ಎ.20 ಉಜಿರೆಯಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ರೋಡ್ ಶೋ
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ ಎ.20ರಂದು ಸಂಜೆ 3.30ಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜು ಬಳಿಯಿಂದ ಶ್ರೀ...
ನ್ಯಾಯವಾದಿ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ.
ಬೆಳ್ತಂಗಡಿಯ ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಯವರು ಇಂದು ಬೆಳ್ತಂಗಡಿಯ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮಾಜಿ ಶಾಸಕರಾದ ಜೆ.ಆರ್ ಲೋಬೋ...
ಮೀರಾಲ್ಯಾಬ್ ನ ಜೋಸೆಫ್ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ; ಉಜಿರೆ ನಿವಾಸಿ ಬೆಳ್ತಂಗಡಿ, ಉಜಿರೆ, ಧರ್ಮಸ್ಥಳದಲ್ಲಿ ಮೀರಾ ಲ್ಯಾಬ್ ನಡೆಸುತ್ತಿದ್ದ ಜೋಸೆಫ್ ಮೇಲಾಟ್(63) ಅವರು ಉಜಿರೆಯ ಮನೆಯಲ್ಲಿ ಹೃದಯಾಘಾತದಿಂದ ಶುಕ್ರವಾರ ಬೆಳಿಗ್ಗೆ ನಿನಿಧನರಾದರು. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು....
ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ
ಗದಗ; ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.ನಗರದ ಚನ್ನಮ್ಮ ವೃತ್ತದ ಸಮೀಪ ಇರುವ ದಾಸರ...
ತಾಲೂಕಿನ ವಿವಿದೆಡೆ ಜಿಲ್ಲಾಧಿಕಾರಿ ಭೇಟಿ; ಚುನಾವಣಾ ಸಿದ್ದತೆಗಳ ಪರಿಶೀಲನೆ
ಬೆಳ್ತಂಗಡಿ; ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಗುರುವಾರ ನಾರಾವಿ ಚೆಕ್ ಪೋಸ್ಟ್ ಹಾಗೂ ಎಳನೀರು ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬೆಳ್ತಂಗಡಿ ತಾಲೂಕಿನಲ್ಲಿ ನಾರಾವಿ ಮತ್ತು ಚಾರ್ಮಾಡಿಯಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ಪೊಲೀಸ್...
ಬಾಂಜಾರು ಮಲೆ ಮತಗಟ್ಟೆಗೆ ಜಿ.ಪಂ ಕಾರ್ಯನಿರ್ವಹಣಾ ಅಧಿಕಾರಿ ಡಾ.ಆನಂದ್ ಕೆ.ಭೇಟಿ;
ಬೆಳ್ತಂಗಡಿ; ಬಾಂಜಾರು ಮಲೆ ಸಮುದಾಯ ಭವನ ಮತಗಟ್ಟೆ 86 ಕ್ಕೆ ದ.ಕ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಆನಂದ್ ಕೆ.ಬುಧವಾರ ಭೇಟಿ ನೀಡಿ ಶೇ.100 ಮತದಾನಕ್ಕಾಗಿ ಮತದಾರರೊಂದಿಗೆ ಸಂವಾದ...
ಎ19ಶುಕ್ರವಾರ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೆಳ್ತಂಗಡಿಗೆ
ಬೆಳ್ತಂಗಡಿ; ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಎ19 ಶುಕ್ರವಾರ ಬೆಳಿಗ್ಗೆ...
ರೆಖ್ಯ ಕಾಂಗ್ರೆಸ್ ಮುಖಂಡ ಬಿಜೆಪಿ ಸೇರ್ಪಡೆ
ಬೆಳ್ತಂಗಡಿ; ರೆಖ್ಯಾ ಗ್ರಾಮದ ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಇವರು ಕುಟುಂಬ ಸಮೇತ ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಕಳೆಂಜ,...
ಮನೆಯೊಡತಿಯ ಮೇಲೆಯೆ ದಾಳಿ ನಡೆಸಿದ ಸಾಕು ನಾಯಿ
ಕಟ್ಟಿಹಾಕಿದ್ದ ತನ್ನ ಮನೆಯ ಸಾಕು ನಾಯಿಯನ್ನು ಬಿಡಲು ಹೋದ ಸಮಯ ಮಹಿಳೆಯ ಮೇಲೆ ಏಕಾಏಕಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ನಡೆದಿದೆ.ಮುಂಡಾಜೆ ಗ್ರಾಮದ ನಿಡಿಗಲ್ ನಿವಾಸಿ ದಿ. ರಾಮದಾಸ್ ಪ್ರಭು ಅವರ...
ಕಣಿಯೂರು ಬಿ ಜೆ ಪಿ ಬೂತ್ ಸಮಿತಿ ಅಧ್ಯಕ್ಷ ಕಾಂಗ್ರೇಸ್ ಸೇರ್ಪಡೆ
ಬೆಳ್ತಂಗಡಿ; ಕಲ್ಲೇರಿಯಲ್ಲಿ ನಡೆದ ಕಾಂಗ್ರೇಸ್ ಪಕ್ಷದ ಪ್ರಚಾರ ಸಭೆಯಲ್ಲಿ ಕಣಿಯೂರು ಬೂತ್ ಸಂಖ್ಯೆ 203 ರ ಅಧ್ಯಕ್ಷ ನವೀನ್ ಪೂಜಾರಿ ಮತ್ತು ಪದಾಧಿಕಾರಿಗಳಾದ ಸುದೇಶ್ ಪೂಜಾರಿ, ಮೋಹನ ಗೌಡ, ಸುನಿಲ್ ಪೂಜಾರಿ, ಸನತ್,...















