ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ. ...

0
ಬೆಳ್ತಂಗಡಿ; ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಹೊಂದಿರುವ ನಾಡಿನ ಆಧ್ಯಾತ್ಮಿಕ ಪ್ರವಾಸಿ ತಾಣವಾಗಿರುವ ಕಾಜೂರು ಇಂದು ಶೈಕ್ಷಣಿಕ ಪ್ರಗತಿಯ ಹಾದಿಯಲ್ಲಿ‌ ವೇಗವಾಗಿ ಮುನ್ನುಗ್ಗುತ್ತಿದ್ದು, ಇಲ್ಲಿನ ಮಹಿಳಾ ಪ.ಪೂ ಕಾಲೇಜು ಹಾಗೂ ಶರೀಅತ್...

ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು

0
ದೆಹಲಿ; ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರವಾಲ್ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರಕಿದೆ. ಜೂನ್ 1ರವರೆಗೆ ಮಧ್ಯಂತರ ಜಾಮೀನು...

ತಾಲೂಕಿನ ಹಿರಿಯ ರಾಜಕೀಯ ಮುಖಂಡ ತುಂಗಪ್ಪ ಗೌಡ ನಿಧನ

0
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಹಿರಿಯ ರಾಜಕೀಯ ಮುಖಂಡಜಿಪಂ ಮಾಜಿ ಸದಸ್ಯ, ಉಜಿರೆ ಗ್ರಾಮದ ನಿವಾಸಿ ಕೃಷಿಕ ತುಂಗಪ್ಪಗೌಡ (78) ಅಲ್ಪಕಾಲದ ಅಸೌಖ್ಯದಿಂದ ಮೇ 10ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.ಬೆಳ್ತಂಗಡಿ ಭೂ ಅಭಿವೃದ್ಧಿ ಬ್ಯಾಂಕಿನ...

ಎಸ್.ಡಿ. ಎಂ ವಿದ್ಯಾರ್ಥಿ ಚಿನ್ಮಯ್ ರಾಜ್ಯಕ್ಕೆ ದ್ವಿತೀಯ ಸ್ಥಾನ

0
ಬೆಳ್ತಂಗಡಿ; ಈ ಬಾರಿಯ ಎಸ್. ಎಸ್ ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ್ 624 ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ರಾಜ್ಯ ರಾಜಕೀಯದ ಅಪರೂಪದ ರಾಜಕಾರಣಿ ವಸಂತ ಬಂಗೇರ

0
ಶಿಬಿ, ಧರ್ಮಸ್ಥಳ. ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಚಿತ್ರಣವನ್ನು ಗಮನಿಸುತ್ತಾ ಹೋದಾಗ ಜಿಲ್ಲೆಯ ಸಾಮಾನ್ಯ ರಾಜಕೀಯಕ್ಕಿಂತ ಭಿನ್ನವಾಗಿರುವ ರಾಜಕೀಯವನ್ನು ಬೆಳ್ತಂಗಡಿಯಲ್ಲಿ ಸ್ಪಷ್ಟವಾಗಿ ಗುರುತಿಸಲು ಸಾಧ್ಯವಿದೆ. ತಾಲೂಕಿನಲ್ಲಿರುವ ಈ ರಾಜಕೀಯ ಬದಲಾವಣೆಯ ಕ್ರೆಡಿಟ್ ಸಂಪೂರ್ಣವಾಗಿ ಮಾಜಿ...

ಹಿರಿಯ ರಾಜಕಾರಣಿ ವಸಂತ ಬಂಗೇರ ನಿಧನ

0
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಹಿರಿಯ ಜಾನಪದ ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

0
ಮಂಗಳೂರು: ಕನ್ನಡ, ತುಳು ಸಾಹಿತಿ, ತುಳು ಜಾನಪದ ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ (79)ಅವರು ಪುತ್ತೂರಿನ ಸ್ವಗೃಹದಲ್ಲಿ ಮಂಗಳವಾರ ರಾತ್ರಿ ನಿಧನರಾದರು. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಹಾಗೂ ರಿಜಿಸ್ಟ್ರಾ‌ರ್ ಆಗಿಯೂ ಅವರು ಕಾರ್ಯನಿರ್ವಹಿಸಿದ್ದರುಜಾನಪದ...

ಮುಷ್ಕರದಿಂದ ಹಿಂದೆ ಸರಿದ 108 ಸಿಬ್ಬಂದಿಗಳು

0
ಬೆಂಗಳೂರು: ಬಾಕಿ ವೇತನ ಪಾವತಿಗೆ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ108 ಆರೋಗ್ಯ ಕವಚ' ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಬುಲೆನ್ಸ್‌ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ವಾಪಸ್ ಪಡೆದಿದ್ದಾರೆ.ಆರೋಗ್ಯ ಸಚಿವರು ಬೇಡಿಕೆಗಳನ್ನು ಈಡೇರಿಸುವ ಭರವಸೆ...

ಹರಿಯಾಣದಲ್ಲಿ ಅಲ್ಪ ಮತಕ್ಕೆ ಕುಸಿದ ಬಿಜೆಪಿ ಸರಕಾರ, ಬೆಂಬಲ ಹಿಂಪಡೆದ ಪಕ್ಷೇತರರು

0
ಚಂಡೀಗಢ; ಹರಿಯಾಣದಲ್ಲಿ ಮೂವರು ಪಕ್ಷೇತರ ಶಾಸಕರು ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದು ಹರಿಯಾಣದ ಬಿಜೆಪಿ ಸರಕಾರ ಅಲ್ಪ ಮತಕ್ಕೆ ಕುಸಿದಿದೆ ಎಂದು ರಾಷ್ಟ್ರೀಯ ಮಾದ್ಯಮಗಳು ವರದಿ...

ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ “ಮನುಶ್ರೀ” ಪ್ರಶಸ್ತಿ

0
ಬೆಂಗಳೂರು: 2024ರ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಮನೋಹರಿ ಪಾರ್ಥಸಾರಥಿ ‘ಮನುಶ್ರೀ’ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ...