ಧರ್ಮಸ್ಥಳ ಮುಂಡಾಜೆ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ
ಬೆಳ್ತಂಗಡಿ; ಮುಂಡಜೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಕಿರು ಸೇತುವೆಗಳು ದುರ್ಬಲವಾಗಿರುವ ಹಿನ್ನಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ನೀಡಿದ್ದಾರೆ.ಪೈಚಾರು- ದಿಡುಪೆ ರಾಜ್ಯ ಹೆದ್ದಾರಿ 276ರಲ್ಲಿ...
ಗಡಾಯಿಕಲ್ಲು ಹಾಗೂ ಜಲಪಾತಗಳ ವೀಕ್ಷಣೆಗೆ ನಿರ್ಬಂಧ
ಬೆಳ್ತಂಗಡಿ:ವಿಪರೀತ ಮಳೆಯ ಹಿನ್ನಲೆಯಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣತಾಲೂಕಿನಲ್ಲಿರುವ ಎರ್ಮಾಯಿ, ಕಡಮಗುಂಡಿ,ಬಂಡಾಜೆ,ಬೊಳ್ಳೆ, ಎಳನೀರು ಮೊದಲಾದ ಜಲಪಾತಗಳಿಗೆ ಸಾರ್ವಜನಿಕರಿಗೆ ಮುಂದಿನ ಆದೇಶದ ತನಕ ಪ್ರವೇಶ ನಿರ್ಬಂಧ ಹೇರಲಾಗಿದೆ.ಭಾರೀ...
ಪಣೆಜಾಲು ನಿವಾಸಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ: ಪಣೆಜಾಲು ನಿವಾಸಿಯಾಗಿರುವ ಸತೀಶ್ ಕುಲಾಲ್(33 ವರ್ಷ) ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜುಲೈ 2ರಂದು ಸಂಜೆ ನಡೆದಿದೆ.ಮೃತರ ಹೆಂಡತಿ ಶಿಶು ಮಂದಿರದಲ್ಲಿ ಕೆಲಸ ನಿರ್ವಹಿಸುತ್ತಿದ್ದು...
ಚಾರ್ಮಾಡಿಯಲ್ಲಿ ಚರಂಡಿಗೆ ಬಿದ್ದ ಲಾರಿ: ಟ್ರಾಫಿಕ್ ಜಾಮ್
ಬೆಳ್ತಂಗಡಿ:ಚಾರ್ಮಾಡಿ ಪೋಲಿಸ್ ಚೆಕ್ ಪೋಸ್ಟ್ ಬಳಿ ಲಾರಿ ಚರಂಡಿಗೆ ಬಿದ್ದು ಹಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾದ ಘಟನೆ ಮಂಗಳವಾರ ಸಂಜೆ ನಡೆದಿದೆ.ಚಾರ್ಮಾಡಿ ಘಾಟಿಯಲ್ಲಿ ಆರು ಚಕ್ರಕ್ಕಿಂತ ಅಧಿಕ ಸಾಮರ್ಥ್ಯದ ಘನವಾಹನಗಳಿಗೆ ಪ್ರವೇಶ...
ಅಕ್ರಮ ಕಲ್ಲಿನ ಕೋರೆಗೂ ತನಗೂ ಸಂಬಂಧವಿಲ್ಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ
ಬೆಳ್ತಂಗಡಿ: ಮೇಲಂತಬೆಟ್ಟುವಿನಲ್ಲಿ ನಡೆದ ಕಲ್ಲಿನ ಕೋರೆಯ ಪ್ರಕರಣಕ್ಕೆ ಸಂಭಂದಿಸಿದಂತೆ ಕಾಂಗ್ರೆಸ್ ಷಡ್ಯಂತರದಿಂದ ರಾಜಕೀಯ ಪ್ರೇರಿತವಾಗಿ ನನ್ನ ಮೇಲೆ ವೈಯಕ್ತಿಕ ದ್ವೇಷದಿಂದ ಕೇಸು ದಾಖಲಿಸಿ, ಸುಮಾರು 27 ದಿನಗಳ ಕಾಲ ನಾನು ಮಾಡದ ತಪ್ಪಿಗೆ...
ಧರ್ಮಸ್ಥಳದಲ್ಲಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ರಕ್ಷಿತಾ ಜೈನ್(26ವರ್ಷ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.2 ರಂದು ನಡೆದಿದೆ.
ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್...
ಶಾಸಕ ಹರೀಶ್ ಪೂಂಜ ಅವರಿಂದ ರಾತ್ರೋರಾತ್ರಿ ಹೆದ್ದಾರಿ ಕಾಮಗಾರಿ ಪರಿಶೀಲನೆ, ಅಧಿಕಾರಿಗಳಿಗೆ ಸೂಚನೆ
ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು ಮಳೆಗಾಲ ಪ್ರಾರಂಭವಾದ ನಂತರವಂತೂ ಸರಿಯಾದ ರೀತಿಯಲ್ಲಿ ಚರಂಡಿ ಸೇರಿದಂತೆ ಇನ್ನಿತರ ನಿಧಾನಗತಿ ಕಾಮಗಾರಿಯಿಂದ ರಸ್ತೆ ಸಂಚಾರ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಈ ಬಗ್ಗೆ...
ಉಜಿರೆ ಟೈಲರ್ ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ:ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಟೈಲರ್ಸ್ ಆಸೋಶಿಯೇಷನ್ ಒತ್ತಾಯ, ಪೊಲೀಸರಿಗೆ...
ಬೆಳ್ತಂಗಡಿ:ಉಜಿರೆಯಲ್ಲಿ ಟೈಲರ್ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಟೈಲರ್ ಮಹಿಳೆಗೆ ಮಾರಣಂತಿಕ ಹಲ್ಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕೆಂದು. KSTAಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಜು 01 ಸೋಮವಾರಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿಯವರಿಗೆ...
ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು: ಬೆಳ್ತಂಗಡಿಯ ನೆರಿಯ ನಿವಾಸಿ ಬಂಧನ
ಮಂಗಳೂರು; ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ, ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣವನ್ನು ಭೇದಿಸಿದ ಪೊಲೀಸರು ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ...
ಹಿರಿಯ ಸಾಹಿತಿ ನಿವೃತ್ತ ಉಪನ್ಯಾಸಕ ಪ್ರೊ.ಎನ್. ಜಿ ಪಟವರ್ಧನ್ ನಿಧನ
ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ.ಕಾಲೇಜಿನ ನಿವೃತ್ತ ಉಪನ್ಯಾಸಕ ಹಿರಿಯ ಸಾಹಿತಿ ಪ್ರೊ.ಎನ್.ಜಿ ಪಟವರ್ಧನ್ ಅಲ್ಪಕಾಲದ ಅಸೌಖ್ಯದಿಂದ ಉಜ್ರೆಯ ಖಾಸಗಿ ಆಸ್ಪತ್ರೆಯಲ್ಲಿ ಜು.1ರಂದು ನಿಧನ ಹೊಂದಿದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ. ಮುಂಡಾಜೆ ಗ್ರಾಮದ...















