ಸರಳಿಕಟ್ಟೆ ಶಾಲೆಯಲ್ಲಿ ಪಾಠದ ನಡುವೆಯೇ ಕೊಠಡಿಯೊಳಗೆ ಪುಡಿಯಾಗಿ ಬಿದ್ದ ಹಂಚು ಮಕ್ಕಳು ಅಪಾಯದಿಂದ ಪಾರು

0
ಬೆಳ್ತಂಗಡಿ; ತರಗತಿಯಲ್ಲಿ ಮಕ್ಕಳು ಪಾಠ ಕೇಳುತ್ತಿದ್ದ‌ ಸಂದರ್ಭದಲ್ಲಿಯೇ ಹಂಚುಗಳು ಉರುಳಿ ಬಿದ್ದ ಘಟನೆ ತೆಕ್ಕಾರು ಗ್ರಾಮದ ಸರಳಿಕಟ್ಟೆ ಸರಕಾರಿ ಶಾಲೆಯಲ್ಲಿ ನಡೆದಿದ್ದು ಅದೃಷ್ಟವಶಾತ್ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.ಸೋಮವಾರ ಮದ್ಯಾಹ್ನದ ವೇಳೆ ತರಗತಿಗಳು ನಡೆಯುತ್ತಿದ್ದಾಗಲೇ...

ಉಜಿರೆ ಗುರಿಪಳ್ಳ ರಸ್ತೆಯಲ್ಲಿ ಘನ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ

0
ಬೆಳ್ತಂಗಡಿ: ತಾಲೂಕಿನ ಕಲ್ಮಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯ 1 ಕಿ ಮೀ ದೂರದಲ್ಲಿರುವ ಅಂಬಡಬೆಟ್ಟು ಸೇತುವೆಯು ಶಿಥಿಲಾವಸ್ಥೆಯಲ್ಲಿ...

ಕೊಯ್ಯೂರು ಉಣ್ಣಾಲು ಸಮೀಪ ರಸ್ತೆಗೆ ಉರುಳಿದ ಹೆಮ್ಮರ ವಾಹನ ಸಂಚಾರ ಅಸ್ತವ್ಯಸ್ತ

0
ಬೆಳ್ತಂಗಡಿ; ಕೊಯ್ಯೂರು ರಸ್ತೆಯಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.ಬೆಳ್ತಂಗಡಿ ಕೊಯ್ಯೂರು ರಸ್ತೆಯ ಉಣ್ಣಾಲು ಸಮೀಪ ಮರ ರಸ್ತೆಗೆ ಉರುಳಿ ಬಿದ್ದಿದೆ. ಮರಬಿದ್ದಾಗ ರಸ್ತೆಯಲ್ಲಿ ಯಾವುದೇ ವಾಹನಗಳು...

ಅಪಾಯಕಾರಿ ದಾರಿಯಲ್ಲಿ ಶಾಲೆಗೆ ಹೋಗುತ್ತಿರುವ ಮಕ್ಕಳ ವೀಡಿಯೋ ವೈರಲ್; ತಹಶೀಲ್ದಾರ್ ಅವರಿಂದ ಸ್ಥಳ ಪರಿಶೀಲನೆ

0
ಬೆಳ್ತಂಗಡಿ; ತಾಲೂಕಿನ ತಣ್ಣೀರುಪಂಥ ಗ್ರಾಮಪಂಚಾಯತು ವ್ಯಾಪ್ತಿಯ ತುರ್ಕಳಿಕೆ ಶಾಲೆಗೆ ಹೋಗುವ ಮಕ್ಕಳು ಅಪಾಯಕಾರಿಯಾದ ಸ್ಥಿತಿಯಲ್ಲಿ ಸಂಚರಿಸುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗಿದ್ದು ಈ ಹಿನ್ನಲೆಯಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಹಾಗೂ...

ಉಜಿರೆ ಎಸ್.ಡಿ‌.ಎಂ ಕಾಲೇಜಿನಲ್ಲಿ ಕನ್ನಡ ಸಂಘ ಉದ್ಘಾಟನೆ: ಕನ್ನಡದಲ್ಲಿವೆ ಉದ್ಯೋಗಾವಕಾಶಗಳು: ಡಾ. ಪ್ರಭಾಕರ ಶಿಶಿಲ

0
ಉಜಿರೆ; ಕನ್ನಡ ಭಾಷೆ ಹಾಗೂಬರವಣಿಗೆಯಲ್ಲಿ ಹಿಡಿತವಿದ್ದರೆ ಸಾಕು ಉದ್ಯೋಗದ ತೊಂದರೆಯಿರುವುದಿಲ್ಲ. ಹಲವಾರು ಅವಕಾಶಗಳು ಕಣ್ಣೆದುರು ಕಾಣುತ್ತವೆ. ಆದರೆ ಅವುಗಳನ್ನು ಬಳಸಿಕೊಳ್ಳುವುದು ಹೇಗೆ ಎಂಬುದು ವಿದ್ಯಾರ್ಥಿಗಳ ಕೈಯಲ್ಲಿದೆ ಎಂದು ಹಿರಿಯ ಸಾಹಿತಿ ಡಾ. ಪ್ರಭಾಕರ...

ಶ್ರೀ ನಾರಾಯಣ ಗುರುಗಳು ಇಡೀ ಜಗತ್ತೇ ಸ್ವೀಕರಿಸಿದ ಮಹಾಗುರುಗಳು- ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ.

0
ಬೆಳ್ತಂಗಡಿ; ನಾರಾಯಣ ಗುರುಗಳು ಹಿಂದುಳಿದ ಸಮಾಜದ, ಕೆಳವರ್ಗದ ಜನರ ಕಣ್ಣೀರು ಒರೆಸುವ ಕೆಲಸವನ್ನು ಮಾಡುವುದರ ಮೂಲಕ ಅನುಕಂಪದ ಮೂರ್ತಿಯಾಗಿದ್ದರು.ವಿದ್ಯೆ ಮತ್ತು ಸಂಘಟನೆಯ ಶಕ್ತಿಯನ್ನು ಜಗತ್ತಿಗೆ ಸಾರಿ ಹೇಳಿದವರು.ಆ ಮೂಲಕ ಇಡೀ ಜಗತ್ತಿನಿಂದ ಸ್ವೀಕರಿಸಲ್ಪಟ್ಟ...

ಅಂಗಡಿಗೆ ನುಗ್ಗಿ ಮಹಿಳೆಗೆ ಹಲ್ಲೆ ಆರೋಪಿ ನವೀನ್ ಕನ್ಯಾಡಿ ಬಂಧನ

0
ಬೆಳ್ತಂಗಡಿ; ಉಜಿರೆಯಲ್ಲಿ ಟೈಲರಿಂಗ್ ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಸಿಸಿಕ್ಯಾಮೆರಾ ದೃಶ್ಯಗಳು ಎಲ್ಲೆಡೆ ಹರಿದಾಡಲಾರಂಭಿಸಿದ ಬೆನ್ನಲ್ಲಿಯೇ ಹಲ್ಲೆ ನಡೆಸಿದ ಆರೋಪಿ ನವೀನ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಹಲ್ಲೆ...

ಉಜಿರೆಯಿಂದ ನಾಪತ್ತೆಯಾಗಿದ್ದ ರಿಕ್ಷಾ ಚಾಲಕನ ಮೃತದೇಹ ಪತ್ತೆ

0
ಬೆಳ್ತಂಗಡಿ, ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಉಜಿರೆ ಆಟೋ ಚಾಲಕ ಸುಧಾಕರ್ ಮಾಚಾರ್(35) ಅವರು ಕಾರ್ಕಳ ನಲ್ಲೂರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ನಿನ್ನ ಬೆಳಿಗ್ಗೆ ಆಟೋದಲ್ಲಿ ಮನೆಯಿಂದ ಹೋದ ಸುಧಾಕರ್ ಅವರು ವಾಪಸ್ ಮನೆಗೆ ಬಂದಿರಲಿಲ್ಲ....

ಶಿಬಾಜೆ ವಿದ್ಯುತ್ ಆಘಾತಕ್ಕೆ ಈಡಾಗಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

0
ಬೆಳ್ತಂಗಡಿ; ಶಿಬಾಜೆ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಸಾಂತ್ವನ ಹೇಳಿದರು. ಮನೆಯವರೊಂದಿಗೆ ಮಾತುಕತೆ ನಡೆಸಿದ ಅವರು ಸರಕಾರದಿಂದ ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸುವುದಾಗಿ ಭರವಸೆ...

ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿ ಕಾರ್ಯದರ್ಶಿ ಜೈಸನ್ ಪಟ್ಟೇರಿ ಅವರಿಗೆ ಸನ್ಮಾನ

0
ಬೆಳ್ತಂಗಡಿ; ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿ ಕಾರ್ಯದರ್ಶಿಯಾಗಿ ನೂತನವಾಗಿ ಆಯ್ಕೆಯಾಗಿರುವ ಜೈಸನ್ ಪಟ್ಟೇರಿ ಅವರಿಗೆ ಬೆಳ್ತಂಗಡಿಯ ಸಿರಿಯನ್ ಕಥೋಲಿಕ್ ವಿವಿದೋದ್ದೇಶ ಸಹಜಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬೆಳ್ತಂಗಡಿ ಸಿರಿಯನ್ ಕಥೋಲಿಕ್ ವಿವಿದೋದ್ದೇಶ ಸಹಕಾರ ಸಂಘದ...