ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ
ಬೆಳ್ತಂಗಡಿ:ಸೊಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಮದ್ದಡ್ಕದ ಮೈದಾನದಲ್ಲಿ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ ನಡೆಯಿತು.ದ್ವಜಾರೋಹಣವನ್ನು ಎಸ್ ಡಿ ಪಿ ಐ ಬೆಳ್ತಂಗಡಿ ವಿದಾನಸಭಾ...
ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘದ ಅಧ್ಯಕ್ಷರಾಗಿ ಈಶ್ವರಿ, ಪ್ರಧಾನ ಕಾರ್ಯದರ್ಶಿಯಾಗಿ ಜಯಶ್ರೀ ಕಳೆಂಜ ಆಯ್ಕೆ
ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘ (ರಿ) ಸಿಐಟಿಯು ಇದರ ಮಹಾಸಭೆಯಲ್ಲಿ ನೂತನನೂತನ ಅದ್ಯಕ್ಷರಾಗಿ ಈಶ್ವರಿ ಶಂಕರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜಯಶ್ರಿ ಕಳೆಂಜಖಜಾಂಜಿಯಾಗಿ ಬಿ.ಎಂ.ಭಟ್ಉಪಾದ್ಯಕ್ಷರುಗಳಾಗಿ ನೆಬಿಸಾ, ಸುಂದರಿ...
ಧರ್ಮಸ್ಥಳದಲ್ಲಿ 10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಬೆಳ್ತಂಗಡಿ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಉಜಿರೆಯಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಸಹಭಾಗಿತ್ವದಲ್ಲಿ ಜೂ. 21ರ ಶುಕ್ರವಾರ ಪೂರ್ವಾಹ್ನ ಏಳು ಗಂಟೆಯಿಂದ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 10ನೇ ಅಂತಾರಾಷ್ಟ್ರೀಯ...
ದಲಿತ ಚಳವಳಿಯ ಮುಚೂಣಿ ನಾಯಕ ಚಂದು ಎಲ್ ನಿಧನ
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ (52) ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ...
ಧರ್ಮಸ್ಥಳ ಗ್ರಾಮ ಪಂಚಾಯತಿ ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ
ಬೆಳ್ತಂಗಡಿ; ಇತ್ತೀಚೆಗೆ ನಿವೃತ್ತರಾದ ಸರಕಾರಿ ಅಧಿಕಾರಿಗಳಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯ ಸಂಘಟನಾ ಕಾರ್ಯದರ್ಶಿವರಾದ ಹಾಗೂ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ನಿ ಬೆಳ್ತಂಗಡಿ ಇದರ ಅಧ್ಯಕ್ಷರಾದ...
ಉಜಿರೆ ಸರಕಾರಿ ಶಾಲೆಯ ಸಮೀಪ ಭೂಕುಸಿತ; ಶಾಸಕ ಹರೀಶ್ ಪೂಂಜ ಅವರಿಂದ ಪರಿಶೀಲನೆ.
ಬೆಳ್ತಂಗಡಿ; ಸರಕಾರಿ ಪ್ರೌಢಶಾಲೆ ಹಳೆಪೇಟೆ ಉಜಿರೆ ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿದಿದ್ದು ಸ್ಥಳಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಜರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಲೆಯ ಹಿಂಭಾಗದಲ್ಲಿ ಭೂ ಕುಸಿತವಾಗಿದ್ದು ಶಾಲಾಕಟ್ಟಡಕ್ಕೆ ಅಪಾಯವಾಗದಂತೆ...
ಆಸ್ಪತ್ರೆಗೆ ಭೇಟಿ ನೀಡಿ ಹಿರಿಯ ಕಾಂಗ್ರೆಸ್ ಮುಖಂಡ ಚಂದು ಎಲ್ ಅವರ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ
ಬೆಳ್ತಂಗಡಿ; ಹಿರಿಯ ಕಾಂಗ್ರೆಸ್ ನಾಯಕ , ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ , ದಸಂಸ(ಅಂಬೇಡ್ಕರ್ ವಾದ) ಇದರ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯವನ್ನು ಮಂಗಳೂರಿನ ಕೆ.ಎಸ್...
ರಕ್ಷಿತ್ ಶಿವರಾಂ ಮನವಿಗೆ ಸ್ಪಂದಿಸಿದ ಸರಕಾರ ಕಾಶೀಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ ತರಗತಿಗಳನ್ನು ಪ್ರಾರಂಭಕ್ಕೆ...
ಬೆಳ್ತಂಗಡಿ; ತಾಲೂಕಿನ ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ.ಈ ಬಗ್ಗೆ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...
ಅಕ್ಷರ ದಾಸೋಹ ನೌಕರ ಸಂಘ ಬೆಳ್ತಂಗಡಿ ತಾಲೂಕು ನೂತನ ಅದ್ಯಕ್ಷರಾಗಿ ಜೋನ್ಸಿ ತುರ್ಕಳಿಕೆ ; ಕಾರ್ಯದರ್ಶಿಯಾಗಿ ಗೀತಾ ಕಳೆಂಜ
ಬೆೆಳ್ತಂಗಡಿ; ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಬೆಳ್ತಂಗಡಿ ತಾಲೂಕು ಸಮಾವೇಶವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಇತ್ತೀಚೆಗೆ ನಡೆಯಿತು. ವೇತನ ಏರಿಕೆ, ನಿವೃತ್ತಿ ಪರಿಹಾರ ಸೇರಿದಂತೆ ಕೆಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...
ನಗರದ ಸುದೆಮುಗೇರು ವಿನಲ್ಲಿ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
ಬೆಳ್ತಂಗಡಿ; ನಗರದ ಸುದೆಮುಗೇರುವಿನಲ್ಲಿ ನಡೆಯುತಗತಿದ್ದ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸ್ ಉಪ ನಿರೀಕ್ಷಕ ಚಂದ್ರಶೆಖರ್ ಹಾಗೂ ಸಿಬ್ಬಂದಿಗಳು ದಾಳಿ...














