ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ;  ಓಡಿಲ್ನಾಳ ಗ್ರಾಮದ ಕಟ್ಟದ ಬೈಲ್ ನಿವಾಸಿಮಂಜುನಾಥ ನಾಯಕ್ (42ವ) ಅವರು ತಮ್ಮ ಮನೆಯ ಕೊಠಡಿಯ ಒಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.1ರಂದು ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಯಾಗಿದ್ದು...

ಬೆಳಾಲು;”ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

0
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ "ಪೋಷಕ- ವಿದ್ಯಾರ್ಥಿ ಸಂವಾದ" ಕಾರ್ಯಕ್ರಮವು ಡಿ. 30ರಂದು ನಡೆಯಿತು. ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ...

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆಅಬ್ಬೋನು ಮದ್ದಡ್ಕ ನೇಮಕ

0
ಬೆಳ್ತಂಗಡಿ: ಸುಲ್ತಾನುಲ್ ಉಲಮ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಎ.ಪಿ ಉಸ್ತಾದ್ ನಿರ್ದೇಶನ ಪ್ರಕಾರ ಪುನರ್ಸಂಘಟಿಸಲಾದ ಕರ್ನಾಟಕ ಮುಸ್ಲಿಮ್ ಜಮಾಅತ್ ರಾಜ್ಯ ಸಮಿತಿಗೆ, ಜಂ ಇಯ್ಯತುಲ್ ಉಲಮಾ ನಿರ್ದೇಶನ ಪ್ರಕಾರ ಕೆಲವು ಸದಸ್ಯರನ್ನು...

ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳವಿಗೆ ಯತ್ನ ಅರ್ಚಕ ಹಾಗೂ ಪತ್ನಿಯ ಬಂಧನ

0
ಪುತ್ತೂರು; ನಿವೃತ್ತ ಪ್ರಾಂಶುಪಾಲರ ಮನೆಗೆ ಮಧ್ಯರಾತ್ರಿ ನುಗ್ಗಿ ದರೋಡೆಗೆ ಯತ್ನಿಸಿ, ದಂಪತಿಯನ್ನು ಬೆದರಿಸಿದ ಪ್ರಕರಣದಲ್ಲಿ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಆರ್ಚಕ ಹಾಗೂ ಆತನಪತ್ನಿಯನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಕ್ಕೆ...

ಧರ್ಮಸ್ಥಳ ಅದ್ಬುತ ಅಲಂಕಾರದಿಂದ ಕಣ್ಮನ ಸೆಳೆಯುತ್ತಿರುವ ದೇವಸ್ಥಾನ

0
ಧರ್ಮಸ್ಥಳ: ಹೊಸವರ್ಷಕ್ಕೆ ಬೆಂಗಳೂರಿನ ಭಕ್ತರಾದ ಗೋಪಾಲ ರಾವ್ ಮತ್ತು ಆನಂದ ರಾವ್ ಬಳಗದವರು ಧರ್ಮಸ್ಥಳದಲ್ಲಿ ದೇವಸ್ಥಾನದ ಒಳಾಂಗಣ, ಹೊರಾಂಗಣ, ಬೀಡು (ಹೆಗ್ಗಡೆಯವರ ನಿವಾಸ) ಹಾಗೂ ಕಟ್ಟಡಗಳನ್ನು ವಿವಿಧ ಜಾತಿಯ ಹೂಗಳನ್ನು ಮತ್ತು ಎಲೆಗಳನ್ನು...

ನೆರಿಯ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

0
ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಡಿ 31 ರಂದು ಜರಗಿದೆ.ನೆರಿಯ ಗ್ರಾಮದ ಗಂಡಿ ಬಾಗಿಲು ನಿವಾಸಿ ಜಾನ್ ಪಿ.ಜೆ.(52)ಮೃತಪಟ್ಟವರು.ಅವರು ಡಿ.25ರಂದು ಗಂಡಿಬಾಗಿಲು-ಅಂಬಟೆಮಲೆ...

ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಬೆಳ್ತಂಗಡಿ ಬಿಷಪ್ ಜೇಮ್ಸ್ ಪಟ್ಟೇರಿಲ್

0
ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರಾದ ಅ ವಂ ಜೇಮ್ಸ್ ಪಟ್ಟೇರಿಲ್ ಅವರು ನಾಡಿನ ಜನತೆಗೆ ಹೊಸ ವರ್ಷ ಶಾಂತಿ ನೆಮ್ಮದಿಯನ್ನು ತರಲಿ ಎಂದು ಶುಭ ಹಾರೈಸಿದ್ದಾರೆ.  ಅವರು ತಮ್ಮ ಹೊಸ ವರ್ಷದ ಸಂದೇಶದಲ್ಲಿ "ನೀವಿರುವಲ್ಲಿಯೇ ಶ್ರೇಷ್ಠವಾದುದನ್ನು...

ಬೆಳ್ತಂಗಡಿ: ಬೆಂಗಳೂರು ಫಕೀರ್ ಲೇಔಟ್ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಬುಲ್ಡೋಜರ್ ರಾಜಕೀಯ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

0
ಬೆಳ್ತಂಗಡಿ (ಡಿ-30): ಬೆಂಗಳೂರು ಫಕೀರ್ ಲೇಔಟ್ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಬುಲ್ಡೋಜರ್ ರಾಜಕೀಯ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ಷೇತ್ರ...

ಶಿಶಿಲ ಸೇತುವೆ ನಿರ್ಮಾಣಕ್ಕೆ 2.75 ಕೋಟಿ ಅನುದಾನ ದಾಖಲೆ ಬಿಡುಗಡೆ ಮಾಡಿದ ರಕ್ಷಿತ್ ಶಿವರಾಂ

0
ಬೆಳ್ತಂಗಡಿ; ತಾಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಸಮೀಪ ಸೇತುವೆ ನಿರ್ಮಾಣಕ್ಕೆ ರೂ 2.75 ಕೋಟಿ ಅನುದಾನ ಮಂಜೂರಾಗಿರುವ ಬಗ್ಗೆ ದಾಖಲೆಗಳನ್ನು ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಬಿಡುಗಡೆ ಮಾಡಿದ್ದಾರೆ.ಶಿಶಿಲದಲ್ಲಿ ನಡೆದ...

ಬೆಳಾಲು; ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

0
ಬೆಳ್ತಂಗಡಿ: ನಾಪತ್ತೆಯಾಗಿದ್ದ ಬೆಳಾಲಿನ ಪುರುಷರಬೆಟ್ಟು ನಿವಾಸಿ ಯುವಕ ರಾಜೇಶ್ ಪಿ. (30ವ) ರವರ ಶವ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಡಿ.30 ರಂದು ನಡೆದಿದೆ.ಡಿ. 27ರಂದು ಬೆಳಿಗ್ಗೆ ಮನೆಯಿಂದ...