ರಸ್ತೆ ಅಪಘಾತ ತೋಟತ್ತಾಡಿಯ ಯುವಕ ಸಾವು

0
ಬೆಳ್ತಂಗಡಿ:ಮಂಗಳೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತ ಒಂದರಲ್ಲಿ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಶಾಲಪ್ಪ ಗೌಡ ಯಾನೆ ಪ್ರಶಾಂತ(35) ಮೃತಪಟ್ಟ...

ವಸಂತ ಬಂಗೇರರಿಗೆ ನುಡಿನಮನ ಕಾರ್ಯಕ್ರಮ ಸಿ.ಎಂ, ಡಿ.ಸಿ.ಎಂ ಸೇರಿದಂತೆ ಹಲವರು ಗಣ್ಯರು ಭಾಗಿ

0
ಬೆಳ್ತಂಗಡಿ; ಶನಿವಾರ ಬೆಳ್ತಂಗಡಿ ಯಲ್ಲಿ ನಡೆಯಲಿರುವ ಮಾಜಿ ಶಾಸಕ ದಿವಂಗತ ಕೆ. ವಸಂತ ಬಂಗೇರ ರವರ ನುಡಿ ನಮನ ಕಾರ್ಯಕ್ರಮ ದಲ್ಲಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇತಿದಂತೆ ಹಲವರು ಸಚಿವರುಗಳು ಭಾಗಿಯಾಗಲಿದ್ದಾರೆ.ಎಂದು ಕೆಪಿಸಿಸಿ ಕಾರ್ಯದರ್ಶಿ...

ಕಲ್ಲಿನಕೋರೆ ಪ್ರಕರಣ ಶಶಿರಾಜ್ ಶೆಟ್ಟಿ ಮೂರು ದಿನ ಪೊಲೀಸ್ ಕಸ್ಟಡಿಗೆ: ಅನಾರೂಗ್ಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು

0
ಬೆಳ್ತಂಗಡಿ; ಅಕ್ರಮ‌ಗಣಿಗಾರಿಕೆಗೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಮೂರುದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.ಕಳೆದ ಶನಿವಾರ ಸಂಜೆ ಬೆಳ್ತಂಗಡಿ...

ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ದಾಳಿ ಪ್ರಕರಣ ಶಶಿರಾಜ್ ಶೆಟ್ಟಿ‌ ಸೇರಿದಂತೆ ಮೂವರ ವಿರುದ್ದ ...

0
ಬೆಳ್ತಂಗಡಿ : ಅಕ್ರಮ ಗಣಿಗಾರಿಕೆ‌ ಮೇಲೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇ.18 ರಂದು ಸಂಜೆ ದಾಳಿ ಮಾಡಿದ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೇ.18 ರಂದು ಒಂದು ಪ್ರಕರಣ ದಾಖಲಿಸಿದ್ದರು....

ಕೊಟ್ಟಿಗೆಹಾರ ಓಮ್ನಿಕಾರಿಗೆ ಲಾರಿ ಡಿಕ್ಕಿ ನಾಲ್ವರು ಸಾವು

0
ಬೆಳ್ತಂಗಡಿ:ಲಾರಿಯೊಂದು ಒಮ್ಮಿ ಕಾರಿಗೆ ಡಿಕ್ಕಿ ಹೊಡೆದಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ಮಿ ಕಾರಿಗೆ ಮೂಡಿಗೆರೆಯಿಂದ ಕೊಟ್ಟಿಗೆಹಾರ ಕಡೆ ಬರುತಿದ್ದ ಮೆಸ್ಕಾಂ...

