ಭಾರತ್ ಬೀಡಿ ಕಂಪೆನಿ ವಿರುದ್ದ ಹೋರಾಟ; ತಾತ್ಕಾಲಿಕವಾಗಿ ಮುಷ್ಕರ ಹಿಂಪಡೆದ ಕಾರ್ಮಿಕರು

0
ಬೆಳ್ತಂಗಡಿ; ನಗರದ ಭಾರತ್ ಬೀಡಿ ಕಂಪೆನಿಯ ಎದುರು ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಹಾಗೂ ಗುತ್ತಿಗೆದಾರರು ಎರಡು ದಿನಗಳ ಕಾಲ ರಾತ್ರಿ ಹಗಲು ನಡೆಸಿದ ಮುಷ್ಕರ ಶುಕ್ರವಾರ ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.ಮಂಗಳೂರಿನಲ್ಕಿ ಸಹಯಕ ಕಾರ್ಮಿಕ ಆಯುಕ್ತರು...

ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಎರಡು ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು; ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

0
ಬೆಳ್ತಂಗಡಿ: ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಅಂತುಬಾಯಮ್ಮ...

ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು; ಪ್ರಕರಣ ದಾಖಲು

0
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ಮೇ 15ರಂದು ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ಎಸ್.ಡಿ.ಎಂ ಪಿ.ಜಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ...

ರಾಜ್ಯದಲ್ಲಿ ಒಂದುವಾರ ಮಳೆ ಮುಂದುವರಿಕೆ ಸಾಧ್ಯತೆ; ದ.ಕ ಸೇರಿದಂತೆ ಆರು ಜಿಲ್ಲೆಗಳಲ್ಲಿ “ಯೆಲ್ಲೋ ಅಲರ್ಟ್”

0
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ, ಮಂಡ್ಯ ಹಾಗೂ...

ಭಾರತೀಯ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ನಿವೃತ್ತಿ ಘೋಷಣೆ

0
ನವದೆಹಲಿ: ಭಾರತದ ಫುಟ್‌ಬಾಲ್ ತಂಡದನಾಯಕ ಭಾರತ ಕಂಡ ಶ್ರೇಷ್ಠ ಆಟಗಾರರಲ್ಲಿ ಓರ್ವನೆನಿಸಿಕೊಂಡಿರುವ ಸುನೀಲ್ ಚೆಟ್ರಿ ನಿವೃತ್ತಿ ಘೋಷಣೆ ಮಾಡಿದ್ದಾರೆ. ಜೂನ್ 6 ರಂದು ಕೋಲ್ಕತ್ತಾದಲ್ಲಿ ಕುವೈತ್‌ ವಿರುದ್ಧ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯದ...

ಕೊಲ್ಪೆದ ಬೈಲಿನಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ; ಮಾಲಾಡಿ ಗ್ರಾಮದ ಕೊಲ್ಪೆದ ಬೈಲು ನಿವಾಸಿಯೊಬ್ಬ ಮನೆಯಲ್ಕಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಸ್ಥಳೀಯ ನಿವಾಸಿ ವಕೇತಿಯನಗ ಡಿಸೋಜ(77) ಎಂಬವರಾಗಿದ್ದಾರೆ.ಈ ಬಗ್ಗೆ ಮೃತರ ಪತ್ನಿ ಪೂಂಜಾಲಕಟ್ಟೆ ಪೊಲೀಸರಿಗೆ...

ಬೆಳ್ತಂಗಡಿಯಲ್ಲಿ ಬೀಡಿ ಕಾರ್ಮಿಕರ ಪ್ರತಿಭಟನೆ ರಾತ್ರಿಯೂ ಮುಂದುವರಿದ ಧರಣಿ

0
ಬೆಳ್ತಂಗಡಿ; ಭಾರತ್ ಬೀಡಿ ಬೆಳ್ತಂಗಡಿ ಬ್ರಾಂಚ್ ಅನ್ನು ಮುಚ್ಚುಲು ಮುಂದಾಗಿರುವ ಮಾಲಕರ ನೀತಿಯನ್ನು ವಿರೋಧಿಸಿ ಬೆಳ್ತಂಗಡಿ ಭಾರತ್ ಬೀಡಿ ಕಂಪೆನಿಯ ಎದುರು ಸಿಐಡಿಯು ನೇತೃತ್ವದಲ್ಲಿ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಗುರುವಾರ ಆರಂಭಗೊಂಡಿದೆ.ಬೆಳ್ತಂಗಡಿ ತಾಲೂಕು...

ವಕೀಲರ ಸಂಘದಿಂದ ನ್ಯಾಯಾಧೀಶರಿಗೆ ಬೀಳ್ಕೊಡುಗೆ

0
ಬೆಳ್ತಂಗಡಿ; ವಕೀಲರ ಸಂಘ ರಿ ಬೆಳ್ತಂಗಡಿ ಇದರ ವತಿಯಿಂದ ವಕೀಲರ ಭವನದಲ್ಲಿ ಮಾನ್ಯ ಪ್ರಧಾನ ಹಿರಿಯ ನ್ಯಾಯಾಧಿಶರಾದ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ ಗುರುವಾರ ನಡೆಯಿತು.ಕಾರ್ಯಕ್ರಮದಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ವಕೀಲರ...

ಭಾರತ್ ಬೀಡಿ ಕಂಪೆನಿ ಎದುರು ಕಾರ್ಮಿಕರ ಅನಿರ್ಧಿಷ್ಟ ಧರಣಿ ಆರಂಭ

0
ಬೆಳ್ತಂಗಡಿ; ಭಾರತ್ ಬೀಡಿ ಬೆಳ್ತಂಗಡಿ ಬ್ರಾಂಚ್ ಅನ್ನು ಮುಚ್ಚುಲು ಮುಂದಾಗಿರುವ ಮಾಲಕರ ನೀತಿಯನ್ನು ವಿರೋಧಿಸಿ ಬೆಳ್ತಂಗಡಿ ಭಾರತ್ ಬೀಡಿ ಕಂಪೆನಿಯ ಎದುರು ಸಿಐಡಿಯು ನೇತೃತ್ವದಲ್ಲಿ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಗುರುವಾರ ಆರಂಭಗೊಂಡಿದೆ.ಬೆಳ್ತಂಗಡಿ ತಾಲೂಕು...

ಹೇಡ್ಯ ನಿವಾಸಿ ಎಸ್..ಪಿ ಮ್ಯಾಥ್ಯೂ ನಿಧನ

0
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹೇಡ್ಯ ವಿಲಿಯಾತ್ ಪರಂಬಿಲ್ ನಿವಾಸಿ ಎಸ್. ಪಿ. ಮ್ಯಾಥ್ಯೂ ( 77) ಅಲ್ಪ ಕಾಲದ ಅಸೌಖ್ಯದಿಂದಮೇ 16ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.ಕೃಷಿಕರಾಗಿದ್ದ ಅವರು ಸಾಮಾಜಿಕ ಕಳಕಳಿಯುಳ್ಳವರಾಗಿದ್ದರು. ಅತ್ಯುತ್ತಮ ಕಲಾವಿದರೂ...