ಗುರಿಪಳ್ಳ ರಿಕ್ಷಾ ಪಲ್ಟಿ ಹಲವರಿಗೆ ಗಾಯ

0
ಬೆಳ್ತಂಗಡಿ:ಕನ್ಯಾಡಿ ಗ್ರಾಮದ ಗುರಿಪಳ್ಳದ ಕೊಡ್ಡೋಳು ಸಮೀಪ ಚಲಿಸುತ್ತಿದ್ದ ರಿಕ್ಷಾದ ಚಕ್ರಕ್ಕೆ ರಸ್ತೆ ಬದಿ ಕಟ್ಟಲಾಗಿದ್ದ ಜಾನುವಾರಿನ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ ಹೊಡೆದ ಘಟನೆ ಭಾನುವಾರ ನಡೆದಿದೆ.ರಿಕ್ಷಾ ಚಾಲಕ ಸ್ಥಳೀಯ ರಾಮಣ್ಣಗೌಡ ಗಂಭೀರ...

ಬೆಳ್ತಂಗಡಿ; ಕಥೊಲಿಕ್ ಸಭಾ ಮಡಂತ್ಯಾರ್ ಘಟಕದ ವತಿಯಿಂದ ಅಭಿನಂದನಾ ಕಾರ್ಯಕ್ರಮ

0
ಬೆಳ್ತಂಗಡಿ; ಕಥೊಲಿಕ್ ಸಭಾ ಮಡಂತ್ಯಾರ್ ಘಟಕದ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.ಘಟಕದ ಅಧ್ಯಕ್ಷೆ ಸೆಲೆಸ್ಟಿನ್ ಡಿಸೋಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಕಾರ್ಯದರ್ಶಿ ಮ್ಯಾಕ್ಸಿಮ್ ಕೋಶಾಧಿಕಾರಿ ನೆಲ್ಸನ್ ನಿಕಟ ಪೂರ್ವ ಅಧ್ಯಕ್ಷರು ಫಿಲಿಪ್ ವೇದಿಕೆಯಲ್ಲಿ...

ಕೆಸರು ನೀರಿನಿಂದ ತುಂಬಿದ ಹೆದ್ದಾರಿಯಲ್ಲಿ ಪ್ರಯಾಣಿಕರ ಸಂಕಟ; ಉಜಿರೆಯಲ್ಲಿ ರಸ್ತೆಯಲ್ಲಿ ಕುಳಿತು ಪ್ರವೀಣ್ ಅವರಿಂದ ಪ್ರತಿಭಟನೆ

0
ಬೆಳ್ತಂಗಡಿ; ಪೂಂಜಾಲಕಟ್ಟೆ ಯಿಂದ ಚಾರ್ಮಾಡಿವರೆಗೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ಬೆಳ್ತಂಗಡಿಯಿಂದ ಮುಂಡಾಜೆಯವರೆಗೆ ಸಂಪೂರ್ಣ ರಸ್ತೆ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿದ್ದು ಅಪಘಾತಗಳಿಗೆ ಕಾರಣವಾಗುತ್ತಿದೆ. ವಾಹನ ಸವಾರರು ರಸ್ತೆಯಲ್ಲಿ ಬೀಳುತ್ತಿರುವುದನ್ನು ಗಮನಿಸಿ ಉಜಿರೆಯ ಹೋಟೆಲ್...

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

0
ಬೆಳ್ತಂಗಡಿ: ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಅರ್ಹ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ ನ್ಯಾಯವಾದಿ ಮುರಳೀಧರ ಬಲಿಪ ಅವರು ಈ ಪುಣ್ಯ ಕಾರ್ಯಮಾಡುತ್ತಿರುವುದು ಇತರರಿಗೆ ಸ್ಪೂರ್ತಿಯುಂಟು ಮಾಡುವ ಕೆಲಸ. ಸಂಪತ್ತು ನಮ್ಮಲ್ಲಿ ಎಷ್ಟಿದೆ...

