ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

0
ಬೆಳ್ತಂಗಡಿ; ವಕೀಲರ ಸಂಘ (ರಿ) ಬೆಳ್ತಂಗಡಿ ಇದರ ವತಿಯಿಂದ ವಕೀಲರ ಭವನದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಮಾನ್ಯ ಪ್ರಧಾನ ಹಿರಿಯ ನ್ಯಾಯಾಧಿಶರಾದ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ ನಡೆಯಿತು.ಶಶಿಧರ ಎಂ...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಾಸಕ ರೇವಣ್ಣ ಭೇಟಿ

0
ಬೆಳ್ತಂಗಡಿ : ಜೆಡಿಎಸ್ ಶಾಸಕ ಹೆಚ್.ಡಿ‌. ರೇವಣ್ಣ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮೇ.27 ರಂದು ಬೆಳಗ್ಗೆ ಮಂಜುನಾಥನ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ...

ಕಡಿರುದ್ಯಾವರದಲ್ಲಿ ಸಲಗನ ಹಾವಳಿ ಕೃಷಿ ನಾಶ

0
ಬೆಳ್ತಂಗಡಿ:ಕಡಿರುದ್ಯಾವರ ಗ್ರಾಮದ ಹಲವು ಕಡೆ ಒಂಟಿ ಸಲಗ ತೋಟಗಳಿಗೆ ದಾಳಿ ನಡೆಸಿ ಕೃಷಿ ಹಾನಿ ಉಂಟುಮಾಡಿದೆ.ಭಾನುವಾರ ತಡರಾತ್ರಿ ಇಲ್ಲಿನ ಬಸವದಡ್ಡು ಶಂಕರ್ ಭಟ್,ನಡ್ತಂಡ ಮಹೇಶ್ ಭಟ್, ನೀಲಯ್ಯ ಗೌಡ ,ಪ್ರವೀಣ್ ಗೌಡ ಮೊದಲಾದವರ...

ಎಸ್ಎಸ್ಎಲ್ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯಿ ಗೆ ಶಾಸಕ ಹರೀಶ್ ಪೂಂಜ ಅವರಿಂದ ಅಭಿನಂದನೆ

0
ಬೆಳ್ತಂಗಡಿ; ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಚಿನ್ಮಯಿ...

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಬ್ಯಾಂಕ್ ಖಾತೆಯಿಂದ 3.14ಲಕ್ಷ ನಗದು ಅಪಹರಣ

0
ಬೆಳ್ತಂಗಡಿ; ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ಬಿ.ಎನ್.ವೈ ಎಸ್...

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ...

0
ಬೆಳ್ತಂಗಡಿ; 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 613 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಳ್ತಂಗಡಿ ಸಂಜಯ ನಗರ ನಿವಾಸಿ ಅಡ್ವೋಕೇಟ್ ಶೌಕತ್ ಆಲಿ ಹಾಗೂ ಸಫೀಯಾ ದಂಪತಿಗಳ ಮಗಳಾದ...

ಉಜಿರೆಯಲ್ಲಿ ವಸಂತ ಬಂಗೇರರಿಗೆ ನುಡಿನಮನ. ನಾರಾಯಣ ಗುರುಗಳ ಚಿಂತನೆಯನ್ನು ಅನುಷ್ಠಾನಗೊಳಿಸಿದ ಕೀರ್ತಿ ಬಂಗೇರರಿಗೆ ಸಲ್ಲುತ್ತದೆ.- ರಕ್ಷಿತ್ ಶಿವರಾಮ್.

0
ಉಜಿರೆ: ಇಲ್ಲಿನ ಬಿಲ್ಲವ ಸಂಘ ಹಾಗೂ ಯುವ ವಾಹಿನಿ ಸಂಘಟನೆಯ ನೇತೃತ್ವದಲ್ಲಿ,ಮಾಜಿ ಶಾಸಕರಾದ ಕೆ.ವಸಂತ ಬಂಗೇರರ ನುಡಿ ನಮನ ಕಾರ್ಯಕ್ರಮ ನಡೆಯಿತು.ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೆ.ಪಿ.ಸಿ.ಸಿ.ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಮಾತನಾಡಿ,'ನಾರಾಯಣ ಗುರುಗಳ ಚಿಂತನೆಯನ್ನು...

ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು, ಪ್ರಕರಣ‌ ದಾಖಲು

0
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಬೈಕ್ ನಿಲ್ಲಿಸಿ ದೇವರ ದರ್ಶನ ಪಡೆದು ಹಿಂತಿರುಗುವ ವೇಳೆಗೆ ಕಳ್ಳರು ಬೈಕ್ ಅನ್ನು ಕಳ್ಳತನ ಮಾಡಿದ ಘಟನೆ‌ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಬೈಂದೂರು ನಿವಾಸಿ...

ಕೊಯ್ಯೂರು ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ ; ಪ್ರಯಾಣಿಕರು ಅಪಾಯದಿಂದ ಪಾರು

0
ಬೆಳ್ತಂಗಡಿ : ಕೊಯ್ಯರು ಸಮೀಪದ ಕಾಂತಾಜೆ ಎಂಬಲ್ಲಿ ತಿರುವಿನ ಸೇತುವೆ ತಡೆ ಗೋಡೆಗೆ ಸರಕಾರಿ ಬಸ್ ಡಿಕ್ಕಿಯಾದ ಘಟನೆ ಮೇ.26 ಬೆಳಿಗ್ಗೆ ನಡೆಯಿತು. ಪ್ರಯಾಣಿಕರು ಅದೃಷ್ಟ ವಶಾತ್ ಅಪಾಯದಿಂದ ಪಾರಾಗಿದ್ದಾರೆ ಬಂದಾರುನಿಂದ ಹೊರಟು ಕೊಯ್ಯರು...

ಬೆಳ್ತಂಗಡಿ : ನಂದಿಬೆಟ್ಟದಲ್ಲಿ ಮನೆಯ ಕೆರೆಗೆ ಜಾರಿ ಬಿದ್ದು ನವ ವಿವಾಹಿತ ಸಾವು

0
ಬೆಳ್ತಂಗಡಿ : ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ...