ಉಜಿರೆಯಲ್ಲಿ ಸೈಕಲ್ ಸವಾರನಿಗೆ ಕಾರು ಡಿಕ್ಕಿ ಗಂಭೀರ ಗಾಯ

0
ಬೆಳ್ತಂಗಡಿ; ಉಜಿರೆಯಲ್ಲಿ ಸೈಕಲ್ ಸವಾರನಿಗೆ ಕಾರು ಡಿಕ್ಕಿಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ಉಜಿರೆ ನಿವಾಸಿ ರಘುರಾಮ ಶೆಟ್ಟಿ ಎಂಬವರೇ ಗಾಯಗೊಂಡವರಾಗಿದ್ದಾರೆ.ಉಜಿರೆ ಎಸ್.ಡಿ.ಎಂ ಕಾಲೇಜಿನ ಬಳಿ ಕೆ.ಎ 14p 8594 ಕಾರನ್ನು ಅದರ...

ಮಾಚಾರಿನಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

0
ಬೆಳ್ತಂಗಡಿ; ಬುಧವಾರ ಸಂಜೆ ಬೆಳ್ತಂಗಡಿ ತಾಲೂಕಿನ ಬಹುತೇಕ ಕಡೆಗಳಲ್ಲಿ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಮಳೆ ಸುರಿದಿದೆ.ಮಾಚಾರಿನಲ್ಲಿ ಸಿಡಿಲು ಬಡಿದು ಮನೆಯೊಂದಕ್ಕೆ ಹಾನಿ ಸಂಭವಿಸಿದೆ.ಮಾಚಾರು ನಿವಾಸಿ ಬಾಬು ಮುಗೇರ ಎಂಬವರ ಮನೆಗೆ ಸಿಡಿಲು ಬಡಿದಿದ್ದು...

ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಹವಾಮಾನ ಬದಲಾವಣೆ ಬಗ್ಗೆ ತರಬೇತಿ ಕಾರ್ಯಾಗಾರ

0
ಬೆಳ್ತಂಗಡಿ; ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ ಇದರ ನೇತೃತ್ವದಲ್ಲಿ , ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು ಹಾಗೂ ಸಂಪದ ಉಡುಪಿ ಸಹಕಾರದಿಂದ ಕ್ಲಸ್ಟರ್ ಮಟ್ಟದ ಹವಾಮಾನ ಬದಲಾವಣೆ...

ಹುಬ್ಬಳ್ಳಿ, ಮನೆಯಲ್ಲಿ ಮಲಗಿದ್ದ ಯುವತಿಯನ್ನು ಇರಿದು ಕೊಂದ ರಿಕ್ಷಾ ಚಾಲಕ

0
ಹುಬ್ಬಳ್ಳಿ: ಮನೆಯಲ್ಲಿ ಮಲಗಿದ್ದ ಯುವತಿಗೆ ಯುವಕನೊಬ್ಬ ಚಾಕು ಇರಿದು ಕೊಲೆ ಮಾಡಿ ಪರಾರಿಯಾದ ಪ್ರಕರಣ ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಬುಧವಾರ ನಡೆದಿದೆ.ಅಂಜಲಿ ಅಂಬಿಗೇರ(19) ಮೃತಪಟ್ಟ ಯುವತಿ. ವೀರಾಪುರ ಓಣಿಯ ಮೂರನೇ ಕ್ರಾಸ್ ನಿವಾಸಿ,...

ಕೊಕ್ಕಡದಲ್ಲಿ ಪಶು ವೈದ್ಯರಿಂದ ಹಲ್ಲೆ ವ್ಯಕ್ತಿ ಸಾವು

0
ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಪಶು ವೈದ್ಯರೋರ್ವರ ಹಲ್ಲೆಯಿಂದ ಸ್ಥಳೀಯ ನಿವಾಸಿ ಸಾವನ್ನಪ್ಪಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ಯಾನೆ ಕಿಟ್ಟ(55ವ.)ಮೃತಪಟ್ಟ...

ಕುದ್ಯಾಡಿಯಲ್ಲಿ ಮನೆಯ ಬೀಗ ಒಡೆದು ಚಿನ್ನಾಭರಣ ನಗದು ಕಳ್ಳತನ

0
ಬೆಳ್ತಂಗಡಿ; ಕುದ್ಯಾಡಿ ಗ್ರಾಮದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ಚಿನ್ನಾಭರಣ ಹಾಗೂ ನಗದನ್ನು ಅಪಹರಿಸಿದ ಘಟನೆ ಸಂಭವಿಸಿದೆ.ಇಲ್ಲಿನ ನಿವಾಸಿ ನೀತಾ ಎಂಬವರ ಮನೆಯಲ್ಲಿಯೇ ಕಳ್ಳತನ ನಡೆದಿದೆ.‌ ಇವರು ಮೇ...

ಚಿಬಿದ್ರೆಯಲ್ಲಿ ಮಿನಿ ಬಸ್ ಪಲ್ಟಿ ಹಲವರಿಗೆ ಗಾಯ

0
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಚಿಬಿದ್ರೆ ಎಂಬಲ್ಲಿ ಮಿನಿ ಬಸ್ ಪಲ್ಟಿಯಾಗಿ ನಾಲ್ಕು ಮಂದಿ ಗಂಭೀರ ಹಾಗೂ ಹಲವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತಿದ್ದ ಮಿನಿ ಬಸ್‌ ಚಾರ್ಮಾಡಿ ಗ್ರಾಮದ...

ಚಾರ್ಮಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ

0
ಚಾರ್ಮಾಡಿ ಘಾಟಿಯ ಎಂಟು ಒಂಬತ್ತನೇ ತಿರುವಿನ ಮಧ್ಯೆ ಒಂಟಿ ಸಲಗ ಭಾನುವಾರ ರಾತ್ರಿ ಮತ್ತೆ ಕಂಡುಬಂದಿದೆ.ಭಾನುವಾರ ರಾತ್ರಿ 8ರ ಸುಮಾರಿಗೆ ಕಾಡಾನೆ ರಸ್ತೆಯ ತೀರಾ ಬದಿಯಲ್ಲಿ ಇದ್ದು ಕೊಂಚ ಹೊತ್ತು ವಾಹನ ಸವಾರರು...

ಪೊಲೀಸ್ ದಾಳಿಗೆ 12 ನಕ್ಸಲರು ಬಲಿ

0
ಬಿಜಾಪುರ(ಛತ್ತೀಸಗಢ) ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ತಿಳಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ...

ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

0
ಬೆಳ್ತಂಗಡಿ: ದಿನದ ಹಿಂದೆ ನಾಪತ್ತೆಯಾಗಿದ್ದ ಲಾಯಿಲ ಗ್ರಾಮದ ಕಕ್ಕೇನ ನಿವಾಸಿ ಕಸ್ತೂರಿ (65) ಅವರು ಮೃತದೇಹ ಶುಕ್ರವಾರ ಪತ್ತೆಯಾಗಿದೆ.ಇವರು ಉಜಿರೆ, ಬೆಳಾಲು ಕ್ರಾಸ್, ಕಿರಿಯಾಡಿ ಸಮೀಪದಲ್ಲಿ ತಿರುಗಾಡುತ್ತಿದ್ದರು. ಅವರು ನಾಪತ್ತೆಯಾಗಿರುವ ಬಗ್ಗೆ ನಿನ್ನೆಯಷ್ಟೇ...