ಗ್ಯಾರಂಟಿ ಅನುಷ್ಠಾನ ಸಮಿತಿ ರಚಿಸಿದ ಸರಕಾರ; ಅಧ್ಯಕ್ಷರಾಗಿ ಎಚ್.ಎಂ ರೇವಣ್ಣ

0
ಬೆಂಗಳೂರು: ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಇದೀಗ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸಿದ್ದು, ಸಮಿತಿಗೆ ಮಾಜಿ...

ಪಾಕಿಸ್ತಾನ ಪರ ಘೋಷಣೆ ಆರೋಪ; ವಿಡಿಯೋ ಪರಿಶೀಲನೆ ಬಳಿಕ ಕ್ರಮ ಗೃಹ ಸಚಿವ ಡಾ.ಜಿ ಪರಮೇಶ್ವರ್

0
ಬೆಂಗಳೂರು, ಫೆಬ್ರವರಿ 28: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದಾರೆ. ವಿಡಿಯೋದಲ್ಲಿ ಕೆಲವರು ನಾಸಿರ್ ಸಾಬ್ ಅಂತಹೇಳಿದ್ದಾರೆ ಎನ್ನುತ್ತಿದ್ದಾರೆ, ಕೆಲವರು ಪಾಕಿಸ್ತಾನ ಅಂತಹೇಳಿದ್ದಾರೆ ಎನ್ನುತ್ತಿದ್ದಾರೆ...

ಸುರತ್ಕಲ್ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಮೃತದೇಹ ನದಿಯಲ್ಲಿ ಪತ್ತೆ

0
ಮಂಗಳೂರು, ಫೆ.28: ಎಸ್.ಎಸ್.ಎಲ್.ಸಿ ಪ್ರಿಪರೇಟರಿ ಪರೀಕ್ಷೆ ನಂತರ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ. ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿ ಬಳಿಯ ನದಿಯಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದೆ. ಪರೀಕ್ಷೆ ಬರೆದು ಈಜಲು ತೆರಳಿದ್ದ...

ಕಲಾವಿದ ಮೌನವಾದರೆ ಸಮಾಜವೇ ಮೌನವಾದಂತೆ ಪ್ರಕಾಶ್ ರೈ

0
ಮಂಗಳೂರು; ನಾನು ಜನರ ಪಕ್ಷ ಯಾಕೆಂದರೆ ನಾನು ಕಲಾವಿದ. ಕಲಾವಿದನಾಗಿ ನಾನು ಹೇಗೆ ಪ್ರತಿಕ್ರಿಯಿಸಬೇಕು ಎಂಬುದು ಗೊತ್ತಿದೆ. ಕಲಾವಿದ ಮಾತನಾಡಬೇಕು, ಕಲಾವಿದ ಮೌನವದರೆ ಸಮಾಜವೇ ಮೌನವಾದಂತೆಹಾಗಾಗಿ ನಾನು ಮಾತನಾಡುತ್ತೇನೆ.‌ ಎಂದು ಬಹುಭಾಷಾ ಚಲನಚಿತ್ರ...

ಹೊಸಂಗಡಿಯಲ್ಲಿ ಅಕ್ರಮ ಮರಳುಸಾಗಾಟ ಲಾರಿ ವಶಕ್ಕೆ

0
ಬೆಳ್ತಂಗಡಿ; ಹೊಸಂಗಡಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದವೇಳೆ ವೇಣೂರು ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಲಾರಿಯಲ್ಲಿ ಚಾಲಕ ಕಾಶೀಪಟ್ಣ ನಿವಾಸಿ ವಸಂತ ಎಂಬಾತ ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ...

ನಿರಂತರ ಪ್ರಯತ್ನದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ; ಸೋಮಶೇಖರ ಶೆಟ್ಟಿ

0
ಉಜಿರೆ: ಜೀವನದಲ್ಲಿ ಸೋಲುಗಳು ಬರಬಹುದು, ಆದರೆ ಪ್ರಯತ್ನ ಕೈ ಬಿಡಬಾರದು ಪ್ರಯತ್ನ ಪಡುತ್ತಲೇ ಇದ್ದಾಗ ಸಕಾರಾತ್ಮಕ ಫಲಿತಾಂಶ ಬರುತ್ತದೆಎಂದು ಎಸ್‌.ಡಿ.ಎಮ್‌ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಶ್ರೀ ಸೋಮಶೇಖರ ಶೆಟ್ಟಿಯವರು ಅಭಿಪ್ರಾಯ...

ಕರಾಯದಲ್ಲಿ ಸ್ಕೂಟರ್ ಅಪಘಾತ; ಗಾಯಾಳು ಸಾವು

0
ಬೆಳ್ತಂಗಡಿ; ಕರಾಯದಲ್ಲಿ ಸ್ಕೂಟರ್ ಸ್ಕಿಡ್ ಆಗಿ ಮಗುಚಿಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಮೃತ ವ್ಯಕ್ತಿ ಕರಾಯ ಗ್ರಾಮದ ನಿವಾಸಿ ನಾರಾಯಣ ನಾಯ್ಕ (79) ಎಂಬವರಾಗಿದ್ದಾರೆ. ಇವರು ಫೆ 25ರಂದು ತನ್ನ ಮಗ ಉದಯ...

ತೋಟತ್ತಾಡಿ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಸಾವು

0
ಬೆಳ್ತಂಗಡಿ; ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ದ್ವಿಚಕ್ರವಾಹನ ಮಗುಚಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಮೃತ ಮಹಿಳೆ ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ(45)ಎಂಬವರಾಗಿದ್ದಾರೆ.ಇವರು...

ಕರಾವಳಿಗೆ ಚಲನೆಯನ್ನು ಕೊಟ್ಟವರು ಮಿಷನರಿಗಳು – ಪುರುಷೋತ್ತಮ ಬಿಳಿಮಲೆ

0
ಮಂಗಳೂರು; ಕರಾವಳಿಯಲ್ಲಿ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿಎ ಸಾಲೆತ್ತೂರು, ಗೋವಿಂದ ಪೈ ಮೊದಲಾದವರುಗಳು ಹೊಂದಿದ್ದಾರೆ. ಆದರೆ ನಮ್ಮ ಕರಾವಳಿಯ ಇತಿಹಾಸವನ್ನು ಕಟ್ಟಿದವರು ಯಾರು ಎಂಬ ಪ್ರಶ್ನೆ ಬಂದಾಗ ಅದರಲ್ಲಿ ಮೊದಲ ಸ್ಥಾನವನ್ನು...

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ

0
ಉಜಿರೆ, ಫೆ. 26: ಉಜಿರೆಯ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನಲ್ಲಿ ಇಂದು (ಫೆ. 26) ‘ಭಾರತೀಯ ವೈಜ್ಞಾನಿಕ ಪರಂಪರೆ’ ಕುರಿತು ಒಂದು ದಿನದ ವಿಚಾರ ಸಂಕಿರಣ ನಡೆಯಿತು. ಕಾಲೇಜಿನ ಭೌತಶಾಸ್ತ್ರ, ಸಂಸ್ಕೃತ ಹಾಗೂ ಗಣಿತಶಾಸ್ತ್ರ...