಳನ್ನಾಗಿ ಬೆಳಗ್ಗೆ 9 ಗಂಟೆಯಿಂದ ಸಂಜೆ 3 ಗಂಟೆ ತನಕ ದುಡಿಸಿ ನಿವೃತ್ತಿಯಾಗುವಾಗ ಬರೀ ಕೈಯಲ್ಲಿ ಮನೆಗೆ ಕಳುಹಿಸುವುದು ಎಂದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ...
ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಬೆಳ್ತಂಗಡಿ; ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ "ಘನತೆಯ ಸಮಾಜಕ್ಕೆ ಒಂದಾಗೋಣ" ಎಂಬ ಘೋಷ ವಾಕ್ಯ ದೊಂದಿಗೆ ಸದಸ್ಯತ್ವ ಅಭಿಯಾನ ಕಾರ್ಯಕ್ರಮವು ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಶಮಾ...
ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ
ಬೆಳ್ತಂಗಡಿ : 'ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳಿಗೆ ಸಿಗುವ ಜವಾಬ್ದಾರಿಯ ಅವಕಾಶ. ಅದನ್ನು ಉತ್ತಮವಾಗಿ ಬಳಸಿಕೊಂಡು ವಿದ್ಯಾಸಂಸ್ಥೆಯನ್ನು ಬೆಳಗಿಸುವ ಪಣತೊಡಬೇಕು. ವಿದ್ಯಾರ್ಜನೆ ಜತೆ ತಾನು ಹಮ್ಮಿಕೊಳ್ಳುವ ಉತ್ತಮ ಚಟುವಟಿಕೆಗಳು ಅವರ ಭವಿಷ್ಯಕ್ಕೆ ದಾರಿದೀಪವಾಗುವುದು' ಎಂದು...














