ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಉಳ್ಳಾಲದಲ್ಲಿ ಕಾಂಗ್ರೆಸ್ ಮುನ್ನಡೆ, ನೋಟಾಕ್ಕೆ ಬೆಳ್ತಂಗಡಿಯಲ್ಲಿ ಮಾತ್ರ ಬೆಂಬಲ

0
ಬೆಳ್ತಂಗಡಿ; ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ‌ ದ.ಕ ಲೋಕಸಭಾ ಕ್ಷೇತ್ರದಲ್ಲಿ ಕೇವಲ ಉಳ್ಳಾಲ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಗೆ ಮುನ್ನಡೆ ಲಭಿಸಿದೆ. ಉಳಿದಂತೆ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ...

ಪಕ್ಷದ ಕಾರ್ಯಕರ್ತರ ಜನಸಾಮಾನ್ಯರ ಹಿತಕಾಯಲು ಸದಾ ಬದ್ದ: ರಕ್ಷಿತ್ ಶಿವರಾಂ

0
ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನೀಡಿರುವ ತೀರ್ಪಿಗೆ ತಲೆ ಬಾಗುತ್ತೇವೆ ಈ ಸೋಲಿನಿಂದ ನಾವು ಎದೆಗುಂದುವುದಿಲ್ಲ. ನಮ್ಮ ಪಕ್ಷಕ್ಕೆ ಮತ ನೀಡಿರುವ ಮತದಾರರ ಹಾಗೂ ಜನಸಾಮಾನ್ಯರ ಹಿತಕಾಯಲು ಬದ್ಧ. ಅವರ ಸಮಸ್ಯೆ ಬಗೆಹರಿಸಲು...

ದೇಶದಲ್ಲಿ ಮತ್ತಮ್ಮೆ ಬಿಜೆಪಿ ಸರಕಾರ ಪ್ರತಾಪಸಿಂಹ ನಾಯಕ್

0
ಬೆಳ್ತಂಗಡಿ: 18 ನೇ ಲೋಕಸಭೆಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಎನ್.ಡಿ.ಎ. ಗೆ ಪೂರ್ಣ ಬಹುಮತ ಸಿಕ್ಕಿದ್ದು ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ...

1.48 ಲಕ್ಷ ಮತಗಳ ‌ಅಂತರದಲ್ಲಿ ಬ್ರಿಜೇಶ್ ಚೌಟ ಗೆಲುವು

0
ಮಂಗಳೂರು; ರಾಜ್ಯದ ಪ್ರತಿಷ್ಟೆಯ ಕ್ಷೇತ್ರಗಳಲ್ಲಿ ಒಂದಾದ ದಕ್ಷಿಣಕನ್ನಡದಲ್ಲಿ ಕಮಲ ಅರಳಿದೆ. ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್...

ಸಸಿಕಾಂತ್ ಸೆಂಥಿಲ್ ಗೆಲುವು, ಅಣ್ಣಾಮಲೈ ಸೋಲು

0
ಬೆಂಗಳೂರು; ತಮಿಳುನಾಡಿನಲ್ಲಿ ಚುನವಣಾ ಕಣಕ್ಕೆ ಇಳಿದಿದ್ದ ಕರ್ನಾಟಕದ ಇಬ್ಬರು ಅಧಿಕಾರಿಗಳಲ್ಲಿ ಸಸಿಕಾಂತ್ ಸೆಂಥಿಲ್ ಗೆಲವುವನ್ನು ಪಡೆದರೆ ಅನ್ನಾ ಮಲೈ ಅವರು ಸೋಲನ್ನು ಕಂಡುದ್ದಾರೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ದಕ್ಷಿಣ ಕನ್ನಡ ಜಿಲ್ಲೆಯ...

ದ.ಕ ದಲ್ಲಿ ಒಂದು ಲಕ್ಷ ದಾಟಿದ ಬಿಜೆಪಿ ಮುನ್ನಡೆ

0
ಬೆಳ್ತಂಗಡಿ; ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಮುನ್ನಡೆಯನ್ನು ನಿರಂತರವಾಗಿ ಕಾಯ್ದುಕೊಂಡಿದ್ದು ಇದೀಗ ಮುನ್ನಡೆಯ ಅಂತರ ಒಂದು ಲಕ್ಷ ದಾಟಿದೆ.ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು 4,64,692 ಮತಗಳನ್ನು ಪಡರದಿದ್ದರೆ ಕಾಂಗ್ರಸ್ ಅಭ್ಯರ್ಥಿ...

ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಿನ್ನಡೆ

0
ಬೆಳ್ತಂಗಡಿ; ವಾರಣಾಸಿಯಲ್ಲಿ ಮತಗಳ‌ಎಣಿಕೆ ಮುಂದುವರಿಯುತ್ತಿದ್ದಂತೆಯೇ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಅವರ ಎದುರು ತೀವ್ರ ಹಿನ್ನಡೆ ಕಂಡಿದ್ದಾರೆ.ಚುನಾವಣಾ ಆಯೋಗದ ಮಾಹಿತಿಯಂತೆ ಸುಮಾರು 4000 ಸಾವಿರಕ್ಕೂ ಅಧಿಕ...

ಮೊದಲ ಸುತ್ತಿನಲ್ಲಿ ಬ್ರಿಜೇಶ್ ಚೌಟ 7582 ಮತಗಳ ಮುನ್ನಡೆ

0
ಮಂಗಳೂರು : ದ.ಕ. ಲೋಕಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಕ್ಕೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 7582 ಮತಗಳ ಮುನ್ನಡೆ ಸಾಧಿಸಿದ್ದಾರೆ. ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಪಡೆದಿದೆ. ಬಿಜೆಪಿ...

ಮಂಗಳೂರು ಮತ ಎಣಿಕೆ ಆರಂಭ ಬಿಜೆಪಿಗೆ ಮುನ್ನಡೆ

0
ಬೆಳ್ತಂಗಡಿ; ದ.ಕ ಲೋಕಸಭಾ ಕ್ಷೇತ್ರದ ಮತಗಳ ಎಣಿಕೆ ಆರಂಭಗಿಂಡಿದ್ದು ಮೊದಲು ಅಂಚೆ ಮತಗಳ ಎಣಿಕೆ ಕಾರ್ಯ ನಡೆಯುತ್ತಿದೆ.ಅಂಚೆ ಮತಗಳ ಎಣಿಕೆ ನಡೆದಿದ್ದು ಅಂಚೆ ಮತಗಳಲ್ಲಿ‌ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಮುನ್ನಡೆಯನ್ನು...

ನಿವೃತ್ತ ಯೋಧ ಅನೀಶ್ ಡಿ.ಎಲ್. ಅವರಿಗೆ ಭವ್ಯ ಸ್ವಾಗತ

0
ಬೆಳ್ತಂಗಡಿ; ಕಳೆದ 20ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಆಗಮಿಸಿದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ ಕೋರಲಾಯಿತು.ತೆರೆದ ಜೀಪಿನಲ್ಲಿ ಮೆರವಣಿಗೆಯ ಮೂಲಕ ಅವರನ್ನು ಕರೆತರಲಾಯಿತು. ನಿವೃತ್ತ ಸೈನಿಕರ...