ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರಾತಿಗೆ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ
ಬೆಳ್ತಂಗಡಿ; ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಉತ್ತೇಜಸಲು ವೇಣೂರು...
ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ....
ಭಾರೀ ಮಳೆ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜು 4 ಗುರುವಾರ ರಜೆ
ಬೆಳ್ತಂಗಡಿ; ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಕಾರಣ ಬೆಳ್ತಂಗಡಿ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ.
ಜುಲೈ 3ರಂದೂ ಭಾರಿ ಮಳೆಯಾಗಿದ್ದು,...
ಧರ್ಮಸ್ಥಳ ಮುಂಡಾಜೆ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ
ಬೆಳ್ತಂಗಡಿ; ಮುಂಡಜೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಕಿರು ಸೇತುವೆಗಳು ದುರ್ಬಲವಾಗಿರುವ ಹಿನ್ನಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ನೀಡಿದ್ದಾರೆ.ಪೈಚಾರು- ದಿಡುಪೆ ರಾಜ್ಯ ಹೆದ್ದಾರಿ 276ರಲ್ಲಿ...
ಗಡಾಯಿಕಲ್ಲು ಹಾಗೂ ಜಲಪಾತಗಳ ವೀಕ್ಷಣೆಗೆ ನಿರ್ಬಂಧ
ಬೆಳ್ತಂಗಡಿ:ವಿಪರೀತ ಮಳೆಯ ಹಿನ್ನಲೆಯಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣತಾಲೂಕಿನಲ್ಲಿರುವ ಎರ್ಮಾಯಿ, ಕಡಮಗುಂಡಿ,ಬಂಡಾಜೆ,ಬೊಳ್ಳೆ, ಎಳನೀರು ಮೊದಲಾದ ಜಲಪಾತಗಳಿಗೆ ಸಾರ್ವಜನಿಕರಿಗೆ ಮುಂದಿನ ಆದೇಶದ ತನಕ ಪ್ರವೇಶ ನಿರ್ಬಂಧ ಹೇರಲಾಗಿದೆ.ಭಾರೀ...
ಪಣೆಜಾಲು ನಿವಾಸಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ: ಪಣೆಜಾಲು ನಿವಾಸಿಯಾಗಿರುವ ಸತೀಶ್ ಕುಲಾಲ್(33 ವರ್ಷ) ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜುಲೈ 2ರಂದು ಸಂಜೆ ನಡೆದಿದೆ.ಮೃತರ ಹೆಂಡತಿ ಶಿಶು ಮಂದಿರದಲ್ಲಿ ಕೆಲಸ ನಿರ್ವಹಿಸುತ್ತಿದ್ದು...
ಚಾರ್ಮಾಡಿಯಲ್ಲಿ ಚರಂಡಿಗೆ ಬಿದ್ದ ಲಾರಿ: ಟ್ರಾಫಿಕ್ ಜಾಮ್
ಬೆಳ್ತಂಗಡಿ:ಚಾರ್ಮಾಡಿ ಪೋಲಿಸ್ ಚೆಕ್ ಪೋಸ್ಟ್ ಬಳಿ ಲಾರಿ ಚರಂಡಿಗೆ ಬಿದ್ದು ಹಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾದ ಘಟನೆ ಮಂಗಳವಾರ ಸಂಜೆ ನಡೆದಿದೆ.ಚಾರ್ಮಾಡಿ ಘಾಟಿಯಲ್ಲಿ ಆರು ಚಕ್ರಕ್ಕಿಂತ ಅಧಿಕ ಸಾಮರ್ಥ್ಯದ ಘನವಾಹನಗಳಿಗೆ ಪ್ರವೇಶ...
ಅಕ್ರಮ ಕಲ್ಲಿನ ಕೋರೆಗೂ ತನಗೂ ಸಂಬಂಧವಿಲ್ಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ
ಬೆಳ್ತಂಗಡಿ: ಮೇಲಂತಬೆಟ್ಟುವಿನಲ್ಲಿ ನಡೆದ ಕಲ್ಲಿನ ಕೋರೆಯ ಪ್ರಕರಣಕ್ಕೆ ಸಂಭಂದಿಸಿದಂತೆ ಕಾಂಗ್ರೆಸ್ ಷಡ್ಯಂತರದಿಂದ ರಾಜಕೀಯ ಪ್ರೇರಿತವಾಗಿ ನನ್ನ ಮೇಲೆ ವೈಯಕ್ತಿಕ ದ್ವೇಷದಿಂದ ಕೇಸು ದಾಖಲಿಸಿ, ಸುಮಾರು 27 ದಿನಗಳ ಕಾಲ ನಾನು ಮಾಡದ ತಪ್ಪಿಗೆ...
ಧರ್ಮಸ್ಥಳದಲ್ಲಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ರಕ್ಷಿತಾ ಜೈನ್(26ವರ್ಷ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.2 ರಂದು ನಡೆದಿದೆ.
ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್...
ಶಾಸಕ ಹರೀಶ್ ಪೂಂಜ ಅವರಿಂದ ರಾತ್ರೋರಾತ್ರಿ ಹೆದ್ದಾರಿ ಕಾಮಗಾರಿ ಪರಿಶೀಲನೆ, ಅಧಿಕಾರಿಗಳಿಗೆ ಸೂಚನೆ
ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು ಮಳೆಗಾಲ ಪ್ರಾರಂಭವಾದ ನಂತರವಂತೂ ಸರಿಯಾದ ರೀತಿಯಲ್ಲಿ ಚರಂಡಿ ಸೇರಿದಂತೆ ಇನ್ನಿತರ ನಿಧಾನಗತಿ ಕಾಮಗಾರಿಯಿಂದ ರಸ್ತೆ ಸಂಚಾರ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಈ ಬಗ್ಗೆ...















