ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆಯಿಂದ 3.14ಲಕ್ಷ ನಗದು ಅಪಹರಣ
ಬೆಳ್ತಂಗಡಿ; ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ಬಿ.ಎನ್.ವೈ ಎಸ್...
ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ...
ಬೆಳ್ತಂಗಡಿ; 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 613 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಳ್ತಂಗಡಿ ಸಂಜಯ ನಗರ ನಿವಾಸಿ ಅಡ್ವೋಕೇಟ್ ಶೌಕತ್ ಆಲಿ ಹಾಗೂ ಸಫೀಯಾ ದಂಪತಿಗಳ ಮಗಳಾದ...
ಉಜಿರೆಯಲ್ಲಿ ವಸಂತ ಬಂಗೇರರಿಗೆ ನುಡಿನಮನ. ನಾರಾಯಣ ಗುರುಗಳ ಚಿಂತನೆಯನ್ನು ಅನುಷ್ಠಾನಗೊಳಿಸಿದ ಕೀರ್ತಿ ಬಂಗೇರರಿಗೆ ಸಲ್ಲುತ್ತದೆ.- ರಕ್ಷಿತ್ ಶಿವರಾಮ್.
ಉಜಿರೆ: ಇಲ್ಲಿನ ಬಿಲ್ಲವ ಸಂಘ ಹಾಗೂ ಯುವ ವಾಹಿನಿ ಸಂಘಟನೆಯ ನೇತೃತ್ವದಲ್ಲಿ,ಮಾಜಿ ಶಾಸಕರಾದ ಕೆ.ವಸಂತ ಬಂಗೇರರ ನುಡಿ ನಮನ ಕಾರ್ಯಕ್ರಮ ನಡೆಯಿತು.ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೆ.ಪಿ.ಸಿ.ಸಿ.ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಮಾತನಾಡಿ,'ನಾರಾಯಣ ಗುರುಗಳ ಚಿಂತನೆಯನ್ನು...
ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು, ಪ್ರಕರಣ ದಾಖಲು
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಬೈಕ್ ನಿಲ್ಲಿಸಿ ದೇವರ ದರ್ಶನ ಪಡೆದು ಹಿಂತಿರುಗುವ ವೇಳೆಗೆ ಕಳ್ಳರು ಬೈಕ್ ಅನ್ನು ಕಳ್ಳತನ ಮಾಡಿದ ಘಟನೆಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೈಂದೂರು ನಿವಾಸಿ...
ಕೊಯ್ಯೂರು ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ ; ಪ್ರಯಾಣಿಕರು ಅಪಾಯದಿಂದ ಪಾರು
ಬೆಳ್ತಂಗಡಿ : ಕೊಯ್ಯರು ಸಮೀಪದ ಕಾಂತಾಜೆ ಎಂಬಲ್ಲಿ ತಿರುವಿನ ಸೇತುವೆ ತಡೆ ಗೋಡೆಗೆ ಸರಕಾರಿ ಬಸ್ ಡಿಕ್ಕಿಯಾದ ಘಟನೆ ಮೇ.26 ಬೆಳಿಗ್ಗೆ ನಡೆಯಿತು. ಪ್ರಯಾಣಿಕರು ಅದೃಷ್ಟ ವಶಾತ್ ಅಪಾಯದಿಂದ ಪಾರಾಗಿದ್ದಾರೆ
ಬಂದಾರುನಿಂದ ಹೊರಟು ಕೊಯ್ಯರು...
ಬೆಳ್ತಂಗಡಿ : ನಂದಿಬೆಟ್ಟದಲ್ಲಿ ಮನೆಯ ಕೆರೆಗೆ ಜಾರಿ ಬಿದ್ದು ನವ ವಿವಾಹಿತ ಸಾವು
ಬೆಳ್ತಂಗಡಿ : ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ...
ಬಂಗೇರರಲ್ಲಿ ಹೊರಗೆ ಕಠೋರವಾದ ಹೊದಿಕೆ ಇತ್ತು. ಒಳಗೆ ಮೃದು ಮನಸ್ಸಿನ ವ್ಯಕ್ತಿಯಾಗಿದ್ದರು; ರಮೇಶ್ ಕುಮಾರ್
ಬೆಳ್ತಂಗಡಿ : ‘ವಸಂತ ಬಂಗೇರರಲ್ಲಿ ಹೊರಗೆ ಕಠೋರವಾದ ಹೊದಿಕೆ ಇತ್ತು. ಆದರೆ ಅವರು ಬಹಳ ಮೃದು ಮನಸ್ಸಿನ ವ್ಯಕ್ತಿಯಾಗಿದ್ದರು. ಅವರ ಮರಣದ ಬಳಿಕವೂ ಅವರಿಗೆ ಇಷ್ಟೊಂದು ಗೌರವ, ಪ್ರೀತಿ ಸಿಗುತ್ತಿದೆಯೆಂದರೆ ಅವರು ಈ...
ಜೈನ ಬಸದಿಗಳ ಅಭಿವೃದ್ಧಿಗೆ ಇರುವ ಸಮಸ್ಯೆಗಳನ್ನು ಬಗೆ ಹರಿಸಲು ಮುಖ್ಯಮಂತ್ರಿ ಯವರಿಗೆ ಮನವಿ
ಬೆಳ್ತಂಗಡಿ; ಕರ್ನಾಟಕ ಸರಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಗೌರವಾನ್ವಿತ ಸಿದ್ದರಾಮಯ್ಯನವರನ್ನು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭೇಟಿ ಮಾಡಿ ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಇರುವ ಸಮಸ್ಯೆಗಳನ್ನು ಗಮನಕ್ಕೆ ತರಲಾಯಿತು.ಈ ಸಂದರ್ಭದಲ್ಲಿ ನಾಭಿರಾಜ್ ಜೈನ್....
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಡಿ.ಸಿ ಎಂ ಭೇಟಿ
ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಬಳಿಕ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು...
ರಸ್ತೆ ಅಪಘಾತ ತೋಟತ್ತಾಡಿಯ ಯುವಕ ಸಾವು
ಬೆಳ್ತಂಗಡಿ:ಮಂಗಳೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತ ಒಂದರಲ್ಲಿ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಶಾಲಪ್ಪ ಗೌಡ ಯಾನೆ ಪ್ರಶಾಂತ(35) ಮೃತಪಟ್ಟ...















