ಮೂಡಿಗೆರೆಯ ಹಳ್ಳಿ ರಸ್ತೆಯಲ್ಲಿ ವೀಲಿಂಗ್ ಉಜಿರೆಯ ಐವರ ಬಂಧನ
ಚಿಕ್ಕಮಗಳೂರು: ಪ್ರವಾಸಕ್ಕೆ ಬಂದು ಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡಿ ಸುಮಾರು ಐದು ಕಿಲೋ ಮೀಟರ್ ರಸ್ತೆಯನ್ನು ಹಾಳು ಮಾಡಿರುವ ಬೆಳ್ತಂಗಡಿ ಮೂಲದ ಐವರು ಯುವಕರ ವಿರುದ್ದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು...
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆ.
ಬೆಳ್ತಂಗಡಿ; ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವಾರ್ಷಿಕ ಸಭೆಯು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ಇಸ್ಮಾಲಿ ಐ ಬಿ ಅಧ್ಯಕ್ಷತೆಯಲ್ಲಿ ನಡೆಯಿತು. 2023-24ನೇ ಸಾಲಿನ ವರದಿಯನ್ನು ಪ್ರಧಾನ ಕಾರ್ಯದರ್ಶಿಯಾದ ಹನೀಫ್ ವರ್ಷಾ...
ಭಾರೀ ಮಳೆ ಹಿನ್ನಲೆ ಜು.16 ಮಂಗಳವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ
ಬೆಳ್ತಂಗಡಿ; ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಸಮಿತಿಯ ಸದಸ್ಯರು ಮತ್ತು ಸರ್ಕಾರದ ನಾಮನಿರ್ದೇಶಿತ ಸದಸ್ಯರ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಸಭೆಯನ್ನು ಉದ್ದೇಶಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...
ಇಳಂತಿಲ ವಿದ್ಯುತ್ ಆಘಾತಕ್ಕೆ ಯುವಕ ಬಲಿ
ಬೆಳ್ತಂಗಡಿ; ಇಳಂತಿಲ ಗ್ರಾಮದ ಗೋಳಿದಡಿ ತಿಮ್ಮಪ್ಪಗೌಡ ಎಂಬವರ ಪುತ್ರ ಹರೀಶ್ ಗೌಡ(35) ಎಂಬಾತ ವಿದ್ಯುತ್ ಆಘಾತದಿಂದ ಸಾವನ್ನಪ್ಪಿದ ಘಟನೆ ಸೋಮವಾರ ಸಂಭವಿಸಿದೆ.ಮನೆಯ ಸಮೀಪವೇ ವಿದ್ಯುತ್ ಆಘಾತಕ್ಕೆ ಈಡಾದ ಇವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ...
ಬಾರ್ಯಾ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಸಮಾರಂಭ
ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ತಣ್ಣೀರು ಪಂಥ ವಲಯದ ಬಾರ್ಯ ಒಕ್ಕೂಟಗಳ ಪದಗ್ರಹಣ ಸಮಾರಂಭ ಶ್ರೀ ರಾಮಾಂಜನೇಯ ಬಜನಾ ಮಂದಿರದ ಸಬಾಭವನದಲ್ಲಿ ಜರಗಿತು ಬಾರ್ಯಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ...
ಶ್ರೀ ಕ್ಷೇತ್ರ ಚಂದ್ರಪುರ. ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ಶಿಶಿಲದಲ್ಲಿ ಅಷ್ಟಾಹಿನಿಕ. ಪರ್ವ ಪೂಜಾ ಪ್ರಾರಂಭ
ಬೆಳ್ತಂಗಡಿ;: ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮. ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದಲ್ಲಿ ಪರಮಪೂಜ್ಯ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಕಾರ್ಕಳ ಇವರ ಶುಭ ಆಶೀರ್ವಾದದೊಂದಿಗೆ. ಶ್ರೀ ಕ್ಷೇತ್ರ...
ತೆಕ್ಕಾರಿನಲ್ಲಿ ರಸ್ತೆಗೆ ಉರುಳಿದ ಮರ; ವಿದ್ಯುತ್ ಕಂಬಗಳಿಗೆ ಹಾನಿ
ಬೆಳ್ತಂಗಡಿ; ತೆಕ್ಕಾರು ಗ್ರಾಮದ ಕುಟ್ಟಿಕಳ ಶಾಲೆಯ ಸಮೀಪ ಮರವೊಂದು ಉರುಳಿ ಬಿದ್ದು ವಿದ್ಯತ್ ಕಂಬಗಳು ಉರುಳಿ ಬಿದ್ದ ಘಟನೆ ಸಂಭವಿಸಿದೆ.ಸೋಮವಾರ ಬೆಳಿಗ್ಗೆಮರ ವಿದ್ಯುತ ಲೈನಿನ ಮೇಲೆ ಉರುಳಿ ಬಿದ್ದಿದ್ದಿದೆ. ಇದರಿಂದಾಗಿ ಹಲವು ವಿದ್ಯುತ್...
ಜು.15 ಸೋಮವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ; ಜಿಲ್ಲಾಧಿಕಾರಿ ಘೋಷಣೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು...
ಉಪಚುನಾವಣೆ; ಬಿಜೆಪಿಗೆ ಮುಖಭಂಗ, ಇಂಡಿಯಾ ಒಕ್ಕೂಟಕ್ಕೆ ಗೆಲುವು
ಬೆಳ್ತಂಗಡಿ; ಲೋಕಸಭಾ ಚುನಾವಣೆಯ ಬಳಿಕ ಇದೀಗ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ನಡೆದ ಉಪ ಚುನಾವಣೆಗಳಲ್ಲಿಯೂ ಬಿಜೆಪಿ ಹಾಗೂ ಎನ್ ಡಿ.ಎ ಗೆ ತೀವ್ರ ಹಿನ್ನಡೆಯಾಗಿದೆ. ಏಳು ರಾಜ್ಯಗಳ 13 ಕ್ಷೇತ್ರಗಳಲ್ಲಿ ನಡೆದ ಚುನಾವಣೆಯಲ್ಲಿ...














