ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ನಿಂದ ಸನ್ಮಾನ
ಬೆಳ್ತಂಗಡಿ: ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಬೆಂಗಳೂರುನಲ್ಲಿ ಹಮ್ಮಿಕೊಂಡಿದ್ದ 'ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ' ಕಾರ್ಯಕ್ರಮದಲ್ಲಿ 2024 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ 617 ಅಂಕಗಳನ್ನು ಪಡೆದ ಬೆಳ್ತಂಗಡಿ ಸಂಜಯನಗರಸಿಮ್ರಾ ಪರ್ವಿನ್ ಅವರನ್ನು ಕರ್ನಾಟಕ ರಾಜ್ಯ...
ಮೋದಿ 3 ಸಂಪುಟದಲ್ಲಿ ರಾಜ್ಯದ ಸಚಿವರುಗಳಿಗೆ ಮಹತ್ವದ ಖಾತೆಗಳು
ಬೆಂಗಳೂರು; ಮೋದಿ 3ಸಚಿವ ಸಂಪುಟದಲ್ಲಿ ಇದೀಗ ಖಾತೆಗಳ ಹಂಚಿಕೆ ನಡೆದಿದೆ. ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಐವರು ಸಚಿವರುಗಳಿಗೂ ಮಹತ್ವದ ಖಾತೆಗಳೇ ಲಭಿಸಿರುವುದು ವಿಶೇಷ.ಕಳೆದ ಬಾರಿಯಂತೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಬಾರಿಯೂ ಹಣಕಾಸು ಖಾತೆಯನ್ನೇ...
ಗುರುದೇವ ಕಾಲೇಜಿನಲ್ಲಿ ವಸಂತ ಬಂಗೇರ ಅವರಿಗೆ ನುಡಿನಮನ
ಬೆಳ್ತಂಗಡಿ : ‘ ರಾಜಕಾರಣದಲ್ಲಿ ಲಾಲ್ ಬಹುದ್ದೂರು ಶಾಸ್ತ್ರಿಯಂತಹ ವ್ಯಕ್ತಿ ನಮ್ಮ ನಡುವೆ ಇದ್ದಿದ್ದರೆ ಅದು ಕೆ. ವಸಂತ ಬಂಗೇರರು. ಅವರು ರಾಜಕೀಯ ಕ್ಷೇತ್ರದ ಬೆಳ್ಳಿರೇಖೆಯಂತಿದ್ದರು. ಬಂಗೇರರಂತಹ ರಾಜಕಾರಣಿಯನ್ನು ಇನ್ನು ಪಡೆಯುವುದು ಅಸಾಧ್ಯ....
ಮುಳಿಕಾರಿನಲ್ಲಿ ಭಾರೀ ಗಾಳಿ ವ್ಯಾಪಕ ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಸೋಮವಾರ ಸಂಜೆಯ ವೇಳೆ ಭಾರೀ ಮಳೆ ಸುರಿದಿದ್ದು ಮಳೆಯೊಂದಿಗೆ ಬೀಸಿದ ಭಾರ ಗಾಳಿಗೆ ಧರ್ಮಸ್ಥಳ ಗ್ರಾಮದ ಮುಳಿಕಾರಿನಲ್ಲಿ ವ್ಯಾಪಕ ಹಾನಿ ಸಂಭವಿಸಿದೆಇಲ್ಲಿನ ನಿವಾಸಿ ಪೆರ್ನ ಮಲೆಕುಡಿಯ ಎಂಬವರ ತೋಟದಲ್ಲಿ ಸುಮಾರು...
ಗರ್ಡಾಡಿಯಲ್ಲಿ ಮನೆಗೆ ಮರ ಬಿದ್ದು ಹಾನಿ
ಬೆಳ್ತಂಗಡಿ: ತಾಲೂಕಿನಲ್ಲಿ ಭಾರೀ ಮಳೆಗೆ ಗರ್ಡಾಡಿ ಗ್ರಾಮದ ಬೊಳ್ಳಾಜೆ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ವ್ಯಾಪಕ ಹಾನಿ ಸಂಭವಿಸಿದೆ. ಗರ್ಡಾಡಿ ಬೊಳ್ಳಾಜೆ ನಿವಾಸಿ ಸುರೇಶ್ ಶೆಟ್ಟಿ ಎಂಬವರ ಮನೆಯ ಮೇಲೆ...
ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ
ಶಿಶಿಲ; ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಲೋಕದ ಸಕಲ ಜೀವಿಗಳ ಕಲ್ಯಾಣಾರ್ಥವಾಗಿ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತಿಷ್ಠಾಚಾರ್ಯ ಶ್ರೀ ಜಯರಾಜ ಇಂದ್ರ ಹಾಗೂ...
ಮೋದಿ 3 ಸಂಪುಟದಲ್ಲಿ ಯಾರಿಗೆಲ್ಲಸಿಕ್ಕಿದೆ ಅವಕಾಶ ಇಲ್ಲಿದೆ ಪೂರ್ಣ ವಿವರ
ನವದೆಹಲಿ: ರಾಷ್ಟ್ರಪತಿ ಭವನದ ಎದುರು ನೆರೆದಿದ್ದ ಸಾವಿರಾರು ಜನರು ಹಾಗೂ ವಿದೇಶಿ ಗಣ್ಯರ ಸಮ್ಮುಖದಲ್ಲಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಸೇರಿದಂತೆ ಏಳು...
ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ
ವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಇಂದು (ಜೂನ್ 9) ಮೂರನೇ ಬಾರಿಗೆ ಪ್ರಮಾಣ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ...
ಲಾಯಿಲ, ಮಳೆಗೆ ರಸ್ತೆ ಬದಿಯ ತಡೆಗೋಡೆ ಕುಸಿತ:
ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಮಳೆಯಾಗುತಿದ್ದು ಲಾಯಿಲ ಬಳಿ ರಸ್ತೆ ಬದಿಯ ತಡೆಗೋಡೆ ಕುಸಿತಗೊಂಡು ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ.ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಬಜಕ್ರೆಸಾಲು ಎಂಬಲ್ಲಿ ಲಾಯಿಲ ಮುಂಡೂರು ಸಡಕ್ ರಸ್ತೆಯ ಬದಿ ಕಟ್ಟಿದ್ದ...
ರಾಜ್ಯದ ಐವರಿಗೆ ಸಚಿವ ಸ್ಥಾನ ಖಚಿತ
ಬೆಂಗಳೂರು; ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಸತತ ಮೂರನೇ ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದ ಐವರಿಗೆ ಸಚಿವ ಸ್ಥಾನ ಖಚಿತವಾಗಿದೆ.
ರಾಜ್ಯಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ನಿರ್ಮಲಾ ಸೀತಾರಾಮನ್, ಧಾರವಾಡ ಸಂಸ ಪ್ರಹ್ಲಾದ ಜೋಶಿ,...












