ಬಳಂಜ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಮನವಿ
ಬೆಳ್ತಂಗಡಿ: ಬಳಂಜ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘದ ಹೋರಾಟ ಸಮಿತಿ ಬಳಂಜ ನಾಲ್ಕೂರು ತೆಂಕಕಾರಂದುರು ಗ್ರಾಮಗಳ ರೈತ ಸದಸ್ಯರುಗಳು ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘವನ್ನು ರಚಿಸುವುದಾಗಿ ಕಳೆದ ಸಹಕಾರಿ...
ಹಟ್ಟಿಗೆ ನುಗ್ಗಿ ಕರುವನ್ನು ಕೊಂದ ಚಿರತೆ
ಬೆಳ್ತಂಗಡಿ:ಹಟ್ಟಿಗೆ ನುಗ್ಗಿದ ಚಿರತೆ ಕರುವನ್ನು ಕೊಂದು ಹಾಕಿದ ಘಟನೆಮರೋಡಿ ಗ್ರಾಪಂ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಪೆರಾಡಿಯ ಬೈಲೋಡಿ ಆನಂದ ಶೆಟ್ಟಿಯವರ ಹಟ್ಟಿಯಲ್ಲಿದ್ದ ಕರುವಿನ ಮೇಲೆ ದಾಳಿ ಮಾಡಿದ ಚಿರತೆ ಕರುವನ್ನು ಎಳೆದೊಯ್ದು ಕೊಂದು...
ಧರ್ಮಸ್ಥಳ ಪ್ರಕರಣ ವಿಚಾರಣೆ ಫೆ.5ಕ್ಕೆ ಮುಂದೂಡಿಕೆ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಜ.23 ರಂದು ವಿಚಾರಣೆ ನಡೆದಿದ್ದು ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮತ್ತೆ ಫೆ.5 ಕ್ಕೆ ಮುಂದೂಡಿದ್ದಾರೆ.ಬಂಟ್ಬಾಳದ ಪ್ರಭಾರ ನ್ಯಾಯಾಧೀಶರಾದ ಬೆಳ್ತಂಗಡಿ ಪ್ರಧಾನ...
ಚಾರ್ಮಾಡಿ ಘಾಟಿಯಲ್ಲಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ
ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪದ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್ ಗಳಿಂದ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿದ...
ಮರೋಡಿಯಲ್ಲಿ ಬೈಕ್ ಕಳ್ಳತನಕ್ಕೆ ಯತ್ನ ಆರೋಪ: ಇಬ್ಬರು ಆರೋಪಿಗಳಿಗೆ ಥಳಿಸಿ ಮರಕ್ಕೆ ಕಟ್ಟಿದ ಹಾಕಿದ ಸಾರ್ವಜನಿಕರು ಎರಡೂ ಕಡೆಯವರ...
ಬೆಳ್ತಂಗಡಿ : ಬೈಕ್ ಕಳ್ಳತನ ಮಾಡಿ ಪರಾರಿಯಾಗುತ್ತಿರುವ ಆರೋಪದ ಮೇರೆಗೆ ಸಾರ್ವಜನಿಕರು ಸೇರಿ ಇಬ್ಬರು ಆರೋಪಿಗಳನ್ನು ಓಡಿ ಹಿಡಿದುಕೊಂಡು ಬಂದು ಹಿಗ್ಗಮುಗ್ಗ ಥಳಿಸಿ ಬಳಿಕ ಮರಕ್ಕೆ ಕಟ್ಟಿ ಹಾಕಿ ವೇಣೂರು ಪೊಲೀಸರಿಗೆ ಒಪ್ಪಿಸಿದ...
ಬೆಳ್ತಂಗಡಿ :ಮನೆಯಿಂದ ಹೋದ ವೃದ್ಧ ನಾಪತ್ತೆ
ಬೆಳ್ತಂಗಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯಿಂದ ಹೋದವರು ವಾಪಸ್ ಬಾರದೆ ನಾಪತ್ತೆಯಾದ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಕೊಕ್ರಾಡಿ ಎಂಬಲ್ಲಿ ಒಬ್ಬರೇ ವಾಸವಾಗಿದ್ದ...
29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದುಂಡುಪಾಳ್ಯ ಗ್ಯಾಂಗ್ ನ ಆರೋಪಿಯ ಬಂಧನ
ಮಂಗಳೂರು, ದಂಡುಪಾಳ್ಯ ಗ್ಯಾಂಗ್ ನ ಆರೋಪಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ(55) ನನ್ನು ಮಂಗಳೂರಿನ ಉರ್ವ ಠಾಣೆಯ ಪೊಲೀಸರು ಆಂಧ್ರಪ್ರದೇಶದಲ್ಲಿ ಬಂಧಿಸಿದ್ದಾರೆ.
ಆರೋಪಿ ಉರ್ವಾ ಪೊಲೀಸ್ ಠಾಣಾ ಅ.ಕ್ರ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ) ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವನ್ನು ಕೊರಿಂಜ ಸಮುದಾಯ ಭವನದಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ವಲಯದ ವಲಯಾಧ್ಯಕ್ಷರಾದ ರಮಾನಂದ ಪೂಜಾರಿ...
ರಾಜ್ಯಪಾಲರು ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುವುದನ್ನು ನಿಲ್ಲಿಸಬೇಕು : ರಕ್ಷಿತ್ ಶಿವರಾಂ.
ಬೆಳ್ತಂಗಡಿ. ವಿಧಾನಮಂಡಲವನ್ನು ಉದ್ದೇಶಿಸಿ ರಾಜ್ಯಪಾಲರು ಮಾಡುವ ಭಾಷಣವನ್ನು 'ರಾಜ್ಯ ಸಚಿವ ಸಂಪುಟ' ಒದಗಿಸುತ್ತದೆ. ಆ ಭಾ಼ಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ದದ ವಿಷಯಗಳಿವೆ ಎಂಬ ಕಾರಣಕ್ಕಾಗಿ ರಾಜ್ಯಪಾಲರು ಭಾಷಣವನ್ನು ನಿರಾಕರಿಸುವಂತಿಲ್ಲ. ರಾಜ್ಯಪಾಲರು ಯಾವುದೇ ಪಕ್ಷದ...
ಅಲೆರಿ ಶ್ರೀ ಸತ್ಯ ಸಾರಮಾನಿ ಕಾನದ- ಕಟ್ಟದ ಮೂಲ ಕ್ಷೇತ್ರ ಶಿಲಾನ್ಯಾಸ ಕಾರ್ಯಕ್ರಮ; ಕುಕ್ಕೇಡಿಯಲ್ಲಿ ಪೂರ್ವ ಸಿದ್ದತಾ ಸಭೆ
ಬೆಳ್ತಂಗಡಿ; ಅಲೆರಿ ಶ್ರೀ ಸತ್ಯ ಸಾರಾಮಾನಿ ಕಾನದ - ಕಟದ ಮೂಲ ಕ್ಷೇತ್ರ ಆಲೇರಿ,ಮಿಜಾರು ಮೂಡಬಿದ್ರೆ ತಾಲೂಕು , ದಿನಾಂಕ 8.2.2026 ನೆ ಆದಿತ್ಯವಾರ ನಡೆಯುವಂತಹ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವ ಸಿದ್ಧತೆ ಸಭೆಯನ್ನು...















