ಇಂದಬೆಟ್ಟು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆ

0
ಬೆಳ್ತಂಗಡಿ: ತಾಯಿಗೆ ಕಾಡಿದ ಅನಾರೋಗ್ಯದಿಂದ ಬೇಸತ್ತು ಮನನೊಂದು ಹತ್ತನೆ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದಬೆಟ್ಟು ಗ್ರಾಮದಲ್ಲಿ ಜೂ 15 ರಂದು ನಡೆದಿದೆ. ನಡ ಶಾಲೆಯ ಹತ್ತನೆ ತರಗತಿಯಲ್ಲಿ ಕಲಿಯುತ್ತಿದ್ದ ಇಂದಬೆಟ್ಟು ಗ್ರಾಮದ...

ತೈಲ ಬೆಲೆಯೇರಿಕೆ ಹಿಂಪಡೆಯದೆ ಇದ್ದಲ್ಲಿ ಬಿಜೆಪಿಯಿಂದ ಹೋರಾಟ ರಾಜ್ಯ ಅಧ್ಯಕ್ಷ ವಿಜಯೇಂದ್ರ ಎಚ್ಚರಿಕೆ

0
ಬೆಂಗಳೂರು: ರಾಜ್ಯ ಸರಕಾರ ಬರಗಾಲದ ಸಂಕಷ್ಟದ ಸಂದರ್ಭದಲ್ಲಿ ಜನರ ಮೇಲೆ ತೈಲ ಬೆಲೆ ಏರಿಕೆಯ ಹೊರೆ ಹಾಕಿರುವುದು ಅಕ್ಷಮ್ಯ ಅಪರಾಧ. ಸಿಎಂ ತಮ್ಮ ಭಂಡತನವನ್ನು ಬಿಟ್ಟು ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿಂಪಡೆಯಬೇಕು....

ಪೆಟ್ರೋಲ್ ಬೆಲೆ ಏರಿಸುವ ಮೂಲಕ ರಾಜ್ಯ ಸರಕಾರದ ಬಣ್ಣ ಬಯಲಾಗಿದೆ ಪ್ರತಾಪಸಿಂಹ ನಾಯಕ್

0
ಬೆಳ್ತಂಗಡಿ: ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹೇಳಿದ್ದಾರೆ.ಪಂಚ ಭಾಗ್ಯಗಳನ್ನು ನೀಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಸಿದ್ಧರಾಮಯ್ಯ ಸರಕಾರ...

ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ವಿರೋಧಿಸಿ ಬಿಜೆಪಿಯಿಂದ ಜೂ.18 ರಂದು ಬೆಳ್ತಂಗಡಿಯಲ್ಲಿ ಪ್ರತಿಭಟನೆ

0
ಬೆಳ್ತಂಗಡಿ, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ,ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಭಾರತೀಯ ಜಮತಾ ಪಕ್ಷ ಬೆಳ್ತಂಗಡಿ ಮಂಡಲ ಸಮಿತಿಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಜೂ...

ಶಾಸಕ ಹರೀಶ್ ಪೂಂಜರ ‘ಮಸೀದಿ‌ಗಳಲ್ಲಿ ಶಸ್ತ್ರಾಸ್ತ್ರ’ ಹೇಳಿಕೆ; ಬೆಳ್ತಂಗಡಿ ತಾಲೂಕು ಜಮಾಅತ್ ಗಳ ಒಕ್ಕೂಟದಿಂದ ಠಾಣೆಗೆ, ಸ್ಪೀಕರ್ ಗೆ...

0
ಬೆಳ್ತಂಗಡಿ; ಮುಸ್ಲಿಂ ಸಮುದಾಯದ ಧಾರ್ಮಿಕ ಆರಾಧನಾ ಕೇಂದ್ರಗಳಾದ ಮಸೀದಿ ಮತ್ತು ಮದರಸಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಶಸ್ತ್ರಾಸ್ತ್ರ ಗಳನ್ನು ಪೇರಿಸಿಡಲಾಗಿದೆ ಎಂದು ದ್ವೇಷಪೂರಿತವಾಗಿ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಕ್ರಮ‌ಕೈಗೊಳ್ಳಬೇಕೆಂದು...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಸಂವಿದಾನ ವಿರೋದಿ ಹೇಳಿಕೆಗೆ ಸಿಪಿಐಎಂ ಖಂಡನೆ — ಬಿ.ಎಂ.ಭಟ್

0
ಬೆಳ್ತಂಗಡಿ; ಎಲ್ಲಾ ಮಸೀದಿಗಳಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಇವೆ ಎಂದು ತಾನೇ ಖುದ್ದಾಗಿ ನೋಡಿ ಬಂದಂತೆ, ಯಾವುದೇ ಸಾಕ್ಷಿಗಳಿಲ್ಲದೆ ಗಂಬೀರ ಆಪಾದನೆ ಮಾಡಿದ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರ ಹೇಳಿಕೆ ಖಂಡನೀಯ ಹಾಗೂ...

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಬೆಳ್ತಂಗಡಿ ಯ ಸಂದೇಶ್. ಎಸ್.ಜೈನ್ ಆಯ್ಕೆ

0
ಬೆಳ್ತಂಗಡಿ : ತಾಲೂಕಿನ ಕನ್ಯಾಡಿ:1 ಗ್ರಾಮದ ನಿವಾಸಿಯಾಗಿದ್ದು, ಪ್ರಸಕ್ತ ದಾಂಡೇಲಿಯ‌ಲ್ಲಿ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಸಂದೇಶ್.ಎಸ್.ಜೈನ್ ಅವರು ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ...

ಶಾಸಕ ಹರೀಶ್ ಪೂಂಜ ವಿರುದ್ದ ಪೂಂಜಾಲಕಟ್ಟೆ ಠಾಣೆಗೆ ದೂರು

0
ಬೆಳ್ತಂಗಡಿ; ಜಾತಿ, ಧರ್ಮಗಳ ನಡುವೆ ವೀಷ ಬೀಜ ಬಿತ್ತುತ್ತಿರುವ ಶಾಸಕರ ವಿರುದ್ದ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಖಬೇಕು ಎಂದು ಶಂಸುಲ್ ಹುದಾ ಜುಮಾ ಮಸೀದಿ ಕುಂಡಡ್ಕ ಆಡಳಿತ ಸಮಿತಿಯವರು ಪೂಂಜಾಲಕಟ್ಟೆ ಠಾಣೆಗೆ...

ರಾಜಕೀಯ ಪ್ರೇರಿತ ಸುಳ್ಳು ಪ್ರಕರಣಗಳಲ್ಲಿ ಬಿಜೆಪಿ ನಾಯಕರಿಗೆ ಜಾಮೀನು ಮಂಜೂರು; ಬಿಜೆಪಿ ಸಂತಸ

0
ಬೆಳ್ತಂಗಡಿ :ಕಾಂಗ್ರೆಸ್ ನಾಯಕರ ದ್ವೇಷ ರಾಜಕೀಯದ ಫಲಶ್ರುತಿಯಾಗಿ ವಿವಿಧ ರೀತಿಯಲ್ಲಿ ಸುಳ್ಳು ಪ್ರಕರಣಗಳನ್ನು ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಿಸಿದ್ದು. ಈ ಎಲ್ಲಾ ಪ್ರಕರಣಗಳಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದು ಸತ್ಯಕ್ಕೆ ಸಂದ ಜಯವೆಂದು...

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ “ಉನ್ನತಿ” ಜೂ 21ರಂದು ಉದ್ಘಾಟನೆ

0
ಧರ್ಮಸ್ಥಳ: ಸುಭಾಷ್‌ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡ "ಉನ್ನತಿ" ಮತ್ತು ರೈತರ ಸಭಾ ಭವನದ ಉದ್ಘಾಟನಾ ಸಮಾರಂಭ ಜೂ.21ರಂದು ಕಲ್ಲೇರಿಯ...