ಮಾಚಾರಿನಲ್ಲಿ ಹೊಡೆದಾಟ ಹಲವರ ವಿರುದ್ದ ಪ್ರಕರಣ ದಾಖಲು

0
ಬೆಳ್ತಂಗಡಿ; ಉಜಿರೆ ಗ್ರಾಮದ ಮಾಚಾರಿನಲ್ಲಿ ಹಳೆಯ ದ್ವೇಷಕ್ಕೆ ಹೊಡೆದಾಟ ನಡೆದಿದ್ದು ಇದೀಗ ಎರಡೂ ತಂಡದ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮಾಚಾರು ನಿವಾಸಿ ಅಶ್ವಥ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು ಜೂ.2 ರಂದು...

ರಕ್ಷಿತ್ ಶಿವರಾಂ ಅವರಿಂದ ಮತ ಚಲಾವಣೆ

0
ಬೆಳ್ತಂಗಡಿ; ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಪ್ರಕ್ರಿಯೆ ತಾಲೂಕಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಬೆಳ್ತಂಗಡಿ ಯಲ್ಲಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮತ ಚಲಾಯಿಸಿದರು.

ರೆಖ್ಯ ಸಿಡಿಲು ಬಡಿದು ದನ, ನಾಯಿ ಸಾವು.ಮನೆಗೆ ಹಾನಿ

0
ಬೆಳ್ತಂಗಡಿ; ಭಾನುವಾರ ಸಂಜೆಯ ವೇಳೆ ಭಾರಿ ಸಿಡಿಲು ಮಳೆಗೆ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು ಸಂಪೂರ್ಣ ಸುಟ್ಟು ಹೋಗಿ ದನ ಹಾಗೂ...

ಅಕ್ರಮ ಕಸಾಯಿಖಾನೆ ಪೊಲೀಸ್ ದಾಳಿ ಮಾಂಸ ಸೇರಿದಂತೆ ಸೊತ್ತುಗಳು ವಶಕ್ಕೆ

0
ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ ಅಶ್ರಫ್ ಎಂಬಾತ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಯೆ ಹಾಗೂ ಕರಾಯ ಗ್ರಾಮದ ಸಿರಾಜ್ ಎಂಬಾತ ಜಾನುವಾರುಗಳನ್ನು ಕಡಿದು ಮಾಂಸ ಮಾರಾಟ ಮಾಡುತ್ತಿರುವ...

ವಿಧಾನ ಪರಿಷತ್ ಚುನಾವಣೆ ಬಿಜೆಪಿಯಿಂದ ಸಿ.ಟಿ ರವಿ ಸೇರಿದಂತೆ ಮೂವರಿಗೆ ಟಿಕೇಟ್

0
ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಷತ್ ಗೆ ನಡೆಯುವ ಚುನಾವಣೆಯಲ್ಲಿ ಸಿ.ಟಿ ರವಿ ಸೇರಿದಂತೆ ಮೂವರು ಅಭ್ಯರ್ಥಿ ಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆವಮಾಡಿದೆಬಿಜೆಪಿ ಅಭ್ಯರ್ಥಿಗಳಾಗಿ ಸಿ.ಟಿ ರವಿ, ಎನ್ ರವಿ ಕುಮಾರ್, ಹಾಗೂ...

ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಪಟ್ಟಿ ಪ್ರಕಟ: ಐವನ್ ಡಿ ಸೋಜ ಸೇರಿದಂತೆ ಎಂಟು ಮಂದಿಗೆ ಅವಕಾಶ

0
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ದೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.ಭಾನುವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರ ಹೊರಡಿಸಿರುವ ಪಟ್ಟಿ ಪ್ರಕಾರ ಸಣ್ಣ ನೀರಾವರಿ...

ಉಪ ತಹಸಿಲ್ದಾರ್ ಸುನಿಲ್ ಹೃದಯ ಘಾತ ದಿಂದ ನಿಧನ

0
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತ ನಿಧನರಾದ ಘಟನೆ ವರದಿಯಾಗಿದೆ.ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ...

ನಿವೃತ್ತ ಸೈನಿಕ್ ಡಿ.ಎಲ್ ಅನೀಶ್ ಅವರಿಗೆ ಜೂ. 3 ರಂದು ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಸ್ವಾಗತ

0
ಬೆಳ್ತಂಗಡಿ; ಭಾರತೀಯ ಭೂಸೇನೆಯಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರು ಜೂನ್ 3 ರಂದು ತವರೂರಿಗೆ ಹಿಂತಿರುಗಲಿದ್ದಾರೆ. ಜೂನ್ 3 ರಂದು ಅಪರಾಹ್ನ 2.30ಕ್ಕೆ ಅವರು ಬೆಳ್ತಂಗಡಿ...

ಕಳೆಂಜದಲ್ಲಿ ಅರಣ್ಯ ಇಲಾಖಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ; ಹರೀಶ್ ಪೂಂಜ, ಪ್ರತಾಪ್ ಸಿಂಹ ನಾಯಕ್ ವಿರುದ್ಧ ಜಾರ್ಜ್ ಶೀಟ್...

0
ಬೆಳ್ತಂಗಡಿ : ಕಳೆಂಜ ಗ್ರಾಮದಲ್ಲಿ ಅರಣ್ಯ ಇಲಾಖೆಯ ಜಾಗದಲ್ಲಿ ಅಧಿಕಾರಿಗಳು ಅಕ್ರಮ ತೆರವಿಗೆ ಯತ್ನಿಸಿದ ವೇಳೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ಗಲಾಟೆ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ...

ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್: ಬಾಲಕ ಸೇರಿದಂತೆ ಮೂವರ ಬಂಧನ

0
ಬೆಳ್ತಂಗಡಿ; ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಅತ್ಯಾಚಾರ ನಡೆಸಿ ಆಕೆ ಅರು ತಿಂಗಳ ಗರ್ಭಿಣಿಯಾಗಲು ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದದ್ದು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಕರಣದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ...