ನಾವೂರು ಪ್ರಕರಣ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ವಿರುದ್ಧ ಅಪಪ್ರಚಾರಕ್ಕೆ ಯುವ ಕಾಂಗ್ರೆಸ್ ನಿಂದ ಪೊಲೀಸ್ ಠಾಣೆಗೆ ದೂರು
ಬೆಳ್ತಂಗಡಿ: ತಾಲೂಕಿನ ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯನ್ನು ಬಂಡವಾಳ ಮಾಡಿಕೊಂಡು, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು...
ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಧ್ವನಿವರ್ಧಕ ಕೊಡುಗೆ...
ಕಣಿಯೂರು: ಅ 15. ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಅಕ್ಟೋಬರ್ 15 ರಂದು ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಧ್ವನಿವರ್ಧಕದ ವ್ಯವಸ್ಥೆಯನ್ನು...
ಮಂಗಳೂರು; ಮಕ್ಕಳಮೇಲೆ ಲೈಂಗಿಕ ದೌರ್ಜನ್ಯ ನಗರದ ಚರ್ಚ್ ನ ಧರ್ಮಗುರುವಿನ ವಿರುದ್ದ ಪ್ರಕರಣ ದಾಖಲು
ಮಂಗಳೂರು: ಚರ್ಚಿಗೆ ಪ್ರಾರ್ಥನೆಗೆಂದು ಬರುತ್ತಿದ್ದ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನಗರದ ಚರ್ಚ್ ವೊಂದರ ಧರ್ಮಗುರು ಸಿಪ್ರಿಯನ್ ಪಿಂಟೋ ಎಂಬವರ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕರಿಗೆ ಲೈಂಗಿಕ ಕಿರುಕುಳ...
ಕುದುರೇಮುಖ ರಾಷ್ಟ್ರೀಯ ಉದ್ಯಾನ ವನದೊಳಗೆ ಮರ ಕಡಿದ ಪ್ರಕರಣ ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ : ಕುದುರೇಮುಖ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ವಿಭಾಗಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು ಮಾಡಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ...
ಬೆಳ್ತಂಗಡಿ: ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಮೂವರು ಆರೋಪಿಗಳ ಬಂಧನ S P ಮಾಹಿತಿ
ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ ಕಟ್ಟಡದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಡಿಸೇಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್...
ಬೆಳ್ತಂಗಡಿ: ನಾವೂರು ಡಾ.ಪ್ರದೀಪ್ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣ ಒಬ್ಬನ ಬಂಧನ ಇಬ್ಬರು ವಶಕ್ಕೆ
ಬೆಳ್ತಂಗಡಿ: ನಾವೂರು ಗ್ರಾಮದ ನಾವೂರು ಸ್ವಾತಿ ಕಟ್ಟಡದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಡಿಸೇಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದ ತನಿಖೆಯನ್ನು ಆರಂಭಿಸಿದ ಬೆಳ್ತಂಗಡಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು. ಈ...
ಬೆಳ್ತಂಗಡಿ : ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಮಹಾರಾಷ್ಟ್ರದಲ್ಲಿ ಬಂಧನ
ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಗೆ ಬೆದರಿಕೆ ಹಾಕಿದ ಪ್ರಕರಣವೊಂದರಲ್ಲಿ ಕಳೆದ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಿಂದ ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು...
ಸುಳ್ಯ; ಮೀನು ಹಿಡಿಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಇಬ್ಬರು ಯುವಕರು ಮೃತ್ಯು, ತೋಟದ ಮಾಲಿಕನ ವಿರುದ್ದ ಪ್ರಕರಣ ದಾಖಲು
ಸುಳ್ಯ: ತೋಡಿನಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ತೋಟಕ್ಕೆ ಅನಧಿಕೃತವಾಗಿ ವಿದ್ಯುತ್ ಅಳವಡಿಸಿದ್ದ ಮಾಲೀಕ ಮಧುಸೂದನ್ ಭಟ್ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಮುಂಡಾಜೆಯ ತೇಜಲ್ ಗೆ ದಾಖಲೆಯೊಂದಿಗೆ ಚಿನ್ನದ ಪದಕ
ಬೆಳ್ತಂಗಡಿ: ಮೈಸೂರಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ(ಸಿ.ಎಂ ಕಪ್) ನಲ್ಲಿ ಮುಂಡಾಜೆ ನಿವಾಸಿ ತೇಜಲ್ ಕೆ.ಆರ್ ಅವರು 110 ಮೀ ಹರ್ಡಲ್ಸ್ ನಲ್ಲಿ ಹೊಸ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಪಡೆದು ಕೊಂಡಿದ್ದಾರೆಮುಂಡಾಜೆ...
ಅನೈತಿಕ ಸಂಬಂಧದ ಶಂಕೆ: ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಆರೋಪಿ ಬಂಧನ
ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪದ ಮೇಲೆ ಪತಿ ಶಿವಲಿಂಗಪ್ಪ (40) ಎಂಬಾತನನ್ನು ಕಾವೂರು ಪೊಲೀಸರು ಅಕ್ಟೋಬರ್ 12ರಂದು...















