ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದಿಂದ ಗಣರಾಜ್ಯೋತ್ಸವ, ನೂತನ ಕಚೇರಿ ಉದ್ಘಾಟನೆ
ಬೆಳ್ತಂಗಡಿ; ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ(ರಿ)/ದ ಕ ಜಿಲ್ಲೆ ಬೆಳ್ತಂಗಡಿ ಘಟಕದ ಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವನ್ನು ಕುಮಾರಕೃಪಾ ವಾಣಿಜ್ಯ ಸಂಕೀರ್ಣ ದಲ್ಲಿ ಆಚರಿಸಲಾಯಿತುಧ್ವಜಾರೋಹಣವನ್ನು ತಾಲೂಕು ಸಮಿತಿಯ ಗೌರವ ಅಧ್ಯಕ್ಷ ಎ.ಕೆ...
ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ
ಬೆಳ್ತಂಗಡಿ; ಸಿಯೋನ್ ಆಶ್ರಮ ಗಂಡಿಬಾಗಿಲು, ಬೆಳ್ತಂಗಡಿ ತಾಲೂಕು ಇಲ್ಲಿ ದಿನಾಂಕ:25.01.2026 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ...
ಬೆಳ್ತಂಗಡಿ; ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ದ ಕಾಲ್ನಡಿಗೆ ಜಾಥಾಕ್ಕೆ ಚಾಲನೆ
ಬೆಳ್ತಂಗಡಿ; ನಾಲ್ಕು ಕಾರ್ಮಿಕ ವಿರೊದಿ ವೇತನ ಸಂಹಿತೆಗಳು, ರೈತ ವಿರೋದಿ ಬೀಜ ಕಾಯ್ದೆ, ವಿದ್ಯುತ್ ತಿದ್ದುಡಿ ಕಾಯ್ದೆ ಸೇರಿದಂತೆ ಜನರ ಬದುಕಿಗೆ ಅಪಾಯಕಾರಿಯಾದ ಕಾನೂನುಗಳ ಜಾರಿ ಮಾಡಿದ ಕೇಂದ್ರ ಸರಕಾರ ಉದ್ಯೋಗ ಖಾತ್ರಿ...
ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ
ಉರುವಾಲು: ಜ 25 ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲ ಹಿಂದೂ ಸಂಗಮ ಕಾರ್ಯಕ್ರಮ ಜ.25 ರಂದು ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾಭವನ...
ಮದ್ದಡ್ಕ;ಯುವಕ ನೇಣುಬಿಗಿದು ಆತ್ಮಹತ್ಯೆ
ಬೆಳ್ತಂಗಡಿ: ಯುವಕನೋರ್ವ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಸಂಜೆ ಮದ್ದಡ್ಕದಲ್ಲಿ ನಡೆದಿದೆ.ಮದ್ದಡ್ಕ ಸಹನಾ ಕ್ಲಿನಿಕ್ ವೈದ್ಯರಾದ ಹರೀಶ್ ಶೆಣೈ ರವರ ಪುತ್ರ ಹೇಮಂತ್ ಶೆಣೈ (28ವ) ಭಾನುವಾರ ಸಂಜೆ...
ಇದೇ ವರ್ಷ ಗ್ರಾ ಪಂ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಚಿವ ದಿನೇಶ್ ಗುಂಡೂರಾವ್
ಬೆಳ್ತಂಗಡಿ: ಇದೇವರ್ಷ ರಾಜ್ಯದಲ್ಲಿ ಗ್ರಾಮಪಂಚಾಯತುಗಳಿಗೆ ತಾಲೂಕು,ಜಿಲ್ಲಾ ಪಂಚಾಯತು ಹಾಗೂ ಬೆಂಗಳೂರು ಸೇರಿದಂತೆ ನಗರಪಾಲಿಕೆಗಳಿಗೆ ಚುನಾವಣೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿಬೇಶ್ ಗುಂಡೂರಾವ್ ಹೇಳಿದರುಅವರು ಕುಕ್ಕೇಡಿಯಲ್ಲಿ ಅಂಬೇಡ್ಕರ್ ಭವನ ಉದ್ಘಾಟನಾ ಸಮಾರಂಭದ...
