ಉಜಿರೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ
ಬೆಳ್ತಂಗಡಿ : ಉಜಿರೆಯ ಕ್ರೀಡಾ ವಸತಿ ನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ 20 ದಿನದ ಬಳಿಕ ಹೈದರಾಬಾದ್ ನಲ್ಲಿ ಪತ್ತೆಯಾಗಿದ್ದಾಳೆ
ಉಜಿರೆಯಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮೇ.29 ರಂದು ಬೆಳಗ್ಗೆ 8...
ಮಸೀದಿಗಳ ಬಗ್ಗೆ ಶಸ್ತ್ರಾಸ್ತ್ರ ಸಂಗ್ರಹ ಆರೋಪ: ಬೆಳ್ತಂಗಡಿ ಶಾಸಕರ ವಿರುದ್ದ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ನಿಂದ ಠಾಣೆಗೆ...
ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ ಮಸೀದಿ ಮದ್ರಸಗಳಲ್ಲಿ ಶಸ್ತ್ರಾಸ್ತ್ರಗಳನ್ನು ಶೇಖರಿಸಲಾಗಿದೆ ಎಂಬ ಕಪೋಲಕಲ್ಪಿತ ಆರೋಪ ಮಾಡಿದ್ದು, ಮುಸ್ಲಿಂ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಹಾಗೂ ಧಾರ್ಮಿಕ...
ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಮತ್ತು ನಾಯಕತ್ವ...
ಬೆಳ್ತಂಗಡಿ: ಸಂಸ್ಥೆ ಮತ್ತು ಸಂಘಟನೆಗಳು ಬೆಳೆಯ ಬೇಕಾದರೆ ನಮ್ಮಲ್ಲಿರುವ ಯೋಚನೆಗಳನ್ನು ಅದರ ಅಭಿವೃದ್ಧಿಗೆ ಅಳವಡಿಸಬೇಕು. ನಾಯಕರಾಗಿ ನಾವು ಜವಾಬ್ದಾರಿ, ಆತ್ಮವಿಶ್ವಾಸ ಬೆಳೆಸಿ ಅವುಗಳ ಬಲವರ್ಧನೆಗೆ ಪ್ರಯತ್ನಿಸಬೇಕು ಎಂದುಬೆಳ್ತಂಗಡಿ ಧರ್ಮಪ್ರಾಂತ್ಯದ ವಂ. ಫಾ. ಜೋಸೆಫ್...
ಧರ್ಮಸ್ಥಳ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ
ಬೆಳ್ತಂಗಡಿ. ಶ್ರೀ ಕ್ಷೇತ್ರ ಧರ್ಮಸ್ಥಳವು ರಾಜ್ಯದ ಮುಖ್ಯ ಧಾರ್ಮಿಕ ಕೇಂದ್ರವಾಗಿದ್ದು, ಪ್ರತಿದಿನ ಸಾವಿರಾರು ಮಂದಿ ಭಕ್ತಾದಿಗಳು ಬರುತ್ತಾರೆ. ಹೆಚ್ಚಿನವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್‌ಗಳಲ್ಲಿ ಬರುತ್ತಾರೆ. ಧರ್ಮಸ್ಥಳದಲ್ಲಿ ಪ್ರಸ್ತುತ...
ಬೆಳ್ತಂಗಡಿ : ಕೊಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ಹಲ್ಲೆ
ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ವ್ಯಕ್ತಿಯೊಬ್ಬರು ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಜೂ.18 ರಂದು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಗಂಪದಕೋಡಿಯ ಮರುವದಡಿ ಎಂಬಲ್ಲಿ ನಡೆದಿದೆ.
ಹಲ್ಲೆ ನಡೆಸಿದ ಆರೋಪಿ ವಸಂತ ಪೂಜಾರಿ...
ಕಕ್ಕಿಂಜೆಯಲ್ಲಿ ಅಂಗಡಿಗೆ ನುಗ್ಗಿದ ಬೊಲೇರೋ
ಕಕ್ಕಿಂಜೆ ಪೇಟೆಯಲ್ಲಿ ಸೋಮವಾರ ಸಂಜೆ ಹೆದ್ದಾರಿಯಲ್ಲಿ ಬೋಲೇರೋ ವಾಹನವನ್ನು ತಿರುಗಿಸುವ ವೇಳೆ ವಾಹನವು ಬೈಕ್ ಗೆ ಡಿಕ್ಕಿ ಹೊಡೆದು ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ನಡೆದಿದೆ. ಬೈಕ್ ಸವಾರ ಬೈಕ್ ನಿಂದ ಹಾರಿದ ಕಾರಣ...
ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ ರಾಹುಲ್ ಗಾಂಧಿ: ಪ್ರಿಯಾಂಕಾ ಗಾಂಧಿ ಕಣಕ್ಕೆ
ನವದೆಹಲಿ: ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ...
ಬೆಳ್ತಂಗಡಿ :- ಕೇಂದ್ರ ಜುಮ್ಮಾ ಮಸೀದಿಯಲ್ಲಿ ಇದುಲ್ – ಹದಾ ಬಕ್ರೀದ್ ನಮಾಝ್
ಬೆಳ್ತಂಗಡಿ :- ಕೇಂದ್ರ ಜುಮ್ಮಾ ಮಸೀದಿಯಲ್ಲಿ ಇದುಲ್ - ಹದಾ ಬಕ್ರೀದ್ ನಮಾಝ್ ಖತೀಬರಾದ ಹನೀಫ್ ಫೈಝಿ ಯವರ ನೇತ್ರತ್ವದಲ್ಲಿ ನಡೆಯಿತು. ಮಸೀದಿ ಅಧ್ಯಕ್ಷರಾದ ಬಿ,ಎ,ನಝೀರ್, ಉಪಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಗಳಾದ...
ತೈಲ ಬೆಲೆಯೇರಿಕೆ ಸಮರ್ಥಿಸಿದ ಸಿ.ಎಂ ಸಿದ್ದರಾಮಯ್ಯ.
ಬೆಂಗಳೂರು; ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರಕಾರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಏರಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಮುಖ್ಯಮಂತ್ರಿ ಗಳು
ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ...
ಬಳ್ಳಮಂಜ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗ್ರಾಮಾಭಿವೃದ್ದಿ ಯೋಜನೆಯ ಒಕ್ಕೂಟದ ಪದಗ್ರಹಣ
ಬೆಳ್ತಂಗಡಿ; ಹುಟ್ಟಿನಿಂದ ಸಾವಿನ ವರೆಗೆ ಬರುವ ಸಾಕಷ್ಟು ಸಂಕಷ್ಟಗಳಿಗೆ ಸಹಕಾರ ನೀಡುವುದು, ಗ್ರಾಮಿಣ ಭಾಗದಲ್ಲಿರುವ ಸಮಸ್ಯೆಗಳನ್ನ ಗುರುತಿಸಿ ಅವುಗಳಿಗೆ ಪರಿಹಾರ ಒದಗಿಸುವುದು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಮೂಲಕ ಮೂಲಬೂತ ಸೌಕರ್ಯಗಳಿಗೆ ಅನುದಾಗಳನ್ನ ಒದಗಿಸಿ...














