ಪೆರಾಡಿಯಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ಕುಟುಂಬ ಸಮ್ಮಿಲನ, ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ; ರಕ್ಷಿತ್ ಶಿವರಾಂ
ಬೆಳ್ತಂಗಡಿ; ."ಪ್ರತಿ ಕುಟುಂಬಕ್ಕೆ 5ರಿಂದ 6 ಸಾವಿರದ ವರೆಗೆ ಗ್ಯಾರಂಟಿ ಯೋಜನೆಗಳಿಂದ ಸಿಗುತ್ತೆದೆ. ತಾಲೂಕಿನ 96% ಕುಟುಂಬಗಳಿಗೆ ಈಗಲೇ ಇದು ಸಿಗುತ್ತಿದ್ದು, ಒಂದೇ ಒಂದು ಕುಟುಂಬವೂ ಇದರಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳುತ್ತೇವೆ ಎಂದು...
ತೋಟತ್ತಾಡಿಯಲ್ಲಿ ದ್ವಿಚಕ್ರ ವಾಹನ ಅಪಘಾತ ಮಹಿಳೆಗೆ ಗಂಭೀರ ಗಾಯ
ಬೆಳ್ತಂಗಡಿ; ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ದ್ವಿಚಕ್ರವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಫೆ 23ರಂದು ಸಂಭವಿಸಿದೆ.ಗಾಯಾಳು ಮಹಿಳೆ ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ...
ಕಳಿಯದಲ್ಲಿ ತಂಡದಿಂದ ಮನೆಗೆ ಬಂದು ಹಲ್ಲೆ, ಮಹಿಳೆಯೊಂದಿಗೆ ಅನುಚಿತ ವರ್ತನೆ ಪ್ರಕರಣ ದಾಖಲು
ಬೆಳ್ತಂಗಡಿ; ಕಳಿಯದಲ್ಲಿ ತಂಡವೊಂದು ಮನೆಗೆ ನುಗ್ಗಿ ಹಲ್ಲೆ ನಡೆಸಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿಲಾಗಿದ್ದು ಪ್ರಕರಣ ದಾಖಲಿಸಲಾಗಿದೆ.ಕಳಿಯ ಗ್ರಾಮದ ನಿವಾಸಿಯಾಗಿರುವ ಮಹಮ್ಮದ್ ರಮೀಜ್ ಎಂಬವರು ದೂರು ನೀಡಿದ್ದು ಫೆ.23ರಂದು...
ಬಿಜೆಪಿ ವಿರುದ್ದ ಜಾಹೀರಾತು ಸಿ.ಎಂ, ಡಿ.ಸಿ.ಎಂ ಅವರಿಗೆ ನೋಟೀಸ್
ಬೆಂಗಳೂರು : ಬಿಜೆಪಿ ವಿರುದ್ಧ ಜಾಹೀರಾತು ವಿಚಾರ ಸಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾರ್ಚ್ 28 ಕ್ಕೆ ಕೋರ್ಟ್ ಗೆ ಹಾಜರಾಗುವಂತೆ...
ಹಿಂದೂ ದೇವಸ್ಥಾನಗಳ ಹಣವನ್ನು ಹಿಂದೂ ಆಚರಣೆಗಳಿಗೇ ಬಳಕೆ, ಸಿ.ಎಂ.ಸಿದ್ದರಾಮಯ್ಯ
Hindu temple money is used for Hindu rituals, CM Siddaramaiahಬೆಳ್ತಂಗಡಿ; ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ...
ತೋಟತ್ತಾಡಿಯಲ್ಲಿ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ
ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚಿಸಲಾಯಿತು ಅಧ್ಯಕ್ಷೆಯಾಗಿ ಪ್ರೇಮಾ ಲಿಂಗಪ್ಪ ಪೂಜಾರಿ ಬರಮೇಲು, ಪ್ರಧಾನ ಕಾರ್ಯದರ್ಶಿಯಾಗಿ...
ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕ
Maha Mastakabhishek of Lord Baahubali
ಬೆಳ್ತಂಗಡಿ: ವೇಣೂರಿನ ತಿಮ್ಮಣ್ಣ ಅಜಿಲರು 1604ರಲ್ಲಿ ಪ್ರತಿಷ್ಠಾಪಿಸಿದ ಬಾಹುಬಲಿ ಮೂರ್ತಿ ಈ ಶತಮಾನದ ಮೂರನೇ ಮಹಾಮಸ್ತಕಾಭಿಷೇಕವು ಸಕಲ ಸಿದ್ಧತೆಗಳೊಂದಿಗೆ ವಿದ್ಯುಕ್ತವಾಗಿ ಗುರುವಾರ ಆರಂಭಗೊಂಡಿತು.ಪಶ್ಚಿಮದಲ್ಲಿ ಸೂರ್ಯನು ಅಸ್ತಮಿಸುತ್ತಿದ್ದಂತೆ ಫಲ್ಗುಣಿ...
ಅಪಘಾತ ಸ್ಕೂಟರ್ ಸವಾರ ಸಾವು
ಪುತ್ತೂರು; ಟಿಪ್ಪರ್ ಹಾಗೂ ಡಿಯೋ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಮೃತವ್ಯಕ್ತಿ ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ.ಇನ್ನೋರ್ವ...
ವೇಣೂರಿನಲ್ಲಿ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕಕ್ಕೆ ಚಾಲನೆ
ವೇಣೂರು: ವೇಣೂರು ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕ ಫೆ 22 ರಿಂದ ಮಾ 1ರವರೆಗೆ ನಡೆಯಲಿದ್ದು ಶತಮಾನದ 3 ಮಹಾ ಮಸ್ತಕಾಭಿಷೇಕ ಮಹೋತ್ಸವಕ್ಕೆ ಫೆ22ರಂದು ಚಾಲನೆ ನೀಡಲಾಯಿತು.ಸಂಜೆ ನಡೆದ ಸಮಾರಂಭದಲ್ಲಿ ಮಹಾಮಸ್ತಕಾಭಿಷೇಕ...
ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಸಮಾರೋಪ
ಬೆಳ್ತಂಗಡಿ: ಕಠಿಣ ಪರಿಶ್ರಮವೇ ಯಶಸ್ಸಿನ ಗುಟ್ಟು, ಯಶಸ್ಸು ಎಂಬುದು ಸುಲಭವಾಗಿ ದಕ್ಕುವಂತದ್ದಲ್ಲ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಕೆಲಸ ಮಾಡಬೇಕು, ಇಚ್ಛಾಶಕ್ತಿ ಬೇಕು, ಜೊತೆಗೆ ಕೆಲಸವನ್ನು ಕಷ್ಟವೆನ್ನದೆ ಇಷ್ಟಪಟ್ಟು ಮಾಡಿ ಎಂದರು. ಅನೇಕ...





