ಕಳಿಯ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ, ಸಾವಿನ ಬಗ್ಗೆ ಹಲವು ಅನುಮಾನ ಪೊಲೀಸರಿಂದ ತನಿಖೆ
ಬೆಳ್ತಂಗಡಿ : ಕಳಿಯ ದೇವಸ್ಥಾನಕ್ಕೆ ಇಂದು ಮುಂಜಾನೆ 4 ಗಂಟೆಗೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ....
ಬೆಳ್ತಂಗಡಿ : ಗೇರುಕಟ್ಟೆ ಮನೆಯಿಂದ ಧನು ಪೂಜೆ ಹೊರಟ ಬಾಲಕ ನಾಪತ್ತೆ; ದಾರಿಯಲ್ಲಿ ಕಾಣಿಸಿದ ರಕ್ತದ ಕಲೆಗಳು ಗ್ರಾಮಸ್ಥರಿಂದ...
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸಂಬೋಳ್ಯ ಸಮೀಪದ ಬರಮೇಲು ಎಂಬಲ್ಲಿ ಬೆಳಿಗ್ಗೆ ಧನು ಪೂಜೆಗೆ ಹೋದ 9 ನೇ ತರಗತಿ ವಿದ್ಯಾರ್ಥಿ ನಾಪತ್ತೆಯಾದ ಘಟನೆ ಜ.14 ರಂದು ಬೆಳಗ್ಗೆ ನಡೆದಿದೆ.
ನಾಪತ್ತೆಯಾದ ಬಾಲಕ ಗೇರುಕಟ್ಟೆ ಸರ್ಕಾರಿ...
ಧರ್ಮಸ್ಥಳ; ಮೂಡಂಗಲ್ ಫ್ರೆಂಡ್ಸ್ ವತಿಯಿಂದ ಬ್ಲಾಕ್ ಬಸ್ಟರ್ ಕಪ್ ವಾಲಿಬಾಲ್ ಪಂದ್ಯಾಟ
ಧರ್ಮಸ್ಥಳ; ಮೂಡಂಗಲ್ ಫ್ರೆಡ್ಸ್ ಧರ್ಮಸ್ಥಳ ಇದರ ನೇತೃತ್ವದಲ್ಲಿ ಬ್ಲಾಕ್ ಬಸ್ಟರ್ ಕಪ್ ಆರುತಂಡಗಳ ವಾಲಿಬಾಲ್ ಪಂದ್ಯಾಟ ಧರ್ಮಸ್ಥಳ ಸೈಂಟ್ ಜೋಸೆಫ್ ಚರ್ಚ್ ಕ್ರೀಡಾಂಗಣದಲ್ಲಿ ನಡೆಯಿತು.ಕ್ರೀಡಾಕೂಟದ ಉದ್ಘಾಟನೆಯನ್ನು ಯುವ ಕಾಂಗ್ರೆಸ್ ನ ಮುಖಂಡ ಅಭಿನಂದನ್...
ಮುಂಡಾಜೆ; ರಬ್ಬರ್ ತೋಟದಲ್ಲಿ ಕಾಣಿಸಿದ ನಾಲ್ಕು ಚಿರತೆಗಳು, ಕೂದಲೆಳೆ ಅಂತರದಲ್ಲಿ ಕಾರ್ಮಿಕರು ಅಪಾಯದಿಂದ ಪಾರು
ಬೆಳ್ತಂಗಡಿ: ತಾಲೂಕಿನ ಮುಂಡಾಜೆಯ ಮಚ್ಚಿಮಲೆ ಅನಂತ ಭಟ್ ಅವರ ರಬ್ಬರ್ ತೋಟದಲ್ಲಿ ಮೂರು ಮರಿಗಳೊಂದಿಗೆ ತಾಯಿ ಚಿರತೆಯೊಂದು ಕಾಣಿಸಿಕೊಂಡಿದ್ದುಟ್ಯಾಪಿಂಗ್ ಕೆಲಸದವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.ಕೆಲಸದವರು ಬೆಳಗ್ಗೆ ತೋಟಕ್ಕೆ ಹೋದಾಗ ಚಿರತೆಗಳು ಕಾಣಿಸಿರುವುದಾಗಿ...
ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ; ವೃತ್ತಿ ಒತ್ತಡದ ನಡುವೆ ಸಂಘಟನೆಯಿಂದ ನ್ಯಾಯದ ಭರವಸೆ; ತಹಶಿಲ್ದಾರ್ ಪೃಥ್ವಿ ಸಾನಿಕಂ
ಬೆಳ್ತಂಗಡಿ; ರಾಜ್ಯದಲ್ಲಿ ಸರಕಾರಿ ನೌಕರರ ಸಂಘಟನೆ ಬಲಿಷ್ಠವಾಗಿದ್ದರಿಂದ ಎಲ್ಲಾ ನೌಕರರಿಗೆ ವೃತ್ತಿ ಒತ್ತಡದ ಬದುಕಿನ ನಡುವೆ ನ್ಯಾಯವೂ ದೊರೆಯುತ್ತಿದೆ ಎಂಬುದು ಆಶಾದಾಯಕ ವಿಚಾರ. ಆದ್ದರಿಂದ ಸಂಘಟನೆ ಎಲ್ಲರಿಗೂ ಬೇಕು ಎಂದು ತಹಶಿಲ್ದಾರ್ ಪೃಥ್ವಿ...
ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಷಿಯಸ್ ಎಸ್ ಲೋಬೋ, ಪದಾಧಿಕಾರಿಗಳು ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಈ ದಿನ ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಸರಕಾರದಿಂದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ
ಬೆಳ್ತಂಗಡಿ; ಬ್ಯಾಂಕ್‌ಗಳ ಬಿ.ಸಿ.(ವ್ಯವಹಾರ ಪ್ರತಿನಿಧಿ)ಯಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಸಂಘಗಳನ್ನು ರಚಿಸಿ, ಅವುಗಳನ್ನು ಆರ್ಥಿಕ ಸೇರ್ಪಡೆಗೊಳಿಸುವ ಮೂಲಕ ಬಡವರ ಸಬಲೀಕರಣಕ್ಕಾಗಿ ವೈವಿಧ್ಯಮಯ ಯೋಜನೆಗಳನ್ನು ರೂಪಿಸಿ ಅನುಷ್ಠಾನಿಸುವಲ್ಲಿ ಶ್ರೇಷ್ಠ ಸಾಧನೆಗೈದ ಶ್ರೀ ಕ್ಷೇತ್ರ ಧರ್ಮಸ್ಥಳ...
ಧರ್ಮಸ್ಥಳ 74 ಅಸಹಜ ಸಾವು ಪ್ರಕರಣ ಕುಸುಮಾವತಿ ಅವರ ಅರ್ಜಿ ವಿಚಾರಣೆ – ಸರ್ಕಾರದ ಅಭಿಪ್ರಾಯ ಸಲ್ಲಿಸಲು ಹೈಕೋರ್ಟ್...
ಬೆಂಗಳೂರು : ಧರ್ಮಸ್ಥಳದ 74 ಅಸಹಜ ಸಾವು ಪ್ರಕರಣಗಳನ್ನು ಪ್ರತ್ಯೇಕ ಎಫ್ಐಆರ್ ಮಾಡಿ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (SIT) ಸೂಚಿಸಬೇಕು ಎಂದು ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ...
ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ ಲಕ್ಷಾಂತರ ಮೌಲ್ಯದ ಸೊತ್ತುಗಳು ವಶಕ್ಕೆ
ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಸರಕಾರಕ್ಕೆ ರಾಜಧನ ಕಟ್ಟದೆ ನದಿಯ ಕಿನಾರೆಯಿಂದ ಹಿಟಾಚಿ ಬಳಸಿ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ ಪೊಲೀಸರು ಜ.8 ರಂದು...
ಜನವರಿ 16 ರಿಂದ 25ಕಾಜೂರು ಮಖಾಂ ಉರೂಸ್ ; ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ...
ಕಾಜೂರು: ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಸಮನ್ವಯ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗವಹಿಸಿ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಪ್ರಮುಖ ಮಾಹಿತಿ...














