ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಸ್ಕಾಲರ್ಶಿಪ್ ಮಕ್ಕಳ ಸಭೆ

0
ಬೆಳ್ತಂಗಡಿ; ಮಂಗಳೂರು ಧರ್ಮಜ್ಯೋತಿ ಸಮಾಜ ಸೇವಾ ಸಂಸ್ಥೆ ಇವರ ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಲ್ಲಿ ಧರ್ಮಜ್ಯೋತಿ ಸ್ಕಾಲರ್ಶಿಪ್ ಯೇಜನೆಯ ಮುಲಕ ಆಯ್ದ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸಹಾಯ ಲಭಿಸುತ್ತಿದ್ದು, ಫಲಾನುಭವಿಗಳ ಹಾಗೂ ಪೋಷಕರ ಸಭೆಯು...

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ.

0
ಬೆಳ್ತಂಗಡಿ : ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ನಾಯಕರ ಶೃಂಗ ಸಭೆ ಅಧ್ಯಕ್ಷರಾದ ನವಾಝ್ ಕಟ್ಟೆ ಅಧ್ಯಕ್ಷತೆಯಲ್ಲಿಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ಬುಧವಾರ ನಡೆಯಿತು. ಮುಖ್ಯ...

ತೆಂಕಕಾರಂದೂರಿನಲ್ಲಿ‌ ಮದ್ಯರಾತ್ರಿ ಎರಡು ಮನೆಗಳಲ್ಲಿ ಕಳ್ಳತನ

0
ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಲ್ಕೆ ಎಂಬಲ್ಲಿ ಮೇ 22 ರಂದು ಮಧ್ಯ ರಾತ್ರಿ ಬಳಿಕ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಕಳ್ಳತನ ನಡೆಸಿರುವ ಘಟನೆ ನಡೆದಿದೆ. ಪಲ್ಕೆ ನಿವಾಸಿ ಪ್ರೇಮ ಶೆಟ್ಟಿ ಎಂಬವರ ಮನೆಯಲ್ಲಿ...

ಶಾಸಕ ಹರೀಶ್ ಪೂಂಜರಿಗೆ ಸ್ಟೇಶನ್ ನಲ್ಲಿಯೇ ಜಾಮೀನು ಮಂಜೂರು

0
ಬೆಳ್ತಂಗಡಿ; ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 58/2024 , ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿತ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು, ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ...

ಬೆಳ್ತಂಗಡಿ ಠಾಣೆಗೆ ಹಾಜರಾದ ಹರೀಶ್ ಪೂಂಜ

0
ಬೆಳ್ತಂಗಡಿ; ದಿನವಿಡೀ ನಡೆದ ಹೈ ಡ್ರಮಾದ ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾತ್ರಿ 9.30ರ ಸುಮಾರಿಗೆ ಬೆಳ್ತಂಗಡಿ ‌ಠಾಣೆಗೆ ಬಂದು ಪೊಲೀಸರ ಮುಂದೆ ಹಾಜರಾಗಿದ್ದಾರೆಶಾಸಕರ ಮನೆ ಮುಂದೆ ದಿನವಿಡೀ ಪೊಲೀಸರು ಕಾದರೂ...

ಹರೀಶ್ ಪೂಂಜ ಬಂಧನಕ್ಕೆ ಕ್ಷಣಗಣನೆ; ಮನೆ ಮುಂದೆ ಪೊಲೀಸರ ತಂಡ

0
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾವರು ಪೊಲೋಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜ ಅವರನ್ನು ಬಂದಿಸಲು ಬೆಳ್ತಂಗಡಿ ಪೊಲೀಸರು ಹರೀಶ್ ಪೂಂಜ ಅವರ ಮನೆಗೆ ಆಗಮಿಸಿದ್ದು ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು...

ಬಳೆಂಜದಲ್ಲಿ ತಾಯಿ ಮಗನ ಮೇಲೆ ಹಲ್ಲೆ ಪ್ರಕರಣ ‌ದಾಖಲು

0
ಬೆಳ್ತಂಗಡಿ; ಬಳೆಂಜ ಗ್ರಾಮದ ಮೂಡಾಯಿಬೆಟ್ಟ ಎಂಬಲ್ಲಿ ತಾಯಿ ಹಾಗೂ ಮಗನ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿಯ ವಿರುದ್ದ ಬೆಳ್ತಂಗಡಿ ಪೊಲೋಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬಳೆಂಜ ಗ್ರಾಮದ ನಿವಾಸಿ ಅಶ್ವಿನ್...

ಪೊಲೀಸರಿಗೆ ಜೀವ ಬೆದರಿಕೆ ಶಾಸಕ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲು

0
ಬೆಳ್ತಂಗಡಿ; ಪೊಲೀಸ್ ಜಾಲಖೆಗೆ ಹಾಗೂ ಬೆಳ್ತಂಗಡಿ ಠಾಣಾ ಪೊಲೀಸ್ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿ ಡಿಜೆ ಹಳ್ಳಿ ಕೆಜೆ ಹಳ್ಳಿ ಪೊಲೀಸ್ ಠಾಣೆಗೆ ಆದಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆ ಎಂದು...

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರರ ಹೆಸರು ಸಿ.ಎಂ ಸಿದ್ದರಾಮಯ್ಯ ಘೋಷಣೆ

0
ಬೆಳ್ತಂಗಡಿ; ವಸಂತ ಬಂಗೇರರದ್ದು ನಿಷ್ಟುರ ನೇರ ನಡೆನುಡಿಯ ವ್ಯಕ್ತಿತ್ವ. ಸತ್ಯವನ್ನು ಹೇಳಲು ಎಂದಿಗೂ ಹಿಂಜರಿದವರಲ್ಲ, ಯಾವುದೆ ಸನ್ನವೇಶ ಸಂದರ್ಭಗಳಿರಲಿ ಸತ್ಯವನ್ನು ನೇರವಾಗಿ ಹೇಳುವುದು ಅವರ ವಿಶೇಷಗುಣವಾಗಿತ್ತು.ರಾಜ್ಯ ಕಂಡ ಅಪರೂಪದ ರಾಜಕಾರಣಿ ಬಂಗೇರ ಅವರಾಗಿದ್ದರು...

ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ ಮಂಗಳೂರಿನ ತಾಯಿ ಮಗ ಮೃತ್ಯು

0
ಬೆಳ್ತಂಗಡಿ; ಶಿರಾಡಿ ಘಾಟಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮಂಗಳೂರಿನ ತಾಯಿ ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ‌ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು...