ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಸಾಗರದಲ್ಲಿ ಪಲ್ಟಿ ಹಲವರಿಗೆ ಗಾಯ

0
ಶಿವಮೊಗ್ಗ; ಸಾಗರದಿಂದ ಬೆಳ್ತಂಗಡಿಗೆ ಹೊರಟಿದ್ದ ಖಾಸಗಿ ಬನ್ನೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ನಡೆದಿದೆ. ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, 20ಕ್ಕೂ ಹೆಚ್ಚು...

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ ವಾಹನ ಸಂಚಾರಕ್ಕೆ ಅಡಚಣೆ

0
ಬೆಳ್ತಂಗಡಿ; ಕೊಯ್ಯೂರು ರಸ್ತೆಯ ಪಿಜಕಳ ಎಂಬಲ್ಲಿ ಮರವೊಂದು ರಸ್ತೆಗೆ ಉರುಳಿಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.ಹೆಮ್ಮರ ರಸ್ತೆಗೆ ಉರುಳುತ್ತಿರುವುದನ್ನುಗಮನಿಸಿದ ಬೈಕ್ ಸವಾರ ಬೈಕ್ ಅನ್ನು ನಿಲ್ಲಿಸಿದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ.ಬಳಿಕ ಅರಣ್ಯ ಇಲಾಖೆಯ...

ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿ ಪ್ರತಿಭಟನೆ; ಎಬಿವಿಪಿ ಮುಖಂಡರುಗಳ ವಿರುದ್ದ ಪ್ರಕರಣ ದಾಖಲು

0
ಬೆಳ್ತಂಗಡಿ; ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆಯನ್ನು ಖಂಡಿಸಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಉಜಿರೆಯಲ್ಲಿ ಎಬಿವಿಪಿ ಸದಸ್ಯರು ನಡೆಸಿದ ಪ್ರತಿಭಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ. ಏಪ್ರಿಲ್ 22ರಂದು...

ಉಜಿರೆ ಹಳೆಪೇಟೆಯಲ್ಲಿ ರಸ್ತೆಗೆ ಉರುಳಿದ ಹೆಮ್ಮರ

0
ಉಜಿರೆ. ಟಿ.ಬಿ ಕ್ರಾಸ್ ಬಳಿ ಮುಖ್ಯ ರಸ್ತೆಗೆ ಬೃಹತ್ ಆಕಾರದ ಮರ ಬಿದ್ದ ಘಟನೆ ಜೂ.8ರಂದು ನಡೆದಿದೆ. ಜೋರಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಬದಿಯಲ್ಲಿ ಇರುವ ಅಪಾಯಕಾರಿ ಮರಗಳು ರಸ್ತೆಗೆ ಬಿದ್ದು ಟ್ರಾಫಿಕ್ ಜಾಮ್...

ಕಟ್ಟದ ಬೈಲು ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕದ ನೇತೃತ್ವದಲ್ಲಿಕಟ್ಟದ ಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು, ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ರವೀಂದ್ರ...

ಮುಂಡಾಜೆಯ ತೇಜಲ್ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

0
ಬೆಳ್ತಂಗಡಿ: ದಿನಾಂಕ 06 .06 .2024 ರಿಂದ 07.06.2024 ರವರೆಗೆ ಉಡುಪಿ ಮಹಾತ್ಮ ಗಾಂಧಿ ಕ್ರೀಡಾಂಗಣ, ಅಜರಕಾಡುವಿನಲ್ಲಿ ನಡೆದ ರಾಜ್ಯಮಟ್ಟದ ಸೀನಿಯರ್ ಮತ್ತು ಯೂತ್ ಮೀಟ್-2024 ಇದರಲ್ಲಿ 110 ಮೀಟರ್ ಹರ್ಡಲ್ಸ್ ವಿಭಾಗದಲ್ಲಿ...

ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಧನಂಜಯ ಸರ್ಜಿ ಅವರಿಗೆ ಗೆಲುವು

0
ಬೆಳ್ತಂಗಡಿ: ವಿಧಾನಪರಿಷತ್ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮೊದಲನೇ ಪ್ರಾಶಸ್ತ್ರದ ಮತಗಳ ಎಣಿಕೆಯಲ್ಲಿಯೇ ಭಾರೀ ಅಂತರದಿಂದ ಗೆಲುವನ್ನು ಗಳಿಸಿದ್ದಾರೆ. ಶಿವಮೊಗ್ಗ...

ರಾಹುಲ್ ಗಾಂಧಿಗೆ ಜಾಮೀನು ಮಂಜೂರು

0
ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪಕ್ಕೆ ಮಾಧ್ಯಮಗಳಲ್ಲಿ ಪ್ರಕರಣೆ ಹೊರಡಿಸಿದ್ದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿಜೆಪಿಯ ಕೇಶವ ಪ್ರಸಾದ್ ಸಲ್ಲಿಸಿದ್ದ...

ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ದ ದ್ವೇಷದ ರಾಜಕಾರಣ; ಶ್ರೀನಿವಾಸ ರಾವ್ ಆರೋಪ

0
ಬೆಳ್ತಂಗಡಿ; ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳುಕೇಸುಗಳನ್ನು ದಾಖಲಿಸುವ ಮೂಲಕ ದೈಹಿಕ ದಾಳಿ ನಡೆಸುವ ಮೂಲಕ ಭಯದ ವಾತಾವರಣ ರೂಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಶ್ರೀ ನಿವಾಸ ರಾವ್ ಆರೋಪಿಸಿದ್ದರೆ.ಬೆಳ್ತಂಗಡಿ...

ರಾಜಕೇಸರಿ‌ ಟ್ರಸ್ಟ್ ವತಿಯಿಂದ ಸರಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

0
ಬೆಳ್ತಂಗಡಿ; ಮನೋಜ್ ಕಟ್ಟೆಮರ್ ಇವರ ಹುಟ್ಟಿದಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ ) ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣ ಕಾರ್ಯಕ್ರಮ ನಡೆಯಿತುಈ...