ದೇಶದ ಸುಸ್ಥಿರತೆಗೆ ಮೋದಿ ನಾಯಕತ್ವ ಅಗತ್ಯ ಪ್ರತಾಪ ಸಿಂಹ ನಾಯಕ್
ಬೆಳ್ತಂಗಡಿ; ಕಳೆದ ಹತ್ತು ವರ್ಷಗಳಲ್ಲಿ ಎನ್ ಡಿಎ ನೇತೃತ್ವದ ಬಿಜೆಪಿ ಸರಕಾರ ದೇಶವನ್ನು ಪ್ರಗತಿಪಥದತ್ತ ಕೊಂಡೊಯ್ದಿದೆ. ದೇಶದ ಇನ್ನಷ್ಟು ಅಭಿವೃದ್ಧಿಗೆ ಈ ಬಾರಿಯ ಚುನಾವಣೆ ನಿರ್ಣಾಯಕವಾಗಿದೆ. ದೇಶದ ಸುಸ್ಥಿರತೆಗೆ ಮೋದಿಯವರ ನಾಯಕತ್ವ ಅಗತ್ಯವಾಗಿದ್ದು...
ರಿಂಗ್ ಅಳವಡಿಸಲು ಬಾವಿಗಿಳಿದ ಕಾರ್ಮಿಕರಿಬ್ಬರು ಆಕ್ಸಿಜನ್ ಸಿಗದೆ ಸಾವು
ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ.ಮೃತ ಕಾರ್ಮಿಕರನ್ನು ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40)...
ಮೂಲಭೂತ ಸೌಲಭ್ಯಗಳಿಂದ ವಂಚಿತ ಆದಿವಾಸಿಗಳಿಂದ ನೋಟಾ ಅಭಿಯಾನ
ಬೆಳ್ತಂಗಡಿ; ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ತಾಲೂಕಿನ ನಾವೂರು ಗ್ರಾಮದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮನ್ನು ಎಲ್ಲ ರಾಜಕೀಯ ಪಕ್ಷಗಳೂ ವಂಚಿಸುತ್ತಿದ್ದಾರೆ ಎಂದು ಆರೋಪಿಸಿ ಈ ಬಾರಿ ನೋಟ ಚಲಾಯಿಸಲು ನಿರ್ಧರಿಸಿದ್ದು ಈ ಬಗ್ಗೆ...
ನೇಹಾ ಕೊಲೆ ಪ್ರಕರಣ ಉಜಿರೆಯಲ್ಲಿ ಎ.ಬಿ.ವಿ.ಪಿ ಪ್ರತಿಭಟನೆ
ಉಜಿರೆ : ಹುಬ್ಬಳ್ಳಿ ಕೆಬಿವಿ ಕಾಲೇಜಿನಲ್ಲಿ ನಡೆದ ನೇಹಾ ಹೀರೆಮಠ ಹತ್ಯೆ ಖಂಡಿಸಿ ಎ.22 ರಂದು ಉಜಿರೆ ಸರ್ಕಲ್ ನಲ್ಲಿ ಎಬಿವಿಪಿ ಬೆಳ್ತಂಗಡಿ ಘಟಕದ ವತಿಯಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ...
ಕೆರೆಯಲ್ಲಿ ಕಾಡುಕೋಣದ ಮೃತದೇಹ ಪತ್ತೆ
ಕೊಯ್ಯೂರು ಗ್ರಾಮದ ಬದ್ಯಾರು ಎಂಬಲ್ಲಿ ಕೃಷಿಕರೊಬ್ಬರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ ದೇಹ ಕಂಡುಬಂದ ಘಟನೆ ಭಾನುವಾರ ನಡೆದಿದೆ.ಕಾಡುಕೋಣದ ಮೃತ ದೇಹವನ್ನು ಅರಣ್ಯ ಇಲಾಖೆ, ಶೌರ್ಯ ವಿಪತ್ತು ನಿರ್ವಹಣೆ ತಂಡದ...
