ಕೋಮು ದ್ವೇಷದ ಹೇಳಿಕೆ ಶಾಸಕ ಹರೀಶ್ ಪೂಂಜ ವಿರುದ್ದ ಕ್ರಮಕ್ಕೆ ಎಸ್.ಕೆ.ಎಸ್.ಎಸ್.ಎಫ್ ಒತ್ತಾಯ
ಬೆಳ್ತಂಗಡಿ : ಮಸೀದಿಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕೋಮು ದ್ವೇಷದ ಹೇಳಿಕೆ ನೀಡಿದ್ದಾರೆ ಎಂದು ಎಸ್ ಕೆ.ಎಸ್.ಎಸ್. ಎಫ್ ಬೆಳ್ತಂಗಡಿ ಘಟಕ ಆರೋಪಿಸಿದ್ದು ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ದಕ...
ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ” – ಹರೀಶ್ ಪೂಂಜ
ಬೆಳ್ತಂಗಡಿ; ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ...
ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಕಣಿಯೂರು ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ ವನ್ನು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಬಾ ಭವನದಲ್ಲಿ ಆಯೋಜಿಸಲಾಗಿತ್ತುತರಬೇತಿಯ...
ಅಕ್ರಮ ಗಣಿಗಾರಿಕೆ ಶಶಿರಾಜ್ ಶೆಟ್ಟಿ ಹಾಗೂ ಪ್ರಮೋದ್ ಗೆ ಜಾಮೀನು ಮಂಜೂರು
ಬೆಳ್ತಂಗಡಿ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಆರೋಪಿ ಶಶಿರಾಜ್ ಶೆಟ್ಟಿ ಗೆ 25 ದಿನಗಳ ಬಳಿಕ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅದರೊಂದಿಗೆ ನಾಪತ್ತೆಯಾಗಿದ್ದ...
ಯಡಿಯೂರಪ್ಪ ಬಂಧನಕ್ಕೆ ಕ್ಷಣಗಣನೆ
ಬೆಂಗಳೂರು; ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯ ಪುರಸ್ಕರಿಸಿದ್ದು, ಯಾವುದೇ ಕ್ಷಣದಲ್ಲಿ...
ಕೃಷಿಕರಿಗೆ ವಿವಿಧ ಯೋಜನೆಗಳಲ್ಲಿ ಪ್ರೋತ್ಸಹಧನಕ್ಕೆ ತೋಟಗಾರಿಕಾ ಇಲಾಖೆಯಿಂದ ಅರ್ಜಿ ಆಹ್ವಾನ
ಬೆಳ್ತಂಗಡಿ; 2024-25ನೇ ಸಾಲಿಗೆ ಇಲಾಖಾ ಯೋಜನೆಗಳಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ/ ಪುನಶ್ಚೇತನ/ ಉತ್ಕೃಷ್ಟ ಗುಣಮಟ್ಟದ ಉತ್ಪಾದನೆ/ ಸಂಸ್ಕರಣೆ ಇತ್ಯಾದಿ ಚಟುವಟಿಕೆಗಳನ್ನು ಕೈಗೊಳ್ಳುವ ರೈತರಿಗೆ ಪ್ರೋತ್ಸಾಹಧನ ನೀಡಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕನಿಷ್ಠ ಅರ್ಧ...
ದ್ವಿತೀಯ ಪಿಯುಸಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ “ಮುಸ್ಕಾನ್ ಕೌಸರ್ ಅವರಿಗೆ ಜಮೀಯತುಲ್ ಫಲಾಹ್ ವತಿಯಿಂದ ಸನ್ಮಾನ
ಬೆಳ್ತಂಗಡಿ; 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ "ಮುಸ್ಕಾನ್ ಕೌಸರ್" ಅವರಿಗೆ...
ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ.ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ.
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ,ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಹಿನ್ನೆಲೆಯಲ್ಲಿ ಶಾಲಾ ಸಂಸತ್ ಚುನಾವಣೆಯನ್ನು ಇವಿಎಂ...
ಲೋಕಾಯುಕ್ತ ಅಧಿಕಾರಿಗಳಿಂದ ವಿದ್ಯಾರ್ಥಿ ನಿಲಯ ಪರಿಶೀಲನೆ: ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅಧಿಕಾರಿಗಳು
ಬೆಳ್ತಂಗಡಿ: ನಗರದ ಪದವಿಪೂರ್ವ ಕಾಲೇಜು ಬಳಿ ಇರುವ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಕ್ಕೆ ಲೋಕಾಯುಕ್ತ ಅದಿಕಾರಿಗಳು ಬುಧವಾರ ಬೇಟಿ ನೀಡಿ ವಸತಿ ನಿಲಯದ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಇಲ್ಲಿನ ವ್ಯವಸ್ಥೆಗಳ...
ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ನಿಧನ
ಬೆಳ್ತಂಗಡಿ: ಹಿರಿಯ ಪತ್ರಕರ್ತ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ವೇಣೂರು ಕರಿಮಣೇಲು ಗುತ್ತು ವಿನಯಕುಮಾರ್ ಸೇಮಿತ ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದ ವಿನಯಕುಮಾರ್ ಸೇಮಿತ...













