ಯುನೈಟೆಡ್ ಸ್ಪೋರ್ಟ್ಸ್ ಹಾಗು ಚಾರಿಟೇಬಲ್ ಟ್ರಸ್ಟ್ ನಾವೂರು ಇದರ ಅಧ್ಯಕ್ಷರಾಗಿ ಮಹಮ್ಮದ್ ಅರ್ಷಾದ್,ಕಾರ್ಯದರ್ಶಿಯಾಗಿ ಮಜೀದ್ ಆಯ್ಕೆ
ಬೆಳ್ತಂಗಡಿ; ಯುನೈಟೆಡ್ ಸ್ಪೋರ್ಟ್ಸ್ ಹಾಗು ಚಾರಿಟೇಬಲ್ ಟ್ರಸ್ಟ್ ನಾವೂರುಇದರ ಮಹಾಸಭೆಯು ನಾವೂರಿನಲ್ಲಿ ನಡೆಯಿತುನಾವೂರಿನಲ್ಲಿ ಕ್ರೀಡೆಯ ಜೊತೆ ಹಲವಾರು ಸಮಾಜಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುವ ಈ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಇಮೇಜ್...
ಶಿಶಿಲ;ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣಕ್ಕೆ 2. 75 ಕೋಟಿ ಅನುದಾನ ಮಂಜೂರು ರಕ್ಷಿತ್ ಶಿವರಾಂ
ಬೆಳ್ತಂಗಡಿ; ತಾಲೂಕಿನ ಶಿಶಿಲ ಗ್ರಾಮದ ಬಹುದಿನದ ಬೇಡಿಕೆಯಾಗಿದ್ದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿ 2 ಕೋಟಿ 75 ಲಕ್ಷ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕೋಪಯೋಗಿ ಇಲಾಖೆ ಮುಖಾಂತರ...
ದ್ವೇಷ ಬಾಷಣ ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನದ ವಾರಂಟ್ ಜಾರಿ
ಬೆಳ್ತಂಗಡಿ : ಇಂದಬೆಟ್ಟು ಖಾಸಗಿ ಕಾರ್ಯಕ್ರಮದಲ್ಲಿ ಜಾತಿಯ ಬಗ್ಗೆ ದ್ವೇಷ ಭಾಷಣ ಮಾಡಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಕಿಶೋರ್ ಕುಮಾರ್ ಎಂಬವರು ದಾಖಲಿಸಿದ್ದ 14/2025 ರ 353(2) ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಬೆಳ್ತಂಗಡಿ...
ಮುಗೆರೋಡಿ ಕನ್ಸ್ಟ್ರಕ್ಷನ್ ನ (MCK) ಉಜಿರೆಯ ಹಾಟ್ ಮಿಕ್ಸ್ ಘಟಕಕ್ಕೆಹೈಕೋರ್ಟ್ ನೋಟಿಸ್
ಬೆಂಗಳೂರು: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಲೆಯಡ್ಕ ಸಮೀಪದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಜನವಸತಿ ಬಳಿ ನಿಯಮಗಳನ್ನು ಮೀರಿ ಕಾರ್ಯನಿರ್ವಹಿಸುತ್ತಿದೆ ಎನ್ನಲಾದ ಮುಗ್ರೋಡಿ ಕನ್ ಸ್ಟ್ರಕ್ಷನ್ ಹಾಟ್ ಮಿಕ್ಸ್ ಘಟಕಕ್ಕೆ(MCK)...
ಲಾಯಿಲ ಸಂಚರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ ಸವಾರನಿಗೆ ಗಂಭೀರ ಗಾಯ
ಬೆಳ್ತಂಗಡಿ : ಸಂಚರಿಸುತ್ತಿದ್ದ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ಮಾಡಿದ್ದು. ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕೂಡೇಲು ನಿವಾಸಿ ವೆಂಕಪ್ಪ ಪೂಜಾರಿಯ...
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದಿಂದ 1971 ಇಂಡೋ ಪಾಕ್ ಯುದ್ದದ ವೀರ ಯೋಧ ಜಾರ್ಜ್ ಅವರಿಗೆ ಸನ್ಮಾನ
ಬೆಳ್ತಂಗಡಿ; ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ 1971ರ ಇಂಡೋ ಪಾಕ್ ಯುದ್ದದಲ್ಲಿ ಭಾಗವಹಿಸಿದ್ದ ವೀರ ಯೋಧ ಸಿ ಜಾರ್ಜ್ ಕುಟ್ಟಿ ಅವರನ್ನು ಧರ್ಮಸ್ಥಳ ಗ್ರಾಮದ ಅವರ...
ಕುವೆಟ್ಟು ಹೆದ್ದಾರಿಯ ದಾರಿದೀಪಗಳ ಲೋಕಾರ್ಪಣೆಗೊಳಿಸಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ; ಗುರುವಾಯನಕೆರೆ ಮೂಡಬಿದ್ರೆ ರಸ್ತೆಯಲ್ಲಿ ರೂ.1.00 ಕೋಟಿ ವೆಚ್ಚದಲ್ಲಿ ಕುವೆಟ್ಟುವಿನಲ್ಲಿ ಅಳವಡಿಸಿರುವ ಹೆದ್ದಾರಿ ದಾರಿ ದೀಪಗಳನ್ನು ಶಾಸಕ ಹರೀಶ್ ಪೂಂಜ ಅವರು ಶುಕ್ರವಾರ ಲೋಕಾರ್ಪಣೆ ಗೊಳಿಸಿದರು.
ಜಯಂತ್ ಟಿ ಕೈಸೇರಿದ ಎಸ್.ಐ.ಟಿ ವರದಿ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಶುಕ್ರವಾರ ಮಹತ್ವದ ಬೆಳವಣಿಗೆಗಳು ನಡೆದಿದ್ದು ಎಸ್.ಐ.ಟಿ ನ್ಯಾಯಾಲಯದಲ್ಲಿ ಸಲ್ಲಿಸಿರುವ ವರದಿ ಕೊನೆಗೂ ಸೌಜನ್ಯ ಪರ ಹೋರಾಟಗಾರ ಜಯಂತ್.ಟಿ ಅವರ ಕೈ ಸೇರಿದೆ. ಎಸ್.ಐ.ಟಿ 3923 ಪುಟಗಳ ವರದಿಯನ್ನು ಸಲ್ಕಿಸಿದ್ದು...
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ವರದಿಯ ಬಗ್ಗೆ ಆದೇಶ ಮುಂದೂಡಿದ ನ್ಯಾಯಾಲಯ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215 ಅಡಿಯಲ್ಲಿ ಸಲ್ಲಿಸಿದ್ದ ವರದಿಯ ಬಗ್ಗೆ .26 ಕ್ಕೆ ನಿಗದಿಪಡಿಸಲಾಗಿದ್ದ ಆದೇಶವನ್ನು ಡಿ29 ಕ್ಕೆ ಬೆಳ್ತಂಗಡಿ ನ್ಯಾಯಾಲಯ ಮುಂದೂಡಿದೆ
ಬೆಳ್ತಂಗಡಿ...
ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.
ಚಿನ್ನಯ್ಯ ಜೈಲಿನಿಂದ ಬಿಡುಗಡೆ ಬಳಿಕ ಮೊದಲ ಭಾರಿಗೆ ಡಿ.26 ರಂದು 12 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಪತ್ನಿ ಮಲ್ಲಿಕಾ...