ಓಮ್ನಿ ಗೆ ಲಾರಿ ಡಿಕ್ಕಿ ಗ್ರೇಸಿಯನ್ ವೇಗಸ್ ಅವರಿಗೆ ಗಂಭೀರ ಗಾಯ
ಬೆಳ್ತಂಗಡಿ; ಉಜಿರೆ-ಧರ್ಮಸ್ಥಳ ರಸ್ತೆಯ ನೀರ ಚಿಲುಮೆಯ ಸಮೀಪ ಮೀನು ಸಾಗಾಟದ ಲಾರಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಕಾರಿನ ಚಾಲಕ ಗಾಯಗೊಂಡ ಘಟನೆ ಭಾನುವಾರ ನಡೆಯಿತು.ಧರ್ಮಸ್ಥಳ ದಿಂದ ಉಜಿರೆ ಕಡೆಗೆ ಬರುತ್ತಿದ್ದ ಓಮ್ನಿ...
ಇಂದು ಕಾಂಗ್ರೆಸ್ ಪಕ್ಷದಿಂದ “ನನ್ನ ಬೂತ್ ನನ್ನ ಜವಾಬ್ದಾರಿ” ಕಾರ್ಯಕ್ರಮ
ಬೆಳ್ತಂಗಡಿ; ಲೋಕಸಭಾ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಸಮಿತಿಗಳ ನೇತೃತ್ವದಲ್ಲಿಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 241 ಬೂತ್ ಗಳಲ್ಲಿ ಎ 21ಭಾನುವಾರದಂದು "ನನ್ನ ಬೂತ್ ನನ್ನ ಜವಾಬ್ದಾರಿ"...
ನಡ್ತಿಕಲ್ಲು ಮನೆಗೆ ಸಿಡಲು ಬಡಿದು ಬಾಲಕಿಗೆ ಗಾಯ
ಹೊಸಂಗಡಿ: ಬಡಕೋಡಿ ಗ್ರಾಮದ ನಡ್ತಿಕಲ್ಲು ಎಂಬಲ್ಲಿ ಮನೆಗೆ ಸಿಡಲು ಬಡಿದು ಬಾಲಕಿಯೊಬ್ಬಳು ಗಾಯಗೊಂಡ ಘಟನೆ ಸಂಭವಿಸಿದೆ.ಸ್ಥಳೀಯ ನಿವಾಸಿ ನಾಗೇಶ್ ನಾಯ್ಕ ಇವರ ಮನೆಗೆ ಎ.19ರಂದು ರಾತ್ರಿ ಬಂದ ಸಿಡಿಲು ಮಳೆಯ ಸಂದರ್ಭದಲ್ಲಿ ಸಿಡಲು...
ಉಜಿರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ; ಬೃಹತ್ ರೋಡ್ ಶೋ
ಬೆಳ್ತಂಗಡಿ:"ದೇಶದ ಪ್ರಜ್ಞಾವಂತಮತದಾರರು ಭಾರತದ ಬೆಳವಣಿಗೆಗೆ ಕಾತುರರಾಗಿದ್ದಾರೆ. ನೀಡಿದ ಭರವಸೆಗಳನ್ನು ಈಡೇರಿಸಿದ ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಭಾರಿ ಪ್ರದಾನಿಯಾಗುವುದನ್ನು ಯಾವ ದುಷ್ಟಶಕ್ತಿಯಿಂದ ಸಾಧ್ಯವಿಲ್ಲ.ದ.ಕ ಜಿಲ್ಲೆಯ ಕಾರ್ಯಕರ್ತರ ಉತ್ಸಾಹ ನೋಡಿದರೆ 3 ಲಕ್ಷಕ್ಕು ಅಧಿಕ...
ಕರಾಯದಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಕರಾಯ; ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂಬಾತ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ...















