ಕಳೆಂಜ ಬಿಜೆಪಿ ಮುಖಂಡನ ಮೇಲೆ ತಲವಾರು ದಾಳಿ
ಬೆಳ್ತಂಗಡಿ: ಕಾಯರ್ತಡ್ಕದಲ್ಲಿ ಬಿಜೆಪಿ ಮುಖಂಡ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಎಂಬಾತನ ಮೇಲೆ ತಲವಾರು ದಾಳಿ ನಡೆದಿದ್ದು ಗಂಭೀರವಾಗಿ ಗಾಯಗೊಂಡ ರಾಜೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಾಯರ್ತಡ್ಕ ಕಜೆ ನಿವಾಸಿ ಕಾಂಗ್ರೆಸ್ ಮುಖಂಡ ಗ್ರಾ.ಪಂ...
ಕರಾವಳಿ ಹಿಂದುತ್ವದ ಭದ್ರಕೋಟೆ;ಹರೀಶ್ ಪೂಂಜ
ಬೆಳ್ತಂಗಡಿ :ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಜಿಯವರ ನೇತೃತ್ವದ ಎನ್. ಡಿ. ಎ. ಮೈತ್ರಿಕೂಟ ಮೂರನೇ ಬಾರಿಗೆ ಜನಾದೇಶ ಪಡೆದುಕೊಂಡಿದ್ದಕ್ಕೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ವಿಜಯಶಾಲಿಗಳಾಗಿರುವುದಕ್ಕೆ ಬೆಳ್ತಂಗಡಿ ಶಾಸಕ...
ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಉಳ್ಳಾಲದಲ್ಲಿ ಕಾಂಗ್ರೆಸ್ ಮುನ್ನಡೆ, ನೋಟಾಕ್ಕೆ ಬೆಳ್ತಂಗಡಿಯಲ್ಲಿ ಮಾತ್ರ ಬೆಂಬಲ
ಬೆಳ್ತಂಗಡಿ; ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದ.ಕ ಲೋಕಸಭಾ ಕ್ಷೇತ್ರದಲ್ಲಿ ಕೇವಲ ಉಳ್ಳಾಲ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಗೆ ಮುನ್ನಡೆ ಲಭಿಸಿದೆ. ಉಳಿದಂತೆ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ...
ಪಕ್ಷದ ಕಾರ್ಯಕರ್ತರ ಜನಸಾಮಾನ್ಯರ ಹಿತಕಾಯಲು ಸದಾ ಬದ್ದ: ರಕ್ಷಿತ್ ಶಿವರಾಂ
ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನೀಡಿರುವ ತೀರ್ಪಿಗೆ ತಲೆ ಬಾಗುತ್ತೇವೆ ಈ ಸೋಲಿನಿಂದ ನಾವು ಎದೆಗುಂದುವುದಿಲ್ಲ. ನಮ್ಮ ಪಕ್ಷಕ್ಕೆ ಮತ ನೀಡಿರುವ ಮತದಾರರ ಹಾಗೂ ಜನಸಾಮಾನ್ಯರ ಹಿತಕಾಯಲು ಬದ್ಧ. ಅವರ ಸಮಸ್ಯೆ ಬಗೆಹರಿಸಲು...
ದೇಶದಲ್ಲಿ ಮತ್ತಮ್ಮೆ ಬಿಜೆಪಿ ಸರಕಾರ ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ: 18 ನೇ ಲೋಕಸಭೆಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಎನ್.ಡಿ.ಎ. ಗೆ ಪೂರ್ಣ ಬಹುಮತ ಸಿಕ್ಕಿದ್ದು ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ...
1.48 ಲಕ್ಷ ಮತಗಳ ಅಂತರದಲ್ಲಿ ಬ್ರಿಜೇಶ್ ಚೌಟ ಗೆಲುವು
ಮಂಗಳೂರು; ರಾಜ್ಯದ ಪ್ರತಿಷ್ಟೆಯ ಕ್ಷೇತ್ರಗಳಲ್ಲಿ ಒಂದಾದ ದಕ್ಷಿಣಕನ್ನಡದಲ್ಲಿ ಕಮಲ ಅರಳಿದೆ. ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆದ್ದು ಬೀಗಿದ್ದಾರೆ.
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್...
ಸಸಿಕಾಂತ್ ಸೆಂಥಿಲ್ ಗೆಲುವು, ಅಣ್ಣಾಮಲೈ ಸೋಲು
ಬೆಂಗಳೂರು; ತಮಿಳುನಾಡಿನಲ್ಲಿ ಚುನವಣಾ ಕಣಕ್ಕೆ ಇಳಿದಿದ್ದ ಕರ್ನಾಟಕದ ಇಬ್ಬರು ಅಧಿಕಾರಿಗಳಲ್ಲಿ ಸಸಿಕಾಂತ್ ಸೆಂಥಿಲ್ ಗೆಲವುವನ್ನು ಪಡೆದರೆ ಅನ್ನಾ ಮಲೈ ಅವರು ಸೋಲನ್ನು ಕಂಡುದ್ದಾರೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ದಕ್ಷಿಣ ಕನ್ನಡ ಜಿಲ್ಲೆಯ...
ದ.ಕ ದಲ್ಲಿ ಒಂದು ಲಕ್ಷ ದಾಟಿದ ಬಿಜೆಪಿ ಮುನ್ನಡೆ
ಬೆಳ್ತಂಗಡಿ; ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಮುನ್ನಡೆಯನ್ನು ನಿರಂತರವಾಗಿ ಕಾಯ್ದುಕೊಂಡಿದ್ದು ಇದೀಗ ಮುನ್ನಡೆಯ ಅಂತರ ಒಂದು ಲಕ್ಷ ದಾಟಿದೆ.ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು 4,64,692 ಮತಗಳನ್ನು ಪಡರದಿದ್ದರೆ ಕಾಂಗ್ರಸ್ ಅಭ್ಯರ್ಥಿ...
ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಿನ್ನಡೆ
ಬೆಳ್ತಂಗಡಿ; ವಾರಣಾಸಿಯಲ್ಲಿ ಮತಗಳಎಣಿಕೆ ಮುಂದುವರಿಯುತ್ತಿದ್ದಂತೆಯೇ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಅವರ ಎದುರು ತೀವ್ರ ಹಿನ್ನಡೆ ಕಂಡಿದ್ದಾರೆ.ಚುನಾವಣಾ ಆಯೋಗದ ಮಾಹಿತಿಯಂತೆ ಸುಮಾರು 4000 ಸಾವಿರಕ್ಕೂ ಅಧಿಕ...
ಮೊದಲ ಸುತ್ತಿನಲ್ಲಿ ಬ್ರಿಜೇಶ್ ಚೌಟ 7582 ಮತಗಳ ಮುನ್ನಡೆ
ಮಂಗಳೂರು : ದ.ಕ. ಲೋಕಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಕ್ಕೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 7582 ಮತಗಳ ಮುನ್ನಡೆ ಸಾಧಿಸಿದ್ದಾರೆ.
ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಪಡೆದಿದೆ.
ಬಿಜೆಪಿ...












