ಇದೇ ವರ್ಷ ಗ್ರಾ ಪಂ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಚಿವ ದಿನೇಶ್ ಗುಂಡೂರಾವ್
ಬೆಳ್ತಂಗಡಿ: ಇದೇವರ್ಷ ರಾಜ್ಯದಲ್ಲಿ ಗ್ರಾಮಪಂಚಾಯತುಗಳಿಗೆ ತಾಲೂಕು,ಜಿಲ್ಲಾ ಪಂಚಾಯತು ಹಾಗೂ ಬೆಂಗಳೂರು ಸೇರಿದಂತೆ ನಗರಪಾಲಿಕೆಗಳಿಗೆ ಚುನಾವಣೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿಬೇಶ್ ಗುಂಡೂರಾವ್ ಹೇಳಿದರುಅವರು ಕುಕ್ಕೇಡಿಯಲ್ಲಿ ಅಂಬೇಡ್ಕರ್ ಭವನ ಉದ್ಘಾಟನಾ ಸಮಾರಂಭದ...
ಕುಕ್ಕೇಡಿ; ಅಂಬೇಡ್ಕರ್ ಭವನ ಉದ್ಘಾಟನೆ ರಾಜ್ಯ ಸರಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ ದಿನೇಶ್ ಗುಂಡೂರಾವ್
ಬೆಳ್ತಂಗಡಿ.ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದು, ಹಲವು ಯೋಜನೆಗಳ ಮೂಲಕ ಪರಿಶಿಷ್ಟರ ಅಭಿವೃದ್ಧಿಗೆ ದೊಡ್ಡ ಮಟ್ಟದ ಅನುದಾನವನ್ನು ಮೀಸಲಿಟ್ಟಿದೆ.ನೊಂದವರ ಮೀಸಲಾತಿ, ಭೂಮಿ ರಹಿತರಿಗೆ ನಿವೇಶನ ಕೊಡುವ ಕಾರ್ಯ, ಬಡವರ ಶೋಷಿತರ...
ಕನ್ಯಾಡಿ ವಿದ್ಯುತ್ ಆಘಾತಕ್ಕೆ ವ್ಯಕ್ತಿ ಬಲಿ
ಬೆಳ್ತಂಗಡಿ: ನಡ ಗ್ರಾಮಪಂಚಾಯತು ವ್ಯಾಪ್ತಿಯ ಕನ್ಯಾಡಿ ಗ್ರಾಮದ ನಿವಾಸಿಯೊಬ್ಬರು ವಿದ್ಯುತ್ ಆಘಾತಕ್ಕೆ ಬಲಿಯಾದ ಘಟನೆ ಭಾನುವಾರ ಮುಂಜಾನೆ ಸಂಭವಿಸಿದೆ.ಮೃತವ್ಯಕ್ತಿ ಕನ್ಯಾಡಿ ಬಯಲು ಕಡ್ತ್ಯಾರು ನಿವಾಸಿ ಶಿವಪ್ರಸಾದ್ ಅಡಪ(48) ಎಂಬವರಾಗಿದ್ದಾರೆ.ಇವರು ಇಂದು ಮುಂಜಾನೆ ತೋಟದ...
ಬೆಳ್ತಂಗಡಿ ರಾಷ್ಟ್ರೀಯ ಮತದಾರರ ದಿನಾಚರಣೆ
ಬೆಳ್ತಂಗಡಿ; ರಾಷ್ಟ್ರೀಯ ಮತದಾರರ ದಿನಾಚರಣೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಚುನಾವಣಾ ಉಪತಹಸೀಲ್ದಾರ್ ರಂಜನ್ ವಹಿಸಿದ್ದರು.ತಾಲೂಕು ಕಚೇರಿಯ ವಿಷಯ ನಿರ್ವಾಹಕರಾದ ಮೃತ್ಯುಂಜಯರವರು ಮತದಾರರ ದಿನಾಚರಣೆಯ ಮಹತ್ವವನ್ನು ವಿವರಿಸಿದರು .ಈ ಸಂದರ್ಭದಲ್ಲಿ...