ಬದುಕುಕಟ್ಟೋಣ ಬನ್ನಿ ತಂಡದ ನೇತೃತ್ವದಲ್ಲಿ ಹಳೆ ಪೇಟೆ ಸರಕಾರಿ ಶಲೆಯ ದುರಸ್ತಿ ಹಸ್ತಾಂತರ

0
ಬೆಳ್ತಂಗಡಿ; ದಕ ಜಿಲ್ಲೆಯಲ್ಲಿ ಶ್ರಮದಾನ ಮತ್ತು ಹೊರೆಕಾಣಿಕೆಗೆ ವಿಶೇಷ ಸ್ಥಾನವಿದೆ ಇದು ಇಲ್ಲಿಯ ಸಂಸ್ಕೃತಿಯ ಪ್ರತೀಕವಾಗಿದೆ ಶ್ರಮದಾನದ ಮೂಲಕ ಹಳೆಪೇಟೆ ಸರಕಾರಿ ಶಾಲೆಯನ್ನು ನವೀಕರಣಗೊಳಿಸಿ ಶಿಕ್ಷಣ ತಜ್ಞ ಡಾ. ಯಶೋವರ್ಮರ ನೆನಪಿನಲ್ಲಿ ಹಸ್ತಾಂತರಿಸಿರುವುದು...

ಶಿಬಾಜೆಯಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ ಮೂವರ ಬಂಧನ

0
ಬೆಳ್ತಂಗಡಿ: ಶಿಬಾಜೆಯಲ್ಲಿ ಕಾಡು ಪ್ರಾಣಿಗಳ ಬೇಟೆಯಾಡಲು ಯತ್ನಿಸುತ್ತಿದ್ದ ಮೂವರನ್ನು ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ಸಿಬ್ಬಂದಿ ಬಂಧಿಸಿದ್ದಾರೆ. ಶಿಬಾಜೆ ಗ್ರಾಮದ ಪೆರ್ಲ-ಕಲ್ಲಾಜೆ ರಸ್ತೆಯ ಪತ್ತಿಮಾರ್ ಎಂಬಲ್ಲಿ ಶಿರಾಡಿ-ಶಿಶಿಲ ಮೀಸಲು ಅರಣ್ಯದಲ್ಲಿ ಮೇ 23 ಬೆಳಗ್ಗಿನ...

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಸ್ಕಾಲರ್ಶಿಪ್ ಮಕ್ಕಳ ಸಭೆ

0
ಬೆಳ್ತಂಗಡಿ; ಮಂಗಳೂರು ಧರ್ಮಜ್ಯೋತಿ ಸಮಾಜ ಸೇವಾ ಸಂಸ್ಥೆ ಇವರ ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಲ್ಲಿ ಧರ್ಮಜ್ಯೋತಿ ಸ್ಕಾಲರ್ಶಿಪ್ ಯೇಜನೆಯ ಮುಲಕ ಆಯ್ದ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸಹಾಯ ಲಭಿಸುತ್ತಿದ್ದು, ಫಲಾನುಭವಿಗಳ ಹಾಗೂ ಪೋಷಕರ ಸಭೆಯು...

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ.

0
ಬೆಳ್ತಂಗಡಿ : ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ನಾಯಕರ ಶೃಂಗ ಸಭೆ ಅಧ್ಯಕ್ಷರಾದ ನವಾಝ್ ಕಟ್ಟೆ ಅಧ್ಯಕ್ಷತೆಯಲ್ಲಿಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ಬುಧವಾರ ನಡೆಯಿತು. ಮುಖ್ಯ...

ತೆಂಕಕಾರಂದೂರಿನಲ್ಲಿ‌ ಮದ್ಯರಾತ್ರಿ ಎರಡು ಮನೆಗಳಲ್ಲಿ ಕಳ್ಳತನ

0
ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಲ್ಕೆ ಎಂಬಲ್ಲಿ ಮೇ 22 ರಂದು ಮಧ್ಯ ರಾತ್ರಿ ಬಳಿಕ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಕಳ್ಳತನ ನಡೆಸಿರುವ ಘಟನೆ ನಡೆದಿದೆ. ಪಲ್ಕೆ ನಿವಾಸಿ ಪ್ರೇಮ ಶೆಟ್ಟಿ ಎಂಬವರ ಮನೆಯಲ್ಲಿ...