ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ 25 ಲಕ್ಷ ಪರಿಹಾರ ನೀಡುವಂತೆ ಶಾಸಕ ಹರೀಶ್ ಪೂಂಜ ಒತ್ತಾಯ

0
ಬೆಳ್ತಂಗಡಿ; ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಯಲ್ಲಿ 25 ಲಕ್ಷ ಪರಿಹಾರ ನೀಡುವಂತೆ ಶಾಸಕ ಹರೀಶ್ ಪೂಂಜ ಒತ್ತಾಯಿಸಿದ್ದಾರೆ.ಘಟನೆಯ ಬಗ್ಗೆ ಮಾಹಿತಿ ಪಡೆದು ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಅವರು ಸ್ಥಳಕ್ಕೆ...

ದ.ಕ ಜಿಲ್ಲೆಯಲ್ಲಿ ಜೂನ್ 28 ಶುಕ್ರವಾರ ಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ

0
ಮಂಗಳೂರು : ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ನೀಡಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ...

ಶಿಬಾಜೆಯಲ್ಲಿ ವಿದ್ಯುತ್ ಆಘಾತಕ್ಕೆ ಯುವತಿ ಬಲಿ

0
ಬೆಳ್ತಂಗಡಿ; ಸ್ಟೇ ವಯರ್ ನಲ್ಲಿ ವಿದ್ಯುತ್ ಪ್ರವಹಿಸಿ ಯುವತಿಯೊಬ್ಬಳುಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜಿ ಗ್ರಾಮದ ಬರ್ಗುಲಾ ಎಂಬಲ್ಲಿ ಜೂನ್ 27 ಗುರುವಾರ ಸಂಜೆ ನಡೆದಿದೆ. ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ...

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; ಶಾಸಕ ಹರೀಶ್ ಪೂಂಜ ಸೇರಿದಂತೆ 65ಮಂದಿಗೆ ನ್ಯಾಯಾಲಯದ ಸಮನ್ಸ್ ಜಾರಿ

0
ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಮತ್ತುಸ್ಪೋಟಕ ಕಾಯ್ದೆಯಡಿ ಬಂಧಿತರಾಗಿದ್ದ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬೆದರಿಸಿದ ಆರೋಪದಡಿ ಎರಡು...

ಮಂಗಳೂರಿನಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು‌ ರಿಕ್ಷಾ ಚಾಲಕರು ಮೃತ್ಯು

0
ಮಂಗಳೂರು, ಜೂ. 27. ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು...

ಬೆಳ್ತಂಗಡಿ : ನಿಲ್ಲಿಸಿದ್ದ ಟಿಟಿ ವಾಹನ‌ ಬೆಂಕಿಗಾಹುತಿ

0
ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಿದ್ದ ಟಿಟಿ ವಾಹನಕ್ಕೆ ಅಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಅಗಿ ಬೆಂಕಿಗಾಹುತಿಯಾದ ಘಟನೆ ಟಿ.ಬಿ.ಕ್ರಾಸ್ ನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ಜೂ.26 ರಂದು ರಾತ್ರಿ...

ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಅಂತರ್ರಾಷ್ಟೀಯ ಮಟ್ಟಕ್ಕೆ ಆಯ್ಕೆ

0
ಬೆಳ್ತಂಗಡಿ; ಪಾರೆಂಕಿಯ ಫ್ರಾನ್ಸಿಸ್ ಮತ್ತು ಡಯನಾ ಮಿಸ್ಕಿತ್ ರವರ ಪುತ್ರ ಸೇಕ್ರೆಡ್ ಹಾರ್ಟ್ ಆಂಗ್ಲ ಮಾದ್ಯಮ ಶಾಲೆ ಮಡಂತ್ಯಾರ್9ನೇ ಕ್ಲಾಸಿನ ವಿಧ್ಯಾರ್ಥಿಫ್ಲಾಯ್ಡ್ ಅವರು ಭಾರತೀಯ ಟಾರ್ಗೆಟ್ ಬಾಲ್ ಏಸೋಸಿಯೇಶನ್ (ರಿ) ಇವರ ವತಿಯಿಂದರಾಜಸ್ತಾನದ...

ಜೂ 27ಗುರುವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ

0
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜೂನ್ 27ಗುರುವಾರದಂದು ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ರೆಡ್ ಅಲೆರ್ಟ್ ಘೋಷಿಸಲಾಗಿದೆ. ಭಾರೀ...

ಉಜಿರೆಯಲ್ಲಿ ಮರ ಬಿದ್ದು ವಾಹನಗಳು ಜಖಂ; ಪ್ರತಿಭಟಿಸಿದ ಉದ್ಯಮಿ ಪ್ರವೀಣ್ ಹಳ್ಳಿಮನೆ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

0
ಬೆಳ್ತಂಗಡಿ; ಉಜಿರೆಯಲ್ಲಿ ಭಾರೀ ಗಾತ್ರದ ಮರ ಬಿದ್ದು ರಸ್ತೆಯಲ್ಲಿ ಚಲಿಸುತ್ತಿದ್ದ ಆಟೋ ರೀಕ್ಷಾ, ನಿಲ್ಲಿಸಿದ್ದ ಕಾರು ಮತ್ತು ಓಮ್ಮಿ ಜಖಂಗೊಂಡ ಘಟನೆಯ ಬಳಿಕ ಈ ಬಗ್ಗೆ ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಉದ್ಯಮಿ...

ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ; ತಪ್ಪಿದ ಅಪಾಯ

0
ಬೆಳ್ತಂಗಡಿ; ಉಜಿರೆ ಹಳೆಪೇಟೆ ಡೆಲ್ಮಾ ಸೇನಿಟರಿ ಮಳಿಗೆಯ ಎದುರು ಬುಧವಾರ ಅಕೇಶಿಯಾ ಮರವೊಂದು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ.ಘಟನೆ ನಡೆದ...