ಮಡಂತ್ಯಾರು ಬೈಕ್ ಗೆ ಕಾರು ಡಿಕ್ಕಿ ವ್ಯಕ್ತಿ ಸ್ಥಳದಲ್ಲಿಯೇ ಸಾವು
ಬೆಳ್ತಂಗಡಿ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜ. 24ರಂದು ಮಡಂತ್ಯಾರಿನಲ್ಲಿ ನಡೆದಿದೆ. ಕಾವಳಮೂಡೂರು ಕಾರಿಂಜ ಪಡಿ ನಿವಾಸಿ ಪದ್ಮನಾಭ ದೇವಾಡಿಗ(45) ಮೃತಪಟ್ಟ ವ್ಯಕ್ತಿ.ಅವರು ಉಪ್ಪಿನಂಗಡಿ ಹೋಟೆಲ್ ಒಂದರಲ್ಲಿ ಸಪ್ಲಾಯರ್...
ಜ 25 ಸಚಿವ ದಿನೇಶ್ ಗುಂಡೂರಾವ್ ಬೆಳ್ತಂಗಡಿಗೆ; ಕುಕ್ಕೇಡಿ ಅಂಬೇಡ್ಕರ್ ಭವನ ಉದ್ಘಾಟನೆ
ಬೆಳ್ತಂಗಡಿ; ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜ25ರಂದು ಆಗಮಿಸಲಿದ್ದಾರೆ.ಬೆಳಿಗ್ಗೆ 10 ಗಂಟೆಗೆಕಾಶಿಪಟ್ನ ಗ್ರಾಮ ಪಂಚಾಯತ್ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನೆರವೇರಿಸಲಿರುವ...
ಧರ್ಮಸ್ಥಳ: ಜೋಡುಸ್ತಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗಡೆ ರಸ್ತೆ ಎಂದು ನಾಮಕರಣ.
ಧರ್ಮಸ್ಥಳ :- ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ರಸ್ತೆಯನ್ನು ಸಾರ್ವಜನಿಕರ ಬೇಡಿಕೆಯಂತೆ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ರಸ್ತೆ ಎಂದು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲಾ ಇವರ...
ಇಳಂತಿಲ: ಕಾಂಗ್ರೆಸ್ ಕಾರ್ಯಕರ್ತರ ಸಭೆ ಸರ್ಕಾರದ ಜನಪರ ಯೋಜನೆಗಳನ್ನ ಮನೆ ಮನೆಗೆ ತಲುಪಿಸಿ: ರಕ್ಷಿತ್ ಶಿವರಾಂ
ಬೆಳ್ತಂಗಡಿ; ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಗೆ ತಿದ್ದುಪಡಿ ತಂದು ಗ್ರಾಮೀಣ ಜನರಿಗೆ ಮಾಡಿರುವ ಮೋಸದ ವಿರುದ್ಧ ಮುಂಬರುವ ದಿನಗಳಲ್ಲಿ ನಡೆಸಲಾಗುವ ಹೋರಾಟದ ರೂಪರೇಷೆ, ಗ್ರಾಮದಲ್ಲಿ ಆಗಬೇಕಾಗಿದ್ದ ಅಭಿವೃದ್ಧಿ ಕಾರ್ಯಗಳ...
ಎಸ್.ಡಿ.ಎಮ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಿಂದ ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿ ಭೇಟಿ.
ಬೆಳ್ತಂಗಡಿ, ಜ.23:- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ಉಜಿರೆ ಇದರ ವ್ಯವಸ್ಥಾಪಕ ನಿರ್ದೇಶಕರಾದ ಡಾ! ಜನಾರ್ದನ್ ರವರು ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿ ಭೇಟಿ ನೀಡಿ ಅಧ್ಯಕ್ಷರಾದ ಅಕ್ಬರ್ ರವರು ಹಾಗೂ ಸಮಿತಿಯವರೊಂದಿಗೆ...
ಬಳಂಜ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಮನವಿ
ಬೆಳ್ತಂಗಡಿ: ಬಳಂಜ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘದ ಹೋರಾಟ ಸಮಿತಿ ಬಳಂಜ ನಾಲ್ಕೂರು ತೆಂಕಕಾರಂದುರು ಗ್ರಾಮಗಳ ರೈತ ಸದಸ್ಯರುಗಳು ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘವನ್ನು ರಚಿಸುವುದಾಗಿ ಕಳೆದ ಸಹಕಾರಿ...















