ಮಾಲಾಡಿ; ಸ್ಟಾಕ್ ಮಾರ್ಕೆಟ್ ಹೂಡಿಕೆಯ ಹೆಸರಲ್ಲಿ ವಂಚನೆ ರೂ 4.65 ಲಕ್ಷ ಕಳೆದುಕೊಂಡ ಮಹಿಳೆ

0
ಬೆಳ್ತಂಗಡಿ; ಸ್ಟಾಕ್ ಮಾರ್ಕೆಟ್ ಹೂಡಿಕೆಯ ಹೆಸರಿನಲ್ಲಿ ಬಂದ ಮೆಸೇಜ್ ಅನ್ನು ನಂಬಿ ಮಾಲಾಡಿಯ ಮಹಿಳೆಯೊಬ್ಬರು ರೂ 4.65ಲಕ್ಷ ಹಣ ಕಳೆದುಕೊಂಡಿದ್ದು ಈ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.ಮಾಲಾಡಿ ನಿವಾಸಿಯಾಗಿರುವ ಮಹಿಳೆಗೆ 2024ರ...

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

0
ಬೆಳ್ತಂಗಡಿ; ಈ ಶಾಲೆಯು ಜಿಲ್ಲೆಯಲ್ಲಿ ಮಾದರಿಯ ರೀತಿಯಲ್ಲಿ ಕಾರ್ಯವನ್ನು ಮಾಡುತ್ತಿದ್ದು ಇದು ನಮಗೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಈ ಸಂಸ್ಥೆಯ...

ಯುವ ಸಮುದಾಯ ತಂಬಾಕು ಸೇವನೆ ಯಂತಹ ದುಶ್ಚಟಗಳಿಗೆ ಬಲಿಯಾಗಬಾರದು. ಜನ ಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರ. ಪಿ. ಕೆ...

0
ಬೆಳ್ತಂಗಡಿ; ಶಾಲಾ ದಿನಗಳಲ್ಲಿಯೇ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಜೀವನದ ಬಗ್ಗೆ ಸ್ಪಷ್ಟ ದೂರ ದೃಷ್ಟಿಯನ್ನು ಇಟ್ಟು ಕೊಳ್ಳಬೇಕೂ ತಂಬಾಕು ಸೇವನೆ, ಮದ್ಯ ಸೇವನೆ, ಗಾಂಜಾ ಅಫೀಮು ಮೊದಲಾದ ದುಶ್ಚಟಗಳಿಗೆ ಯುವ ಸಮುದಾಯ ಬಲಿಯಾಗಬಾರದು...

ಬೆಳ್ತಂಗಡಿ : ಹರೀಶ್ ಪೂಂಜ ವಿರುದ್ಧದ ಎರಡು ಪ್ರಕರಣ ರದ್ದು ಕೋರಿ ಅರ್ಜಿ ವಿಚಾರಣೆ; ಶಾಸಕ ಹರೀಶ್...

0
ಬೆಂಗಳೂರು : ಪರವಾನಿಗೆ ಪಡೆಯದೆ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಗಳ ಅಕ್ರಮ ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್...

ಲೈಂಗಿಕ ದೌರ್ಜನ್ಯ ಪ್ರಕರಣ ಪ್ರಜ್ವಲ್ ರೇವಣ್ಣ ಪೊಲೀಸ್ ವಶಕ್ಕೆ

0
ಬೆಂಗಳೂರು: ಲೈಂಗಿಕ ದೌರ್ಜನ್ಯ ಅಶ್ಲೀಲ ವಿಡಿಯೋ, ಪೆನ್‌ಡ್ರೈವ್ ಸೇರಿ ಮೂರು ಪ್ರಕರಣಗಳ ಸಂಬಂಧ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಮಧ್ಯರಾತ್ರಿಗೆ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...

ಬೆಳ್ತಂಗಡಿಯಲ್ಲಿ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಮಾಹಿತಿ ಕಾರ್ಯಕ್ರಮ

0
ಬೆಳ್ತಂಗಡಿ; ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ವಕೀಲರ ಸಂಘ (ರಿ) ಬೆಳ್ತಂಗಡಿ ಹಾಗೂ ಸ್ಪಂದನ ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ರಿ ) ದಕ್ಷಿಣ...

ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ: ರಜತ ಮಹೋತ್ಸವ ಧರ್ಮಸ್ಥಳದಲ್ಲಿ ಉದ್ಘಾಟನೆ, “ಮಹಿಳೆಯರಿಗೆ ಪುರುಷರಿಂದ ಆಶ್ರಯ ಬೇಕಾಗಿಲ್ಲ, ಸಕಾಲಿಕ...

0
ಉಜಿರೆ: ಮಹಿಳೆಯರು ಬುದ್ಧಿವಂತರಾಗಿದ್ದು, ಸದಾ ಜಾಗೃತರಾಗಿರುತ್ತಾರೆ. ಅವರಲ್ಲಿ ಅದ್ಭುತ ಶಕ್ತಿ ಇದೆ. ಆದುದರಿಂದಲೆ ಇಂದು ಅವರು ತಮಗೆ ಸಿಗುವ ಎಲ್ಲಾ ಅವಕಾಶ, ಸೌಲಭ್ಯಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಿ ಎಲ್ಲಾ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ...

ನೆಲಮಂಗಲದಲ್ಲಿ ಅಪಘಾತ ಎಂಜಿರದ ಯುವಕ ಮೃತ್ಯು

0
ಬೆಳ್ತಂಗಡಿ; ನೆಲಮಂಗಲದಲ್ಲಿ ನಡೆದ ಅಪಘಾತದಲ್ಲಿ ಎಂಜಿರ ನಿವಾಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಗುರುವಾರ ಬೆಳಿಗ್ಗೆ ಸಂಭವಿಸಿದೆ.ಎಂಜಿರ ನಿವಾಸಿ ಸ್ಕರಿಯ ಎಂಬವರ ಪುತ್ರ ಥೋಮಸ್ ಎಂಬಾತನೇ ಮೃತ ಯುವಕನಾಗಿದ್ದಾನೆ.ಇಂದು ಬೆಳಗ್ಗಿನ ಜಾವ ನಾಲ್ಕು ಗಂಟೆಗೆ...

ದಿನೇಶ್ ಅಮೀನ್ ಮಟ್ಟು ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಒತ್ತಾಯಿಸಿ ಅಭಿಯಾನ

0
ಮಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ ನ ಹನ್ನೊಂದು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಪಡೆಯಲು ಈಗಾಗಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಲಾಬಿ ಶುರುವಾಗಿದೆ.ಆದರೆ ಇದೀಗ ಅದರ ನಡುವೆಯೇ ಸಿಎಂ ಸಿದ್ದರಾಮಯ್ಯ...

ಕೊಕ್ಕಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

0
ಬೆಳ್ತಂಗಡಿ; ಕೊಕ್ಕಡ ಸೌತಡ್ಕದ ಬಳಿಯ ಗೇರು ತೋಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.ಸ್ಥಳೀಯರು ಇದನ್ನು ಗಮನಿಸಿದ್ದು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ...