ಶಿಬಾಜೆ ವಿದ್ಯುತ್ ಆಘಾತಕ್ಕೆ ಈಡಾಗಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ; ಶಿಬಾಜೆ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಸಾಂತ್ವನ ಹೇಳಿದರು. ಮನೆಯವರೊಂದಿಗೆ ಮಾತುಕತೆ ನಡೆಸಿದ ಅವರು ಸರಕಾರದಿಂದ ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸುವುದಾಗಿ ಭರವಸೆ...
ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿ ಕಾರ್ಯದರ್ಶಿ ಜೈಸನ್ ಪಟ್ಟೇರಿ ಅವರಿಗೆ ಸನ್ಮಾನ
ಬೆಳ್ತಂಗಡಿ; ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿ ಕಾರ್ಯದರ್ಶಿಯಾಗಿ ನೂತನವಾಗಿ ಆಯ್ಕೆಯಾಗಿರುವ ಜೈಸನ್ ಪಟ್ಟೇರಿ ಅವರಿಗೆ ಬೆಳ್ತಂಗಡಿಯ ಸಿರಿಯನ್ ಕಥೋಲಿಕ್ ವಿವಿದೋದ್ದೇಶ ಸಹಜಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಬೆಳ್ತಂಗಡಿ ಸಿರಿಯನ್ ಕಥೋಲಿಕ್ ವಿವಿದೋದ್ದೇಶ ಸಹಕಾರ ಸಂಘದ...
ಉಜಿರೆ ಕಾರು ಅಪಘಾತ ಗಾಯಾಳು ಪ್ರಜ್ವಲ್ ನಾಯಕ್ ಮೃತ್ಯು
ಬೆಳ್ತಂಗಡಿ; ಉಜಿರೆಯಲ್ಲಿ ಶನಿವಾರ ಮುಂಜಾನೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಮೃತ ಯುವಕ ಬೆಳ್ತಂಗಡಿ ನಿವಾಸಿ ಉದ್ಯಮಿಯಾಗಿರುವ ಪ್ರಜ್ವಲ್ ನಾಯಕ್ ಎಂಬವರಾಗಿದ್ದಾರೆ.ಅತಿಯಾದ ವೇಗದಲ್ಲಿ ಬಂದ ಕಾರು...
ಉಜಿರೆಯಲ್ಲಿ ಭೀಕರ ಕಾರು ಅಪಘಾತ
ಬೆಳ್ತಂಗಡಿ; ಧರ್ಮಸ್ಥಳ -ಉಜಿರೆ ಕಾಲೇಜು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ. ಘಟನೆ ಜೂ.29 ರಂದು ಮುಂಜಾನೆ ನಡೆದಿದೆ, ಬೆಂಝ್ ಕಾರು ಡಿವೈಡರಿಗೆ ಹೊಡೆದ ಕಾರಣ ಛಿದ್ರ ಛಿದ್ರವಾಗಿದ್ದು, ವಾಹನ ಚಾಲಕನ ಸ್ಥಿತಿ...
ಕುತ್ಲೂರು ಕಾಡಬಾಗಿಲು ಸೇತವೆ ಕುಸಿತ ಸಂಕಷ್ಟದಲ್ಲಿ ಜನರು
ಬೆಳ್ತಂಗಡಿ; ಕುತ್ಲೂರು ಗ್ರಮದ ಅಲಂಬ ಕುತ್ಲೂರು ರಸ್ತೆಯ ಕಾಡಬಾಗಿಲು ಸೇತುವೆಯ ಫಿಲ್ಲರ್ ಕುಸಿದಿದ್ದು ಸೇತುವೆಯ ಮೂಲಕ ವಾಹನ ಸಂಚಾರವನ್ನು ಸಂಪೂರ್ಣವಾಗಿ ನುಷೇದಿಸಲಾಗಿದೆ.ಕಳೆದ ವರ್ಷವೇ ಈ ಸೇತುವೆಯ ಪಿಲ್ಲರ್ ಕುಸಿಯಲಾರಂಭಿಸಿತ್ತು ಇದೀಗ ಕಳೆದ ಎರಡು...
ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಅಧಿಕಾರಿಗಳೊಂದಿಗೆ ಅದಾಲತ್
ಬೆಳ್ತಂಗಡಿ: ಸಾರ್ವಜನಿಕರು,ಶಾಲಾ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆಗಳಲ್ಲಿ ಪ್ರಸಕ್ತ ಎದುರಿಸುತ್ತಿರುವ ಬಸ್ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಜುಲೈ 1 ರಂದು ಸೋಮವಾರ ಅಪರಾಹ್ನ 2.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಮಂಜುನಾಥ ಸಭಾಭವನದಲ್ಲಿ ಕರ್ನಾಟಕ...
ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರನ್ನು ಸರ್ಕಾರ ನೇಮಕ ಮಾಡಿ ಆದೇಶಿಸಿದೆ.ನಾಮನಿರ್ದೇಶಿತ ಸದಸ್ಯರ ವಿವರಗಳು.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯರು,ಜಿಲ್ಲಾ...
ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ
ಉಜಿರೆ: ಮಹಿಳೆಯರು ಎಲ್ಲಾ ಜವಬ್ಧಾರಿಗಳನ್ನು ನಿಭಾಹಿಸುದರ ಜೊತೆಗೆ ತಮ್ಮ ಕನಸುಗಳನ್ನು ಸಕಾರಗೊಳಿಸಲು ಪ್ರಯತ್ನಿಸಬೇಕು ಎಂದುಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ರವರು ಅಭಿಪ್ರಾಯಪಟ್ಟರು. ಅವರು ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳೆಯರ...
ಲಾಯಿಲ ಬೈಕಿಗೆ ಬಸ್ ಡಿಕ್ಕಿ ಬೈಕ್ ಸವಾರ ಮೃತ್ಯು
ಬೆಳ್ತಂಗಡಿ: ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಲಾಯಿಲದಲ್ಲಿ ಜೂ.28ರ ಬೆಳಗ್ಗೆ ಸಂಭವಿಸಿದೆ.
ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ತಂಗಡಿ ಕಡೆಯಿಂದ ನಡಗೆ ತೆರಳುತ್ತಿದ್ದ ಬೈಕ್ ಮಧ್ಯೆ ಪುತ್ರಬೈಲು...
ನಿವೃತ್ತ ಸರ್ಕಾರಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ.
ಬೆಳ್ತಂಗಡಿ; ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲೊಂದಾದ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಬೆಳ್ತಂಗಡಿ ಇದರ ಉಪಾಧ್ಯಕ್ಷರಾದ ಚಿದಾನಂದ ಹೂಗಾರ್ ಅವರು ಸರಕಾರ ಸೇವೆಯಿಂದ ನಿವೃತ್ತರಾಗಿದ್ದು ಇವರಿಗೆ ಸಹಕಾರಿ ಸಂಘದ ವತಿಯಿಂದ...