ಕುಕ್ಕೇಡಿ; ಅಂಬೇಡ್ಕರ್ ಭವನ ಉದ್ಘಾಟನೆ ರಾಜ್ಯ ಸರಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ ದಿನೇಶ್ ಗುಂಡೂರಾವ್
ಬೆಳ್ತಂಗಡಿ.ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದು, ಹಲವು ಯೋಜನೆಗಳ ಮೂಲಕ ಪರಿಶಿಷ್ಟರ ಅಭಿವೃದ್ಧಿಗೆ ದೊಡ್ಡ ಮಟ್ಟದ ಅನುದಾನವನ್ನು ಮೀಸಲಿಟ್ಟಿದೆ.ನೊಂದವರ ಮೀಸಲಾತಿ, ಭೂಮಿ ರಹಿತರಿಗೆ ನಿವೇಶನ ಕೊಡುವ ಕಾರ್ಯ, ಬಡವರ ಶೋಷಿತರ...
ಕನ್ಯಾಡಿ ವಿದ್ಯುತ್ ಆಘಾತಕ್ಕೆ ವ್ಯಕ್ತಿ ಬಲಿ
ಬೆಳ್ತಂಗಡಿ: ನಡ ಗ್ರಾಮಪಂಚಾಯತು ವ್ಯಾಪ್ತಿಯ ಕನ್ಯಾಡಿ ಗ್ರಾಮದ ನಿವಾಸಿಯೊಬ್ಬರು ವಿದ್ಯುತ್ ಆಘಾತಕ್ಕೆ ಬಲಿಯಾದ ಘಟನೆ ಭಾನುವಾರ ಮುಂಜಾನೆ ಸಂಭವಿಸಿದೆ.ಮೃತವ್ಯಕ್ತಿ ಕನ್ಯಾಡಿ ಬಯಲು ಕಡ್ತ್ಯಾರು ನಿವಾಸಿ ಶಿವಪ್ರಸಾದ್ ಅಡಪ(48) ಎಂಬವರಾಗಿದ್ದಾರೆ.ಇವರು ಇಂದು ಮುಂಜಾನೆ ತೋಟದ...
ಬೆಳ್ತಂಗಡಿ ರಾಷ್ಟ್ರೀಯ ಮತದಾರರ ದಿನಾಚರಣೆ
ಬೆಳ್ತಂಗಡಿ; ರಾಷ್ಟ್ರೀಯ ಮತದಾರರ ದಿನಾಚರಣೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಚುನಾವಣಾ ಉಪತಹಸೀಲ್ದಾರ್ ರಂಜನ್ ವಹಿಸಿದ್ದರು.ತಾಲೂಕು ಕಚೇರಿಯ ವಿಷಯ ನಿರ್ವಾಹಕರಾದ ಮೃತ್ಯುಂಜಯರವರು ಮತದಾರರ ದಿನಾಚರಣೆಯ ಮಹತ್ವವನ್ನು ವಿವರಿಸಿದರು .ಈ ಸಂದರ್ಭದಲ್ಲಿ...
ಮಡಂತ್ಯಾರು ಬೈಕ್ ಗೆ ಕಾರು ಡಿಕ್ಕಿ ವ್ಯಕ್ತಿ ಸ್ಥಳದಲ್ಲಿಯೇ ಸಾವು
ಬೆಳ್ತಂಗಡಿ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜ. 24ರಂದು ಮಡಂತ್ಯಾರಿನಲ್ಲಿ ನಡೆದಿದೆ. ಕಾವಳಮೂಡೂರು ಕಾರಿಂಜ ಪಡಿ ನಿವಾಸಿ ಪದ್ಮನಾಭ ದೇವಾಡಿಗ(45) ಮೃತಪಟ್ಟ ವ್ಯಕ್ತಿ.ಅವರು ಉಪ್ಪಿನಂಗಡಿ ಹೋಟೆಲ್ ಒಂದರಲ್ಲಿ ಸಪ್ಲಾಯರ್...