ಉಜಿರೆ ರುಡ್‌ಸೆಟ್‌ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ”

0
ಉಜಿರೆ: ಉಜಿರೆಯ ರುಡ್‌ಸೆಟ್‌ ಸಂಸ್ಥೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ರುಡ್‌ಸೆಟ್‌ ಸಂಸ್ಥೆಗಳ ಅಧ್ಯಕ್ಷರಾದ ಪರಮ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿರುವ ಎರಡು ತರಬೇತಿ ತಂಡಗಳ ಶಿಭಿರಾರ್ಥಿಗಳೊಂದಿಗೆ ಸಂವಾದ...

ಕಳೆಂಜದಲ್ಲಿ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಶ್ರಮದಾನದ ಮೂಲಕ ರಸ್ತೆ ದುರಸ್ತಿ

0
ಕಳೆಂಜ; ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ವತಿಯಿಂದ ಶ್ರಮದಾನ ಕಾರ್ಯಕ್ರಮ ನಡೆಯಿತು. ಕಾಯರ್ತಡ್ಕ- ಶಿಬರಾಜೆ ರಸ್ತೆಯಲ್ಲಿರುವ ಅಪಾಯಕಾರಿ ಗುಂಡಿಗಳನ್ನು ಮುಚ್ವುವ ಕಾರ್ಯ ವನ್ನು ಹಾಗೂ ರಸ್ತೆಯ ಇಕ್ಕೆಲಗಳಲ್ಕಿರುವ ಗಿಡ ಗಂಟಿಗಳನ್ನು ತೆಗೆದು ರಸ್ತೆಯಲ್ಲಿ...

ತಾಲೂಕಿನಲ್ಲಿ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ, ರೆಡ್ ಅಲೆರ್ಟ್ ಘೋಷಣೆ; ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚನೆ

0
ಬೆಳ್ತಂಗಡಿ; ಮುಂಗಾರು ಚುರುಕುಗೊಂಡಿದ್ದು ಜೂನ್ 22ಶನಿವಾರದಿಂದ ನಾಲ್ಕು ದಿನಗಳು ತಾಲೂಕಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು ಎರಡು ದಿನ ರೆಡ್ ಅಲರ್ಟ್ ಹಾಗೂ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಸಾರ್ವಜನಿಕರು ಮುಂಜಾಗ್ರತೆ ವಹಿಸುವಂತೆ...

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

0
ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ‌.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಶುಕ್ರವಾರ ಬೆಳ್ತಂಗಡಿ, ಉಜಿರೆ, ಹಳೆಪೇಟೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಸಸಿ...

ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಸಂಸ್ಥಾಪನಾ ದಿನಾಚರಣೆ

0
ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ )ಪಕ್ಷದ 16ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ ನಗರದ ಪಕ್ಷದ ಕಛೇರಿ ಮುಂಭಾಗದಲ್ಲಿ ದ್ವಜಾರೋಹಣವನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸ್ ಫ್ರಾಂಕೊ ಅವರು...

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ “ಉನ್ನತಿ” ಉದ್ಘಾಟನೆ

0
ಧರ್ಮಸ್ಥಳ: ಸಹಕಾರಿ ಕ್ಷೇತ್ರ ಬಲಿಷ್ಠವಾದಾಗ ಗ್ರಾಮೀಣ ಪ್ರದೇಶದ ಜನರೂ ಆರ್ಥಿಕ ವಾಗಿ ಸಬಲರಾಗಲು ಸಾಧ್ಯವಿದೆ ಜನರೂ ಸಹಕಾರಿ ಸಂಘಗಳೊಂದಿಗೆ ಸೇರಿ ಸಂಸ್ಥೆಯ ಯಶಸ್ವಿಗೆ ಸಹಕರಿಸಬೇಕು ಎಂದು‌ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು...