ಭಾರೀ ಮಳೆ ಹಿನ್ನಲೆ ಜು 9 ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ
ಬೆಳ್ತಂಗಡಿ: ಕರಾವಳಿ ಜಿಲ್ಲೆಗಳಲ್ಲಿ ಭಾರೀಮಳೆಯಾಗುತ್ತಿದ್ದುಜಿಲ್ಲೆಯ ಶಾಲೆಗಳಿಗೆ ಜು 9ರಂದು ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು...
ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿ ಜೈಸನ್ ಅವರಿಗೆ ಸನ್ಮಾನ
ಬೆಳ್ತಂಗಡಿ; ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿ ಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ಅವರಿಗೆ ಉಜಿರೆ ಕೆ ಎಸ್ ಎಂ ಸಿ ಎ ಘಟಕದ ವತಿಯಿಂದ ಅಭಿನಂದನೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಉಜಿರೆ ಚರ್ಚಿನ...
ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ; ವಾಹನ ಸಂಚಾರಕ್ಕಿಲ್ಲ ಅಡಚಣೆ
ಬೆಳ್ತಂಗಡಿ; ಮಳೆ ಪ್ರಮಾಣ ಹೆಚ್ಚುತ್ತಿದ್ದಂತೆ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ.ಚಿಕ್ಕಮಗಳೂರು ದಕ ಜಿಲ್ಲೆ ಸಂಪರ್ಕದ ಮಂಗಳೂರು-ವಿಲ್ಲು ಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯ...
ಕುವೆಟ್ಟು ಮನೆಮೇಲೆ ಉರುಳಿದ ಮರ ವ್ಯಾಪಕ ಹಾನಿ
ಬೆಳ್ತಂಗಡಿ; ಭಾರೀ ಗಾಳಿ ಮಳೆಗೆ ತಾಲೂಕಿನ ಕುವೆಟ್ಟು ಗ್ರಾಮದ ಬದ್ಯಾರು ನಿವಾಸಿ ಮುಹಮ್ಮದ್ ಅಲಿ ಎಂಬವರ ವಾಸದ ಮನೆಯ ಮೇಲೆ ದೊಡ್ಡ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು ಮನೆಗೆ ಹಾನಿ ಸಂಭವಿಸಿದೆ. ಮನೆಯ...
ನಾವೂರು; ಕೈಕಂಬ ಬೋಜಾರ ರಸ್ತೆಯಲ್ಲಿ ಸೇತುವೆ ಕುಸಿಯುವ ಭೀತಿ
ಬೆಳ್ತಂಗಡಿ; ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ರಸ್ತೆಯಲ್ಲಿರುವ ಕೈಕಂಬ ಸೇತುವೆ ಹಲವಾರು ವರ್ಷಗಳಿಂದ ಶಿಥಿಲಗೊಂಡಿದ್ದು ನಾವೂರು ಗ್ರಾಮ ಪಂಚಾಯತ್ ಇದೀಗ ಈ ಸೇತುವೆಯಲ್ಲಿ ಘನ ವಾಹನ ಸಂಚಾರವನ್ನು...
ಜು.6 ಶನಿವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ; ಜಿಲ್ಲಾಧಿಕಾರಿ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ...
ನ್ಯಾಯಾಲಯದಲ್ಲಿ ಹರೀಶ್ ಪೂಂಜರಿಗೆ ಹಿನ್ನಡೆ: ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್...
ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರಾತಿಗೆ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ
ಬೆಳ್ತಂಗಡಿ; ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಉತ್ತೇಜಸಲು ವೇಣೂರು...
ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ....
ಭಾರೀ ಮಳೆ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜು 4 ಗುರುವಾರ ರಜೆ
ಬೆಳ್ತಂಗಡಿ; ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಕಾರಣ ಬೆಳ್ತಂಗಡಿ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ.
ಜುಲೈ 3ರಂದೂ ಭಾರಿ ಮಳೆಯಾಗಿದ್ದು,...














