ಮಂಗಳೂರು 21 ಕೆ.ಜಿ ಗಾಂಜಾ ವಶಕ್ಕೆ ಇಬ್ಬರ ಬಂಧನ
ಮಂಗಳೂರು: ಗಾಂಜಾ ದಾಸ್ತಾನಿರಿಸಿದ್ದ ಆರೋಪದಲ್ಲಿ ಸುರತ್ಕಲ್ ಪೊಲೀಸರು ಇಬ್ಬರನ್ನು ಬಂಧಿಸಿ, 21 ಕೆಜಿ 450 ಗ್ರಾಂ ಗಾಂಜಾವನ್ನು ಶನಿವಾರ ಚೊಕ್ಕಬೆಟ್ಟು, ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತರನ್ನು ಉಳಾಯಿಬೆಟ್ಟು ಗ್ರಾಮದ ಪ್ರದೀಪ್ ಪೂಜಾರಿ (32), ಬೈಕಂಪಾಡಿ...
ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಅರ್ಜಿ ಮನ್ನಿಸಲು ನಿರಾಕರಣೆ, ಮಧ್ಯಂತರ ವರದಿ ತಟಸ್ಥಗೊಳಿಸಿದ ಬೆಳ್ತಂಗಡಿ ನ್ಯಾಯಾಲಯ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ವಿರುದ್ದ ಕ್ರಮ ಕೈಗೊಳ್ಳಲು ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮನ್ನಿಸಲು ನಿರಾಕರಿಸಿದ ನ್ಯಾಯಾಲಯ ಈಗ ಎಸ್.ಐ.ಟಿ ನೀಡಿರುವ ಮಧ್ಯಂತರ...
ಉಜಿರೆ ವಿಜಯ ಗೋಪುರ ನಿರ್ಮಾಣಕ್ಕೆ ಎಕ್ಸೆಲ್ ಕಾಲೇಜಿನ ಅಧ್ಯಜ್ಷ ಸುಮಂತ್ ಕುಮಾರ್ ಅವರಿಂದ ದೇಣಿಗೆ ಹಸ್ತಾಂತರ
ಬೆಳ್ತಂಗಡಿ : ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ನಿರ್ಮಾಣ ಸಮಿತಿಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷರಾದ ಸುಮಂತ್ ಜೈನ್ ಅವರು ಜ.3 ರಂದು ಸಂಜೆ ಶ್ರೀ...
ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಜ.5 ರಂದು ಬೆಳ್ತಂಗಡಿಗೆ
ಬೆಳ್ತಂಗಡಿ; ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಜಿ ರವರು ಜನವರಿ 5 ರಿಂದ 8 ರವರೆಗೆ ದ.ಕ ಜಿಲ್ಲಾ ಪ್ರವಾಸ...
ಮಾರ್ಚ್ 1 ರಿಂದ 9ರವರೆಗೆ ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಮುಜರಾಯಿ ಸಚಿವರ ಭೇಟಿಯಾದ ಆಳಿತ ಸಮಿತಿ
ಬೆಳ್ತಂಗಡಿ. ತಾಲೂಕಿನ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು. ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ...
ಧರ್ಮಸ್ಥಳ ಪ್ರಕರಣ ಹಿರಿಯ ನ್ಯಾಯವಾದಿ ದೊರೆ ರಾಜು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೈ ಕೋರ್ಟ್ ನ ಹಿರಿಯ ನ್ಯಾಯವಾದಿ ದೊರೆ ರಾಜು ಅವರು ಶನಿವಾರ ಹಾಜರಾಗಲಿದ್ದಾರೆ.ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ...
ಗಾಂಜಾ ಮಾರಾಟ ಆರೋಪಿಯ ಬಂಧನ
ಪುತ್ತೂರು; ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್ ಎಂಬಲ್ಲಿ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ನಗರ ಠಾಣಾ ಪಿ.ಎಸ್.ಐ ಜನಾರ್ಧನ ಕೆ.ಎಂ ರವರು ಸಿಬ್ವಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: 418 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಶಾಲಾಕೊಠಡಿ, ಆಟದಮೈದಾನ, ಕುಡಿಯುವನೀರು, ಶೌಚಾಲಯ, ರಂಗಮಂದಿರ, ಬೋಧನಾಸಾಮಾಗ್ರಿಗಳ ವಿತರಣೆ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪ್ರೋತ್ಸಾಹ ನೀಡಲಾಗುತ್ತದೆ ಇದಕ್ಕಾಗಿ ಈ...
ಬೆಳ್ತಂಗಡಿ : ಅಕ್ರಮ ಕಟ್ಟಡಗಳ ವಿರುದ್ದ ಕ್ರಮ ಕೈಗೊಳ್ಳದ ಆರೋಪ; ಲಾಯಿಲ ಪಿಡಿಓ ಶ್ರೀನಿವಾಸ್ ವರ್ಗಾವಣೆ
ಬೆಳ್ತಂಗಡಿ : ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಸಾರ್ವಜಿನಿಕರಿಂದ ಹಾಗೂ ಗ್ರಾ.ಪಂ ಸದಸ್ಯರುಗಳಿಂದ ಬಂದ ಆರೋಪಗಳ...
ಜ.3,4 ನಲಿಕೆ ಸಮಾಜ ಬಾಂಧವರ ಕ್ರಿಕೆಟ್ ಪಂದ್ಯಾಟ
ಬೆಳ್ತಂಗಡಿ: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಮಾರಿಗುಡಿ ಫ್ರೆಂಡ್ಸ್ ಟ್ರೋಫಿ - 2026 ಜ.3 ಹಾಗೂ ಜ.4ರಂದು...














