ಮೇ 1 ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ
May 1 52nd Annual Free Mass Marriage Ceremony at Dharmasthala
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮೇ ಒಂದರಂದು ಬುಧವಾರ ಸಂಜೆ ಗಂಟೆ 6.45 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 52ನೆ ವರ್ಷದ ಉಚಿತ...
ಟಿ20ವಿಶ್ವಕಪ್ ಭಾರತ ತಂಡ ಪ್ರಕಟ
ಹೊಸದಿಲ್ಲಿ: ಟಿ20 ವಿಶ್ವಕಪ್ ಪಂದ್ಯಾವಳಿ ಭಾರತ ತಂಡ ಪ್ರಕಟಗೊಂಡಿದ್ದು, ತಂಡದಲ್ಲಿ ಸಂಜು ಸ್ಯಾಟ್ಸನ್ ಸ್ಥಾನ ಪಡೆದಿದ್ದಾರೆ. ತಂಡವನ್ನು ಬಿಸಿಸಿಐ ಇಂದು ಘೋಷಿಸಿದೆ.
ಕನ್ನಡಿಗ ಕೆಎಲ್ ರಾಹುಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಐಪಿಎಲ್ 2024ರಲ್ಲಿ ಸಂಜು ಸ್ಯಾಮ್ಪನ್...
ಬೆನಕ ಹೆಲ್ತ್ ಸೆಂಟರ್ ನಲ್ಲಿ ಉನ್ನತೀಕರಿಸಿದ ರೇಡಿಯೋಲಜಿ ವಿಭಾಗ ಹಾಗೂ ಸಿ.ಟಿ ಸ್ಕ್ಯಾನಿಂಗ್ ವಿಭಾಗ ಉದ್ಘಾಟನೆ
ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ಉನ್ನತೀಕರಿಸಿದ ರೇಡಿಯೋಲಜಿ ವಿಭಾಗದ ಮತ್ತು ನೂತನ ಸಿ.ಟಿ.ಸ್ಕ್ಯಾನಿಂಗ್ ಪ್ರಾರಂಭೋತ್ಸವ ಎ.30ರಂದು ನಡೆಯಿತು.
ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿಯವರು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಮಂಗಳೂರಿನ...
ಡಾ ಜಯಕೀರ್ತಿ ಜೈನ್ ಅವರಿಗೆ ಸನ್ಮಾನ
ಬೆಳ್ತಂಗಡಿ;ದಿನಾಂಕ 26.4.24 ರಿಂದ 28.4.24. ರವರೆಗೆ ಇಚಿಲಂಪಾಡಿ ಭಗವಾನ್ 1008 ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ನಡೆದ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ಹಾಗೂ ಜೀರ್ಣೋದ್ಧಾರ ಸಂದರ್ಭದಲ್ಲಿ ಸಂಪೂರ್ಣವಾಗಿ ಸಹಕರಿಸಿದ...
ಕೆ.ಎಸ್.ಆರ್.ಟಿ.ಸಿ ಚಾಲಕನ ಮೇಲೆ ತಂಡದಿಂದ ಹಲ್ಲೆ ; ಪ್ರಕರಣ ದಾಖಲು
ಬೆಳ್ತಂಗಡಿ; ಪುದುವೆಟ್ಟಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಮೇಲೆ ತಂಡವೊಂದು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.ಹಲ್ಲೆಗೆ ಒಳಗಾದ ವ್ಯಕ್ತಿ ಬೊಲ್ಮನಾರು ಮನೆ ನಿವಾಸಿ ಹರೀಶ್ ಕುಮಾರ್...
ಪದ್ಮರಾಜ್ ವಿರುದ್ದ ಅಪಪ್ರಚಾರ ಪೊಲೀಸ್ ಆಯುಕ್ತರಿಗೆ ದೂರು
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ವಿರುದ್ಧ ಸಾಮಾಜಿಕ ಜಾಲಾ ತಾಣಗಳಲ್ಲಿ ಅಪಪ್ರಚಾರ ಮಾಡಿರುವ ಮತ್ತು ಮಾನಹಾನಿಕರ ಪೋಸ್ಟ್ ಹಾಕಿರುವ 8 ಪ್ರಕರಣಗಳಿಗೆ ಸಂಬಂಧಿಸಿ ಜಿಲ್ಲಾ ಕಾಂಗ್ರೆಸ್‌ನ...
ಉಜಿರೆಯಲ್ಲಿ ಭಾರತೀಯ ಕಥೋಲಿಕ್ ಯುವ ಸಂಚಲನ ವತಿಯಿಂದ ರಕ್ತದಾನ ಶಿಬಿರ
ಬೆಳ್ತಂಗಡಿ;: ಉಜಿರೆಯ ಸಂತ ಅಂತೋನಿ ಚರ್ಚ್ ಇದರ ಭಾ ರತೀಯ ಕೆಥೋಲಿಕ್ ಯುವ ಸಂಚಲನ ಬೆಳ್ತಂಗಡಿ ವಲಯ ಮತ್ತು ಉಜಿರೆ ಘಟಕ,ಮಂಗಳೂರಿನ ರೆಡ್ ಡ್ರಾಪ್ ಹಾಗು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಜಂಟಿ...
ಬಂದಾರು: ಹಿರಿಯ ಕಾಂಗ್ರೇಸ್ ಮುಂದಾಳು ಲಿಂಗಪ್ಪ ಗೌಡ ನಿಧನ
ಕಾಂಗ್ರೇಸ್ ಪಕ್ಷದ ಕಟ್ಟಾಳು ಬಂದಾರು ಗ್ರಾಮದ ಚಕೋಟೆದಡಿ ನಿವಾಸಿ ಲಿಂಗಪ್ಪ ಗೌಡ (85) ಇಂದು ನಿಧನ ಹೊಂದಿದರು. ಅವರು ಪುತ್ರಿ, ಮಕ್ಕಳು ಮತ್ತು ಬಂದು ವರ್ಗದವರನ್ನು ಅಗಲಿದ್ದಾರೆ. ಪಕ್ಷದ ಪರವಾಗಿ ಕಾಂಗ್ರೇಸ್ ಉಸ್ತುವಾರಿ...
ಜೆಡಿಎಸ್ ನಿಂದ ಪ್ರಜ್ವಲ್ ಉಚ್ಚಾಟನೆ. ಪೆನ್ ಡ್ರೈವ್ ಹಂಚಿಕೆ ಬಗ್ಗೆಯೂ ತನಿಖೆಯಾಗಲಿ; ಕುಮಾರಸ್ವಾಮಿ
ಹಾಸನ; ಹಾಸನ ಪೆನ್ ಡ್ರೈವ್ ಪ್ರಕರಣದ ಹಿನ್ನಲೆಯಲ್ಲಿ ಜೆಡಿಎಸ್ ನಿಂದ ಸಂಸದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಮಾಡಲಾಗಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಈ ಬಗ್ಗೆ ಮಾತನಾಡಿದ ಅವರು...
ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ; ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
ಬೆಂಗಳೂರು; ಮಾಜಿ ಕೇಂದ್ರ ಸಚಿವ ಹಿರಿಯ ದಲಿತ ಮುಖಂಡ ಶ್ರೀನಿವಾಸ ಪ್ರಸಾದ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಹಳೇ ಮೈಸೂರು ಪ್ರದೇಶದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅವರು ಸಂಸದರಾಗಿ ಶಾಸಕರಾಗಿ...














