ನೆರಿಯ ಹಿರಿಯ ಕಾಂಗ್ರೆಸ್ ಕಾರ್ಯಕರ್ತ ನೀಲಯ್ಯ ಮಲೆಕುಡಿಯ ನಿಧನ
ಬೆಳ್ತಂಗಡಿ; ತಾಲೂಕಿನ ನೆರಿಯ ಗ್ರಾಮದ ಆಲಂಗಾಯಿ ನಿವಾಸಿ , ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ (70) ಜ 19 ರಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಸಣ್ಣ ಪ್ರಾಯದಲ್ಲೇ ಕಾಂಗ್ರೆಸ್...
ಪುತ್ತೂರು 106 ಕಿಲೋ ಗ್ರಾಂ ಗಾಂಜಾ ವಶ; ಚಾರ್ಮಾಡಿಯ ಇಬ್ಬರ ಬಂಧನ
ಬೆಳ್ತಂಗಡಿ; ಕಾರು ಮತ್ತು ಒಂದು ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಪುತ್ತೂರು ತಾಲೂಕು ಪಡುವನ್ನೂರು...
ಬೆಳ್ತಂಗಡಿ; ಮುಂದುವರಿದ ಚಿರತೆ ಹಾವಳಿ ಭಯದಲ್ಲಿ ನಾಗರಿಕರು
ಬೆಳ್ತಂಗಡಿ; ತಾಲೂಕಿನಾದ್ಯಂತ ಚಿರತೆ ಹಾವಳಿ ನಿರಂತರವಾಗಿ ಮುಂದುವರಿದಿದ್ದು ಭಾನುವಾರ ತಡ ರಾತ್ರಿ ನಡ ಕನ್ಯಾಡಿಯಲ್ಲಿ ರಸ್ತೆಬದಿಯಲ್ಲಿ ಚಿರತೆ ನೋಡಲು ಸಿಕ್ಕಿದ್ದು ಜನರಿಗೆ ಭಯ ಮೂಡಿಸಿದೆ. ಕನ್ಯಾಡಿ ಪರಿಸರದಲ್ಲಿ ಚಿರತೆಯ ಓಡಾಟ ಮತ್ತಷ್ಟು ಹೆಚ್ಚಾಗಿದೆ.ನಡ...
ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು
ಚಾರ್ಮಾಡಿ ಘಾಟಿಯ ಮೂಡಿಗೆರೆ ಅರಣ್ಯ ವಿಭಾಗದ ಮಲಯ ಮಾರುತ ಪ್ರದೇಶದಲ್ಲಿ ಭಾರಿ ಬೆಂಕಿ ಕಂಡುಬಂದಿದೆ.ಭಾನುವಾರ ರಾತ್ರಿ ರಸ್ತೆಯಿಂದ ಸುಮಾರು ಒಂದೆರಡು ಕಿ.ಮೀ. ದೂರದಲ್ಲಿ ಬೆಂಕಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.ಬೆಂಕಿ ಯಾವ ಕಾರಣದಿಂದ ಉಂಟಾಗಿದೆ...
ಧರ್ಮಸ್ಥಳ ಮತ್ತು ಡಾ ಹೆಗ್ಗಡೆಯವರ ವಿರುದ್ಧ ನಿಂದನೆ ಮಾಡದಂತೆ ನ್ಯಾಯಾಲಯದ ಆದೇಶ ಉಲ್ಲಂಘನೆ ಸೌಜನ್ಯ ಮಾವ ವಿಠ್ಠಲ ಗೌಡನಿಗೆ...
ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು, ಹೆಗ್ಗಡೆಯವರ ಕುಟುಂಬದ ವಿರುದ್ಧ ನಿಂದನೆ ಮಾಡಬಾರದು ಎಂಬ ನ್ಯಾಯಾಲಯದ ಅಧೇಶವನ್ನು ಪದೇ ಪದೇ ಉಲ್ಲಂಘಿಸಿದ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್...
ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ವಾಟರ್ ಬೆಡ್ ಹಸ್ತಾಂತರಿಸಿದ ರಕ್ಷಿತ್ ಶಿವರಾಂ
ಬೆಳ್ತಂಗಡಿ. ಉಜಿರೆಯಲ್ಲಿ ರಸ್ತೆ ದಾಟುತಿದ್ದ ಸಂದರ್ಭದಲ್ಲಿ ಬಸ್ಸು ಡಿಕ್ಕಿ ಹೊಡೆದು ಗುರಿಪಳ್ಳ ನಿವಾಸಿ ಮಂಚ ಮುಗೇರ ಇವರಿಗೆ ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಜನಪ್ರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಬೆಳ್ತಂಗಡಿಯ ಸರಕಾರಿ...
ಕಳಿಯ ಕೊಲೆಯಾದ ಬಾಲಕ ಸುಮಂತ್ ಮನೆಗೆ ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಭೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ,ಸುಮಂತ್ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮುಂಜಾನೆ ಧನುಪೂಜೆಗೆ ತೆರಳಿದ್ದ ಸಂದರ್ಭದಲ್ಲಿ,ಅಸಹಜವಾಗಿರೀತಿಯಲ್ಲಿ ಸಾವನ್ನಪ್ಪಿದ್ದು. ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯ...
ಬೆಳ್ತಂಗಡಿ :ಕೊಲೆಯಾದ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ
ಬೆಳ್ತಂಗಡಿ : ಕೆರೆಯಲ್ಲಿ ಶವವಾಗಿ ಪತ್ತೆಯಾದ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಸುಮಂತ್(15) ಮನೆಗೆ ಜ.17 ರಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಆಗಮಿಸಿ...
ಅವಧಿ ಮುಗಿದ ಗ್ರಾಮ ಪಂಚಾಯತುಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರ ಆದೇಶಿಸಿದೆ. ಈ ಮೂಲಕ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳಲ್ಲಿ ಇನ್ಮುಂದೆ ಆಡಳಿತಾಧಿಕಾರಿಯು ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುವಂತೆ ಆದೇಶದಲ್ಲಿ ತಿಳಿಸಲಾಗಿದೆ.ಕುರಿತಂತೆ...
ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ (IUI) ವಿಭಾಗ ಉದ್ಘಾಟನೆ: – ಬೆನಕ ಹೆಲ್ತ್ ಸೆಂಟರ್‌ನಲ್ಲಿ...
ಉಜಿರೆ: (ಜ.16): ಬೆಳ್ತಂಗಡಿ ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಐಯುಐ (ಐಯುಐ – ಇಂಟ್ರಾ ಯುಟೆರೈನ್ ಇನ್ಸೆಮಿನೇಷನ್) ಚಿಕಿತ್ಸಾ ವಿಭಾಗವನ್ನು ಬೆನಕ ಹೆಲ್ತ್ ಸೆಂಟರ್, ಉಜಿರೆಯಲ್ಲಿ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಪ್ರಸೂತಿ ಮತ್ತು...














